Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಮೈಗ್ರೇನ್ ಭೂತ ನಿಮ್ಮ ತಲೆ ಹೊಕ್ಕಿದೆಯೇ?

ಮೈಗ್ರೇನ್ ತಲೆಹೊಕ್ಕಲು ಹಲವು ಅಂಶಗಳು ಕಾರಣವಾಗಿವೆ.
ಮೈಗ್ರೇನ್ ಪ್ರಚೋದಿಸುವ ಅಂಶಗಳು:
* ತುಂಬಾ ಕಡಿಮೆ ಅಥವಾ ತುಂಬಾ ಹೆಚ್ಚು ನಿದ್ದೆ
* ಊಟ ಸರಿಯಾಗಿ ಮಾಡದಿರುವುದು
* ಮುಟ್ಟಿನ ಸಮಯದಲ್ಲಿ ಉಂಟಾಗುವ ಹಾರ್ನೋನುಗಳ ಬದಲಾವಣೆ
* ಒತ್ತಡ
* ವಾತಾವರಣ ಬದಲಾವಣೆ
* ಆಲ್ಕೋಹಾಲ್
* ಕಾಫಿ ಸೇವನೆ
* ಕಣ್ಣು ಕುಕ್ಕುವ ಬೆಳಕು
* ಅತಿಯಾದ ಶಬ್ದ
* ತುಂಬಾ ಗಾಢವಾದ ವಾಸನೆ
ಮೈಗ್ರೇನ್ ತಡೆಯುವುದೂ ಕೂಡ ಸಾಧ್ಯವಿದೆ. ಮೇಲೆ ಹೇಳಿದ ಎಲ್ಲಾ ಮೈಗ್ರೇನ್ ಪ್ರಚೋದಿತ ಅಂಶಗಳನ್ನು ನಿಯಂತ್ರಿಸಿದರೆ ಖಂಡಿತ ಮೈಗ್ರೇನ್ ತಲೆನೋವು ಬರುವುದು ಕಡಿಮೆಯಾಗುತ್ತದೆ. ಅಷ್ಟಲ್ಲದೆ ಶುಂಠಿಯನ್ನು ಯಾವುದಾದರೂ ರೂಪದಲ್ಲಿ ಸೇವಿಸುತ್ತಿದ್ದರೆ ಮತ್ತು ಡಾಕ್ಟರ್ ನಿಂದ ಸಲಹೆ ಪಡೆದು, ಮಾತ್ರೆ ತೆಗೆದುಕೊಂಡರೂ ಉತ್ತಮ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
