Latest Updates
-
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು? -
ಕೇರಳದಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆ ಕ್ರಮಗಳು ಅತ್ಯಗತ್ಯ -
ಗಣೇಶ ಹಬ್ಬದ ಪ್ರಸಾದ ತಯಾರಿಸುತ್ತಿದ್ದೀರಾ? ಕಲಬೆರಕೆ ತಡೆಯಲು ಮತ್ತು ಸುರಕ್ಷಿತ ಪ್ರಸಾದಕ್ಕೆ ಇಲ್ಲಿದೆ ಮಹತ್ವದ ಟಿಪ್ಸ್ -
ಐಫೋನ್ 18 ಪ್ರೋ ಮತ್ತು ಡ್ಯುವೋ ಭಾರತದಲ್ಲಿ ಲಾಂಚ್: ಬೆಲೆ, ಆಫರ್ ಮತ್ತು ಪ್ರಿ-ಆರ್ಡರ್ ಮಾಹಿತಿ ಇಲ್ಲಿದೆ! -
ವಿಶ್ವ ಆತ್ಮಹತ್ಯೆ ತಡೆ ದಿನ: ಮಾನಸಿಕ ಆರೋಗ್ಯ ಸುಧಾರಿಸಲು 10 ನಿಮಿಷದ ಸಿಂಪಲ್ ಮಾರ್ನಿಂಗ್ ರೂಟೀನ್ ಮತ್ತು ಹೆಲ್ಪ್ಲೈನ್ ವಿವರಗಳು -
ವಿಚ್ಛೇದನದ ನಂತರವೂ ಜೀವನಾಂಶ ಪಡೆಯಬಹುದೇ? ಮಧ್ಯಪ್ರದೇಶ ಹೈಕೋರ್ಟ್ನಿಂದ ಮಹತ್ವದ ತೀರ್ಪು!
ವಯಸ್ಸು ತಡೆಯಲು ಸಾಧ್ಯವಿಲ್ಲ, ಆದರೆ..

ಜನರು ಒಳ್ಳೆ ಆಹಾರ ಕ್ರಮ ಮತ್ತು ಜೀವನ ಶೈಲಿ ರೂಢಿಸಿಕೊಂಡರೆ ಶೇಕಡಾ 60 ರಷ್ಟು ಕಾಯಿಲೆಯನ್ನು ತಡೆಯಬಹುದು ಎಂದು ರಾಷ್ಟ್ರೀಯ ಕ್ಯಾನ್ಸರ್ ಸಂಸ್ಥೆ ತಿಳಿಸಿದೆ.
ವಯಸ್ಸಾದಂತೆ ಕಂಡುಬರುವ ಆರೋಗ್ಯ ಸಮಸ್ಯೆಯನ್ನು ತಡೆಯುವ 5 ಆಹಾರ:
ಕಪ್ಪು ದ್ರಾಕ್ಷಿ: ಕಪ್ಪು ದ್ರಾಕ್ಷಿಯಲ್ಲಿ ಹೇರಳವಾಗಿರುವ ಆಂತೊಸ್ಯಾನಿನ್ಸ್ ಎಂಬ ಅಂಶ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಗಟ್ಟಿ, ಮೆದುಳಿನ ಚಟುವಟಿಕೆಯನ್ನು ಚುರುಕುಗೊಳಿಸುತ್ತದೆ. ಮೂಳೆಯನ್ನು ಗಟ್ಟಿಗೊಳಿಸಿ, ವಯಸ್ಸಾದ ಛಾಯೆ ಮುಖದ ಮೇಲೆ ಕಾಣಿಸಿಕೊಳ್ಳದಂತೆ ಮಾಡುತ್ತದೆ.
ಎಲ್ಲ ದ್ರಾಕ್ಷಿಗಳಿಗಿಂತ ಹೆಚ್ಚಾಗಿ ಕಪ್ಪು ದ್ರಾಕ್ಷಿಯಲ್ಲಿ ಕ್ಯಾನ್ಸರ್ ವಿರುದ್ಧ ಹೋರಾಡುವ ವಿಶೇಷ ಶಕ್ತಿಯಿದೆ. ಆದ್ದರಿಂದ ಕಪ್ಪು ದ್ರಾಕ್ಷಿಯನ್ನು ಆಗಾಗ್ಗೆ ಸೇವಿಸುತ್ತಿದ್ದರೆ ಮುಪ್ಪಿನಲ್ಲಿ ಆರೋಗ್ಯ ತೊಂದರೆಗೆ ಈಡಾಗುವುದನ್ನು ತಪ್ಪಿಸಿಕೊಳ್ಳಬಹುದು.
ಡ್ರೈ ಫ್ರೂಟ್ಸ್: ಎಲ್ಲಾ ತರಹದ ಒಣಹಣ್ಣುಗಳು ಆರೋಗ್ಯಕ್ಕೆ ಅವಶ್ಯಕ. ವಯಸ್ಸನ್ನು ಮರೆಮಾಚುವುದರೊಂದಿಗೆ ಉತ್ತಮ ಆರೋಗ್ಯ ನೀಡುವ ಡ್ರೈಫ್ರೂಟ್ ತಿನ್ನಲೂ ರುಚಿಕರ. ಬಾದಾಮಿ, ಪಿಸ್ತ, ಅಂಜೂರ, ಒಣದ್ರಾಕ್ಷಿ ಮುಂತಾದರಲ್ಲಿರುವ ವಿಟಮಿನ್, ಪ್ರೊಟೀನ್ ಗಳು ಹೃದಯ ಮತ್ತು ಮೆದುಳನ್ನು ಚೈತನ್ಯವಾಗಿರುವಂತೆ ನೋಡಿಕೊಳ್ಳುತ್ತದೆ.
ಅದರಲ್ಲೂ ಒಣದ್ರಾಕ್ಷಿಯಲ್ಲಿರುವ ಲಿಗನನ್ಸ್ ಕ್ಯಾನ್ಸರ್ ಬರುವ ಸಾಧ್ಯತೆಯನ್ನೂ ತಳ್ಳಿಹಾಕುತ್ತದೆ. ಪಿಸ್ತ ರಕ್ತಕಣಗಳನ್ನು ಶುದ್ಧಗೊಳಿಸಿ ಹೃದಯದ ಸಮಸ್ಯೆ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತದೆ ಹಾಗೆಯೇ ರಕ್ತದಲ್ಲಿ ಸೇರಿಕೊಳ್ಳುವ ಅನಗತ್ಯ ಕೊಲೆಸ್ಟ್ರಾಲ್ ಹೋಗಲಾಡಿಸುತ್ತದೆ.
ರೋಗರುಜಿನವನ್ನು ದೂರವಿರಿಸುವ ಇನ್ನೂ ಮೂರು ಆಹಾರದ ಬಗ್ಗೆ ಮುಂದೆ ತಿಳಿದುಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
