Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಗುರಿಯತ್ತ ನಡೆಯಲಿ ನಿಮ್ಮ ಚಂಚಲ ಚಿತ್ತ

ಆದರೆ ನೀವು ಇದಕ್ಕೆಲ್ಲ ಹೆಚ್ಚು ತಲೆ ಕೆಡಿಸಿಕೊಂಡರೆ ಕೆಲಸಗಳು ತನ್ನಷ್ಟಕ್ಕೇ ತಾನೇ ಮುಗಿಯುವುದಿಲ್ಲ. ಆದ್ದರಿಂದ ಸಾವಧಾನವಾಗಿ ಕೆಲಸ ನಿರ್ವಹಿಸಿ.
ಹಾಗೆಯೇ ಕೆಲಸಕ್ಕೆ ಬರದ ಫೋನ್ ಕಾಲ್, ಇಮೇಲ್, ಚಾಟ್, ಇವುಗಳನ್ನು ಸೋಮವಾರ ಬೆಳಗ್ಗೆ ಸ್ವಲ್ಪ ದೂರವಿರಿಸಿ. ಇಲ್ಲವೆಂದರೆ ನಿಮ್ಮ ಮನಸ್ಸು ಇವುಗಳೆಡೆ ವಾಲಿ ಮಾಡಬೇಕಾದ ಕೆಲಸ ನಿಲ್ಲಿಸಿ ಕೆಲಸದ ಹೊರೆ ಮತ್ತಷ್ಟು ಹೆಚ್ಚಿಸಿ, ಕೆಲಸದ ಅವಧಿ ಮತ್ತಷ್ಟು ಹೆಚ್ಚಾಗುವಂತಾಗಿ ಅನವಶ್ಯಕ ಕೋಪ, ಒತ್ತಡಗಳನ್ನು ತಂದೊಡ್ಡಬಹುದು. ಆದ್ದರಿಂದ ಸಮಯ ಮತ್ತು ನಿಮ್ಮ ಗುರಿಯೆಡೆಗೆ ಮಾತ್ರ ಮನಸ್ಸು ಮಾಡಿ, ಎಲ್ಲ ಜವಾಬ್ದಾರಿಯನ್ನು ಆದಷ್ಟು ಬೇಗ ನಿಭಾಯಿಸಿದ ನಂತರ ಸ್ವಂತ ವಿಚಾರಕ್ಕೆ ಗಮನ ನೀಡಬಹುದು.
ಆದ್ದರಿಂದ ಈ ಸಲಹೆಗಳನ್ನು ಪಾಲಿಸಿ ಸೋಮವಾರವನ್ನು ನಿಮ್ಮ ಇಷ್ಟದ ದಿನವಾಗಿ ಮಾಡಿಕೊಳ್ಳಿ. ಇದರಿಂದ ಮುಂದಿನ ದಿನಗಳಲ್ಲೂ ಸಹ ಕೆಲಸದ ಒತ್ತಡ ಕಡಿಮೆಯಾಗಿ ನೀವು ಪ್ರಶಾಂತರಾಗಿ ಇರುವಂತೆ ಮಾಡುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
