Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಹಸಿ ಮಳೆಯಲ್ಲಿ ಬಿಸಿ ಕಾರ್ನ್ ಜೊತೆಗಿರಲಿ

ಮಳೆಯಲ್ಲಿ ರುಚಿಯೊಂದಿಗೆ ಆರೋಗ್ಯವನ್ನೂ ಪಡೆಯಬಹುದಾದಂತಹ ಜೋಳದ ವಿಶೇಷ ಗುಣಗಳನ್ನು ಇಲ್ಲಿ ತಿಳಿಯೋಣ:
1. ಜೋಳದ ಸೇವನೆಯಿಂದ ರಕ್ತದಲ್ಲಿ ಕೊಬ್ಬಿನಂಶ ಸೇರಿಕೊಳ್ಳುವುದನ್ನು ತಡೆಯಬಹುದು. ಹಾಗೆಯೇ ದೇಹದಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಸಹ ಕಡಿಮೆ ಮಾಡಬಹುದು.
2. ಡಯಾಬಿಟಿಸ್ ಮತ್ತು ಅಧಿಕವಾದ ಒತ್ತಡವನ್ನು ಜೋಳ ಸೇವನೆಯಿಂದ ಕಡಿಮೆಗೊಳಿಸಬಹುದು. ಜೋಳದಲ್ಲಿರುವ ಫೆನಾಲಿಕ್ ಫೋಟೊ ಕೆಮಿಕಲ್ ಅಂಶ ಹೆಚ್ಚಿನ ಒತ್ತಡವನ್ನು ನಿವಾರಿಸುತ್ತದೆ.
3. ಸಂಶೋಧನಾಕಾರರ ಪ್ರಕಾರ ಜೋಳದ ಎಣ್ಣೆಯಲ್ಲಿರುವ ಕೊಲೆಸ್ಟ್ರಾಲ್ ಕಡಿಮೆ ಮಾಡುವ ಗುಣ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳನ್ನೂ ತಡೆಯಲು ಸಹಾಯ ಮಾಡುತ್ತದೆ.
4. ಜೋಳದಲ್ಲಿ ಹೆಚ್ಚಿರುವ ನಾರಿನ ಅಂಶ ಕರುಳಿನ ಕ್ಯಾನ್ಸರನ್ನು ದೂರವಿರುಸುವುದಲ್ಲದೆ ಇದು ರಕ್ತದಲ್ಲಿರುವ ಸಕ್ಕರೆ ಅಂಶವನ್ನು ಕಡಿಮೆಗೊಳಿಸುವ ಮೂಲಕ ಮಧುಮೇಹಿಗಳಿಗೆ ಸಹಾಯಕವಾಗಿದೆ.
5. ವಿಟಮಿನ್ ಬಿ ಜೋಳದಲ್ಲಿ ಹೆಚ್ಚಿರುವ ಕಾರಣ ಇದು ನರಮಂಡಲವನ್ನು ಆರೋಗ್ಯಕರವಾಗಿಡುತ್ತದೆ.
6. ಜೋಳವನ್ನು ಕಾಸ್ಮೆಟಿಕ್ ಗಳಲ್ಲೂ ಹೆಚ್ಚು ಬಳಕೆ ಮಾಡುತ್ತಾರೆ. ಇದು ಚರ್ಮದಲ್ಲಿ ತುರಿಕೆ ಮತ್ತು ಕಲೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.
7. ಕಣ್ಣುಗಳ ತೀಕ್ಷ್ಣತೆ ಹೆಚ್ಚಿಸಿಕೊಳ್ಳಲು ಮತ್ತು ಮೃದುವಾದ ತ್ವಚೆ ಹೊಂದಲು ಅವಶ್ಯವಿರುವ ವಿಟಮಿನ್ ಎ ಹಳದಿ ಜೋಳದಲ್ಲಿ ಹೆಚ್ಚಿರುತ್ತದೆ.
ಈ ಮಳೆಗಾಲಕ್ಕೆ ಹೇಳಿ ಮಾಡಿಸಿದಂತಿರುವ ಜೋಳವನ್ನು ತಿಂದು ರುಚಿಯೊಂದಿಗೆ ಉತ್ತಮ ಆರೋಗ್ಯವನ್ನೂ ಪಡೆದುಕೊಳ್ಳಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
