Latest Updates
-
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ
ಹತಾಶೆಗೆ ಉತ್ತಮ ಮದ್ದು ಆತ್ಮೀಯತೆ

ಆಫೀಸ್ ಗೆ ಬರುವ ಮುನ್ನ ನಿಮಗೆ ಆತ್ಮೀಯರೆನಿಸಿದ ವ್ಯಕ್ತಿಯೊಂದಿಗೆ ಮಾತನಾಡಿ. ಇದು ಹತಾಶೆಗೆ ಉತ್ತಮ ಮದ್ದು. ಆದರೆ ನಿಮ್ಮ ಸಂಭಾಷಣೆ ಹೆಚ್ಚು ಹೊತ್ತು ನಡೆಯದೆ ಇರಲಿ. ಇದು ಇರುವ ಕೆಲಸವನ್ನೂ ಹಾಳುಗೆಡಹುತ್ತದೆ. ಅಲ್ಲದೆ ಸೋಮವಾರ ಬೆಳಗ್ಗೆ ಬೆಳಗ್ಗೆಯೇ ನಿಮ್ಮ ನಿರುತ್ಸಾಹದ ಬಗ್ಗೆ ಮಾತನಾಡಬೇಡಿ. ಇದು ನಿಮ್ಮೊಂದಗೆ ಇನ್ನೊಬ್ಬರನ್ನೂ ಹತಾಶೆಗೆ ತಳ್ಳುತ್ತದೆ. ಹಾಗೆಯೇ ಕೆಲಸದ ಒತ್ತಡದ ಕುರಿತೂ ನಿಮ್ಮ ಸಂಭಾಷಣೆ ಇರದಿರಲಿ.
ಸಂಭಾಷಣೆಯನ್ನು ಸರಳ ಸುಂದರವಾಗಿ ನಗುನಗುತ್ತಾ ಮುಗಿಸಿ, ಆಗ ನೋಡಿ ನಿಮ್ಮ ಮುಖದಲ್ಲಿನ ನಗುವಿನ ಚಿಲುಮೆ ನಿಮಗೆ ಉತ್ಸಾಹ ತುಂಬುತ್ತದೆ. ನಿಮ್ಮ ಮೂಡ್ ನಿಮಗೇ ಗೊತ್ತಿಲ್ಲದೆ ಬದಲಾಗಿರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
