Latest Updates
-
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ!
ಸಿಪ್ಪೆ ಎಸೆಯುವ ಮುನ್ನ ಒಮ್ಮೆ ಯೋಚಿಸಿ

ತರಕಾರಿ ಸಿಪ್ಪೆಯಲ್ಲಿ ಕೊಳೆ ಧೂಳು ಹೆಚ್ಚಿರುತ್ತದೆ, ಆದ್ದರಿಂದ ಸಿಪ್ಪೆ ಸೇವಿಸುವುದು ಎಷ್ಟು ಸರಿ ಎನ್ನುವವರು ತರಕಾರಿಯನ್ನು ಚೆನ್ನಾಗಿ ತೊಳೆದು ಅಡುಗೆಗೆ ಉಪಯೋಗಿಸಿದರೆ ನಿಮ್ಮ ಆಹಾರದಿಂದ ನೀವು ನೀವು ನಿರೀಕ್ಷಿಸುವ ಪೋಷಕಾಂಶ ದ್ವಿಗುಣಗೊಳ್ಳುತ್ತದೆ.
;ಕೆಲವು ತರಕಾರಿ ಸಿಪ್ಪೆಗಳಲ್ಲಿರುವ ಉಪಯೋಗಗಳನ್ನು ತಿಳಿದುಕೊಳ್ಳೋಣ
;* ಆಲೂಗಡ್ಡೆ ಸಿಪ್ಪೆಯಲ್ಲಿ ಅತಿ ಹೆಚ್ಚು ವಿಟಮಿನ್ ಸಿ ಮತ್ತು ವಿಟಮಿನ್ ಬಿ6 ಇರುವ ಕಾರಣ ದೇಹದ ನಿರಂತರ ಮತ್ತು ಸುಲಭ ಚಟುವಟಿಕೆಗೆ ಸಹಾಯ ಮಾಡುತ್ತದೆ. ಇದರಲ್ಲಿ ಪೊಟಾಶಿಯಂ, ಮ್ಯಾಂಗನೀಸ್, ತಾಮ್ರಾಂಶಗಳೂ ಹೆಚ್ಚಿರುತ್ತದೆ. ಆಲೂಗಡ್ಡೆ ಸಿಪ್ಪೆಯಲ್ಲಿನ ನಾರಿನಂಶ ಜೀರ್ಣಕ್ರಿಯೆ ಸುಲಭವಾಗಿ ಜರುಗುವಂತೆ ಮಾಡುತ್ತದೆ. ಅದರಲ್ಲೂ ಯಾವಾಗಲೂ ಆಲೂಗಡ್ಡೆ ಸಿಪ್ಪೆಯನ್ನು ತೆಗೆದು ಅಡುಗೆ ಮಾಡುವ ಅವಶ್ಯಕತೆಯಿಲ್ಲ. ಅದನ್ನು ಸ್ವಚ್ಚವಾಗಿ ತೊಳೆದು ಅಡುಗೆಗೆ ಬಳಸಿದರೆ ಉತ್ತಮ ಪೋಷಕಾಂಶ ನಿಮಗೆ ದೊರಕುತ್ತದೆ.
;* ನಿಂಬೆಹಣ್ಣು, ಕಿತ್ತಳೆಯ ಸಿಪ್ಪೆಗಳಲ್ಲಿ ಅತ್ಯಧಿಕ ವಿಟಮಿನ್ ಸಿ ಇರುವುದರಿಂದ ಅವುಗಳಿಂದ ಅನೇಕ ಉಪಯೋಗ ಪಡೆಯಬಹುದು. ಇವನ್ನು ಒಣಗಿಸಿ ಉಪ್ಪಿನಕಾಯಿಯನ್ನು ತಯಾರಿಸಬಹುದು. ಇದರಿಂದ ದೇಹಕ್ಕೆ ಚೈತನ್ಯವೂ ದೊರಕುತ್ತದೆ.
;* ಇನ್ನಿತರ ತರಕಾರಿಗಳಾದ ಹೀರೇಕಾಯಿ, ಹಾಗಲಕಾಯಿ, ಸೋರೇ ಕಾಯಿ ಮತ್ತು ಶುಂಠಿ, ಇವುಗಳೂ ಕೂಡ ತಮ್ಮ ಸಿಪ್ಪೆಯಲ್ಲಿ ಬಹು ಉಪಯುಕ್ತ ಅಂಶವನ್ನು ಹೊಂದಿದೆ. ಇದನ್ನು ಬಿಸಾಡದೆ ಉಪಯೋಗಿಸಿದರೆ ತರಕಾರಿಯನ್ನು ತಿಂದಷ್ಟೇ ಹೆಚ್ಚಿನ ಪೌಷ್ಟಿಕಾಂಶವನ್ನು ಹೊಂದಬಹುದು.
;ಸುಮ್ಮನೆ ಕಸಕ್ಕೆ ಬಿಸಾಡಿ ವ್ಯರ್ಥ ಮಾಡದೆ ಸಿಪ್ಪೆಗಳನ್ನೂ ಸಮರ್ಥವಾಗಿ ಬಳಕೆ ಮಾಡಿಕೊಂಡರೆ ಉತ್ತಮ ಆರೋಗ್ಯವನ್ನು ಹೊಂದಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
