Latest Updates
-
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ
ಮಳೆಗಾಲದಲ್ಲಿ ಜೀರ್ಣಕ್ರಿಯೆ ಸಮಸ್ಯೆಗೆ ಪರಿಹಾರ ಏನು?

ಮಳೆಗಾಲದಲ್ಲಿ ಜೀರ್ಣಕ್ರಿಯೆ ತೊಂದರೆ ನಿವಾರಿಸುವುದು ಹೇಗೆ?
1. ಒಂದು ಲೋಟ ಬಿಸಿ ನೀರಿಗೆ ಒಂದು ಚಮಚ ಜೇನನ್ನು ಬೆರೆಸಿ ಪ್ರತಿ ದಿನ ಬೆಳಗ್ಗಿನ ಜಾವ ಖಾಲಿ ಹೊಟ್ಟೆಯಲ್ಲಿ ಕುಡಿಯಬೇಕು. ಇದು ದೇಹದಲ್ಲಿನ ಅನಗತ್ಯ ಅಂಶಗಳನ್ನು ಹೊರಗೆ ಹಾಕಿ ದೈಹಿಕ ಕ್ರಿಯೆ ಸರಾಗವಾಗುವಂತೆ ಮಾಡುತ್ತದೆ.
2. ಈ ವಾತಾವರಣದಲ್ಲಿ ಅನ್ನ, ಗೋಧಿಯಿಂದ ತಯಾರಾದ ಆಹಾರ ಮತ್ತು ಹಸಿರು ತರಕಾರಿಗಳಂತಹ ಲಘು ಆಹಾರವಿರಲಿ. ಇದು ಜೀರ್ಣಕ್ರಿಯೆಗೆ ಸಹಾಯಕ.
3. ಶುಂಠಿ ಅನ್ನ ತಿನ್ನುವುದು ಈ ಸಮಸ್ಯೆಗೆ ಸೂಕ್ತ ಪರಿಹಾರ. ಅನ್ನವನ್ನು ಬೇಯಿಸುವಾಗ ಅದರಲ್ಲಿ ಜಜ್ಜಿದ ಶುಂಠಿಯೊಂದಿಗೆ ಉಪ್ಪನ್ನು ಬೆರೆಸಬೇಕು. ನಂತರ ಪ್ರತ್ಯೇಕ ಬಾಣಲೆಯಲ್ಲಿ ತುಪ್ಪ ಹಾಕಿ ಕಾಯಿಸಿ ಬೇಯಿಸಿದ ಅನ್ನದೊಂದಿಗೆ ಮೆಣಸಿನ ಪುಡಿಯನ್ನು ಮೇಲೆ ಉದುರಿಸಬೇಕು. ಬಿಸಿ ಬಿಸಿಯಾಗಿ ಇದನ್ನು ತಿಂದರೆ ಆರೋಗ್ಯಕ್ಕೂ ಒಳ್ಳೆಯದು, ಥಂಡಿಯಿಂದ ದೇಹದಲ್ಲಿ ಉಂಟಾದ ನೋವನ್ನೂ ಕಡಿಮೆಮಾಡುತ್ತದೆ.
4. ಸ್ವಲ್ಪ ಮೆಣಸಿನ ಪುಡಿಯೊಂದಿಗೆ ಕಲ್ಲುಪ್ಪನ್ನು ಬೆರೆಸಿ ಅದನ್ನು ಬಿಸಿ ನೀರಿನೊಂದಿಗೆ ಕುಡಿದರೆ ಶೀತ, ನೆಗಡಿ, ಕೆಮ್ಮು ದೂರಗೊಳಿಸಿ ಜೀರ್ಣಕ್ರಿಯೆಗೆ ಬೆಂಬಲ ನೀಡುತ್ತದೆ.
5. ಮೂಲಂಗಿಯ ರಸವನ್ನು ಕುಡಿದರೆ ಜೀರ್ಣಕ್ರಿಯೆ ಉತ್ತಮಗೊಳ್ಳುವುದರೊಂದಿಗೆ ದೇಹವನ್ನೂ ಸದೃಢಗೊಳಿಸಿ ರೋಗನಿರೋಧಕ ಶಕ್ತಿಯನ್ನು ಹಿಗ್ಗಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
