Latest Updates
-
ಆರ್ಬಿಐ ರೆಪೋ ದರ ನಿರ್ಧಾರ: ನಿಮ್ಮ ಇಎಂಐ ಮೇಲೆ ಬರೆ ಬೀಳುತ್ತಾ? ಇಲ್ಲಿದೆ ಲೆಕ್ಕಾಚಾರ -
ದೆಹಲಿ-ಎನ್ಸಿಆರ್ ಭೂಕಂಪನ: ಆತಂಕ ಬೇಡ, ಸುರಕ್ಷಿತವಾಗಿರಲು ಈ ತಕ್ಷಣದ ಕ್ರಮಗಳನ್ನು ಪಾಲಿಸಿ -
IND vs WI T20 ಮ್ಯಾಚ್ ನೋಡುವಾಗ ಸಂಗಾತಿಯೊಂದಿಗೆ ಜಗಳವಾಡ್ತೀರಾ? ಈ ಸಿಂಪಲ್ ಪ್ಲಾನ್ ಟ್ರೈ ಮಾಡಿ! -
ಇಂದೇ ಎಚ್ಚರ! ದೆಹಲಿ-ಎನ್ಸಿಆರ್ನಲ್ಲಿ ಭಾರಿ ಮಳೆ, ಸಿಡಿಲು: ನಿಮ್ಮ ಸುರಕ್ಷತೆಗಾಗಿ ಈ 30 ನಿಮಿಷಗಳ ಚೆಕ್ಲಿಸ್ಟ್ ಪಾಲಿಸಿ -
ಎವರೆಸ್ಟ್ ಜೀರಿಗೆ ಪುಡಿ ಬಳಸುತ್ತಿದ್ದೀರಾ? ತಕ್ಷಣ ಈ ಬ್ಯಾಚ್ ನಂಬರ್ ಚೆಕ್ ಮಾಡಿ, ಇಲ್ಲದಿದ್ದರೆ ಅಪಾಯ! -
ಹುಟ್ಟುಹಬ್ಬದ ದಿನವೇ ಫ್ಯಾನ್ಸ್ಗೆ ಭರ್ಜರಿ ಗಿಫ್ಟ್ ಕೊಟ್ಟ ಧ್ರುವ ಸರ್ಜಾ: ಹೊಸ ಸಿನಿಮಾ 'ಕೆಮಿಸ್ಟ್ರಿ' ಅನೌನ್ಸ್! -
ಚೆನ್ನೈ-ಕೊಯಮತ್ತೂರಿನಲ್ಲಿ ಭಾರಿ ಮಳೆ: ಹೊರಗೆ ಹೋಗಬೇಡಿ, ಮನೆಯಲ್ಲೇ ಮಾಡಿ ಈ ಸಿಂಪಲ್ ವರ್ಕ್ಔಟ್! -
ಬೆಂಗಳೂರು ಮಳೆ: ಟ್ರಾಫಿಕ್ ಜಾಮ್ ತಪ್ಪಿಸಿ ಸುರಕ್ಷಿತವಾಗಿ ಮನೆ ತಲುಪಲು ಇಲ್ಲಿದೆ ಸ್ಮಾರ್ಟ್ ಟ್ರಾವೆಲ್ ಪ್ಲಾನ್! -
ಡೆಂಗ್ಯೂ ಭೀತಿ: ನಿಮ್ಮ ಬಾಲ್ಕನಿಯಲ್ಲಿ ಸೊಳ್ಳೆಗಳ ಸಂತಾನೋತ್ಪತ್ತಿ ತಡೆಯಲು 10 ನಿಮಿಷದ ಸಿಂಪಲ್ ಟಿಪ್ಸ್! -
ಮುಂಬೈನಲ್ಲಿ ತೀವ್ರ ಬಿಸಿಲು: IMD ಯಿಂದ ಹಳದಿ ಎಚ್ಚರಿಕೆ; ಆರೋಗ್ಯ ಕಾಪಾಡಿಕೊಳ್ಳಲು ಈ ಮುನ್ನೆಚ್ಚರಿಕೆ ಅಗತ್ಯ!
ಮನೆಮದ್ದಾಗಿ ಸುವಾಸನೆ ಭರಿತ ಏಲಕ್ಕಿ

ಅಡುಗೆಯಲ್ಲಿ ಬಳಸುವುದರ ಜೊತೆಗೆ ಆರೋಗ್ಯದಾಯಕವಾಗಿಯೂ ಏಲಕ್ಕಿಯನ್ನು ನಿಯಮಿತವಾಗಿ ಬಳಸಬಹುದು. ಬೇಕಾಬಿಟ್ಟಿ ಬಳಸದೆ, ನಮ್ಮ ಆರೋಗ್ಯದ ಸ್ಥಿತಿ, ಅನಾರೋಗ್ಯದ ವಿಧವನ್ನು ಗಮನಿಸಿ ತಕ್ಕಂತೆ ಬಳಸಿದರೆ ಪರಿಣಾಮಕಾರಿಯಾಗಿ ಉಪಯೋಗಿಸಬಹುದು.
ಉತ್ತಮ ಆರೋಗ್ಯಕ್ಕಾಗಿ
* ಏಲಕ್ಕಿಯನ್ನು ತಿನ್ನುವುದರಿಂದ ಅಜೀರ್ಣ ನಿವಾರಣೆಯಾಗುತ್ತದೆ.
* ತಲೆನೋವು ಬಂದಾಗ ತಿನ್ನುವುದರಿಂದ ತಲೆನೋವು ಕಮ್ಮಿಯಾಗುತ್ತದೆ.
* ಬಾಯಿಯಲ್ಲಿನ ದುರ್ಗಂಧ ನಿವಾರಣೆಗೆ ಪ್ರಯೋಜಕ.
* ಏಲಕ್ಕಿಯನ್ನು ಊಟವಾದ ತಕ್ಷಣ ತಿನ್ನುವುದರಿಂದಲೂ ವಿಷಕಾರಕಗಳು ಉತ್ಪತ್ತಿಯಾಗುವುದಿಲ್ಲ.
* ಪುಪ್ಪುಸಕ್ಕೆ ರಕ್ತ ಪರಿಚಲನೆ ಸರಾಗವಾಗಿಸುತ್ತದೆ.
* ಆಸ್ತಮಾ ಮತ್ತು ಉಸಿರಾಟದ ತೊಂದರೆ ಇರುವವರು ಇದನ್ನು ನಿಯಮಿತವಾಗಿ ಸೇವಿಸಬಹುಹು.
* ನಿಶ್ಶಕ್ತಿ ಮತ್ತು ಬಾಯಿ ಹುಣ್ಣಿಗೂ ಏಲಕ್ಕಿ ರಾಮಬಾಣ.
* ವಾಂತಿ, ಕೆಮ್ಮು, ಗ್ಯಾಸ್ ಪ್ರಾಬ್ಲಮ್ ಮತ್ತಿತರೆ ತೊಂದರೆಗಳಿಗೆ ಪರಿಣಾಮಕಾರಿಯಾಗಿದೆ. [ಅಡುಗೆ ಸವಿರುಚಿ]
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
