Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ನಿಮಗೆ ಬಿಪಿ ಹೆಚ್ಚಾಗಿದ್ಯಾ? ವಿಟಮಿನ್ ಟೆಸ್ಟ್ ಮಾಡಿಸಿ

24 ರಿಂದ 44 ವಯೋಮಿತಿಯ ಸುಮಾರು 559 ಮಹಿಳೆಯರ ಮೇಲೆ ನಡೆಸಿದ ಪ್ರಯೋಗದಿಂದ ಈ ಅಂಶ ಬೆಳಕಿಗೆ ಬಂದಿದೆ. ವಿಟಮಿನ್ ಡಿ ಕಡಿಮೆಯಿದ್ದರೆ ಖಂಡಿತ ರಕ್ತದೊತ್ತಡ ಮೇರೆ ಮೀರುತ್ತದೆ ಎಂಬುದನ್ನು ಸಂಶೋಧನೆ ಸಾಬೀತು ಪಡಿಸಿದೆ. ವಿಟಮಿನ್ ಕೊರತೆಯಿಂದ ರಕ್ತದೊತ್ತಡದಂತಹ ಗಂಭೀರ ಸಮಸ್ಯೆಯನ್ನು ಎದುರಿಸಬೇಕಾದ ಸಂದರ್ಭ ಬರುತ್ತದೆ ಎಂದೂ ಎಚ್ಚರಿಕೆ ನೀಡಿದೆ.
ವಿಟಮಿನ್ ಕೊರತೆಗೂ ರಕ್ತದೊತ್ತಡಕ್ಕೂ ಹೇಗೆ ಸಂಬಂಧ?
ವಿಟಮಿನ್ ಡಿ ರೆನಿನ್ ಎಂಬ ಅಣುವನ್ನು ನಿಯಂತ್ರಿಸುವ ಶಕ್ತಿ ಹೊಂದಿರುತ್ತದೆ. ಈ ರೆನಿನ್ ಎಂಬ ಅಣು ರಕ್ತನಾಳಗಳನ್ನು ಸಂಕುಚಿತಗೊಳಿಸಿ, ಹೃದಯದ ಸ್ನಾಯುಗಳನ್ನು ಬಲಗೊಳಿಸುವ ಮತ್ತು ರಕ್ತನಾಳಗಳಿಗೆ ರಕ್ಷಣೆ ನೀಡುವ ಆಂಗಿಯೊಟೆನ್ಸಿನೊಜೆನ್- 2 ಎಂಬ ಮತ್ತೊಂದು ಅಣುವನ್ನು ಉಂಟು ಮಾಡುತ್ತದೆ. ಆದರೆ ವಿಟಮಿನ್ ಡಿ ಕಡಿಮೆಯಾದರೆ ಈ ಎಲ್ಲಾ ಅಂಶಗಳೂ ತಲೆಕೆಳಗಾಗಿ ರಕ್ತದೊತ್ತಡವನ್ನು ಏಕಾಏಕಿ ಹೆಚ್ಚು ಮಾಡುತ್ತದೆ.
ವಿಟಮಿನ್ ಡಿ ಎಲ್ಲವನ್ನು ಸಮತೋಲನದಲ್ಲಿ ನಡೆಯುವಂತೆ ನೋಡಿಕೊಂಡು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಆದ್ದರಿಂದ ದೇಹಕ್ಕೆ ವಿಟಮಿನ್ ಡಿ ತುಂಬಾ ಅವಶ್ಯಕ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
