Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಸೋಮವಾರದ ತಳಮಳ ಕಳೆದುಕೊಳ್ಳುವುದು ಹೇಗೆ?

ಕೆಲಸ ಮಾಡುವವರಿಗಂತೂ ಸೋಮವಾರ ಒಂದು ತರಹ ಹತಾಶೆಯ ದಿನ ಎಂದರೆ ತಪ್ಪಾಗೋದಿಲ್ಲ. ಅದಕ್ಕೆ ಬೇಕಾದಷ್ಟು ಕಾರಣಗಳೂ ಇರಬಹುದು. ಆದರೆ ಇಂತಹ ಮಂಡೇ ಬ್ಲೂಸ್ (ಸೋಮವಾರದ ಹತಾಶೆ)ಯಿಂದ ಹೊರಬರಲು ಇಲ್ಲೊಂದಿಷ್ಟು ಸಲಹೆಗಳಿವೆ. ಇದನ್ನು ಪಾಲಿಸುವುದರಿಂದ ಸೋಮವಾರದ ಸೋಂಬೇರಿತನವನ್ನು ಹೋಗಲಾಡಿಸಬಹುದು.
ಬೇಗ ನಿದ್ದೆಗೆ ಜಾರಿ: ಭಾನುವಾರ ಒಂದು ಗಂಟೆ ಮುಂಚಿತವಾಗಿ ಮಲಗಿಬಿಟ್ಟರೆ ಸೋಮವಾರ ಆರಾಮಾಗಿ ಎದ್ದೆಳಬಹುದು. ಭಾನುವಾರ ರಾತ್ರಿ ಎಂದಿಗಿಂತ ಒಂದು ಗಂಟೆ ಬೇಗ ಹಾಸಿಗೆಗೆ ಹೋದರೆ ಬೆಳಗ್ಗೆ ಬೇಗ ಏಳಲೂ ಬಹುದು, ಮತ್ತು ನಿದ್ದೆ ಇಲ್ಲದೆ ತೂಕಡಿಸಿಕೊಂಡು ನಿರುತ್ಸಾಹದಿಂದ ಕೆಲಸದ ಕಡೆಗೆ ಹೆಜ್ಜೆ ಹಾಕುವುದನ್ನೂ ತಪ್ಪಿಸಬಹುದು. ಸೋಮವಾರ ಉತ್ಸಾಹ ತುಂಬಿದ ಹೃದಯದಿಂದ ಕೆಲಸದೆಡೆಗೆ ಗಮನಕೊಡಲು ನಿದ್ದೆ ತುಂಬಾ ಅವಶ್ಯಕ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
