Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಪೇನ್ ಕಿಲ್ಲರ್ ನಿರಂತರ ಬಳಕೆಯಿಂದ ಕಿಡ್ನಿ ಕ್ಯಾನ್ಸರ್!

ಆರ್ಕಿವ್ಸ್ ಆಫ್ ಇಂಟರ್ನಲ್ ಮೆಡಿಸನ್ ನಲ್ಲಿ ಮುದ್ರಣಗೊಂಡ ಈ ಅಧ್ಯಯನ, ನೋವನ್ನು ಮರೆಮಾಚಲು ನೋವು ನಿವಾರಕಗಳಿಗೆ ಹೆಚ್ಚಾಗಿ ಮೊರೆಹೋಗುವ ಪುರುಷ ಮತ್ತು ಮಹಿಳೆಯರಲ್ಲಿ ಕಿಡ್ನಿ ಕ್ಯಾನ್ಸರ್ ತಗುಲುವ ಸಾಧ್ಯತೆ ಶೇಕಡಾ 50 ರಷ್ಟಿದೆ ಎಂದು ತಿಳಿಸಿದೆ.
ಈ ಹಿಂದೆ ನಡೆದ ಅಧ್ಯಯನಗಳಲ್ಲಿ ನೋವು ನಿವಾರಕ ಮಾತ್ರೆ ಮತ್ತು ಕಿಡ್ನಿ ಕ್ಯಾನ್ಸರ್ ನಡುವಿನ ಸಂಬಂಧದ ಕುರಿತು ತಿಳಿಸಲಾಗಿತ್ತು. ಈ ಅಧ್ಯಯನದಲ್ಲಿ ನಾನ್ ಸ್ಟಿರಾಯ್ಡಲ್ ಆಂಟಿ ಇನ್ಫ್ಲೇಮೇಟರಿ ಡ್ರಗ್ ನಂತರ ನೋವು ನಿವಾರಕ ಮಾತ್ರೆ ಮತ್ತು ಕಿಡ್ನಿ ಕ್ಯಾನ್ಸರ್ ಸಾಧ್ಯತೆಯ ಬಗ್ಗೆ ತಿಳಿಸಲಾಗಿದೆ.
ಸುಮಾರು 9-10 ವರ್ಷಗಳ ದೀರ್ಘಕಾಲ ಮತ್ತು ನಿರಂತರ ನೋವು ನಿವಾರಕ ಮಾತ್ರೆ ಸೇವನೆಯಿಂದ ಕಿಡ್ನಿ ಕ್ಯಾನ್ಸರ್ ಬರುವ ಸಾಧ್ಯತೆ ಇದೆ ಎಂದು ಅಧ್ಯಯನ ತಿಳಿಸಿದರೆ, ಅಷ್ಟು ದೀರ್ಘಕಾಲವಾಗಿ ಮಾತ್ರೆಗಳನ್ನು ನುಂಗುವ ಮಂದಿ ಕಡಿಮೆ ಇದ್ದಾರೆ ಎಂದೂ ಪ್ರತಿವಾದಿಸಲಾಗಿದೆ.
ನೋವುಗಳಿಗೆ ಯಾವಾಗಲಾದರೊಮ್ಮೆ ಮಾತ್ರೆ ನುಂಗಿದರೆ ತೊಂದರೆಗೆ ಒಳಪಡುವುದಿಲ್ಲ, ಆದರೆ ನಿರಂತರವಾಗಿ ನೋವು ನಿವಾರಕ ಮಾತ್ರೆಯನ್ನು ನುಂಗುತ್ತಾ ಬಂದರೆ ಕಿಡ್ನಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 50 ರಷ್ಟಿದೆ ಎಂದು ಒರೆಗಾನ್ ಹೆಲ್ತ್ ಅಂಡ್ ಸೈನ್ಸ್ ಯೂನಿವರ್ಸಿಟಿ ಯ ಕಿಡ್ನಿ ಸ್ಪೆಷಲಿಸ್ಟ್ ರಾನ್ ತಿಳಿಸಿದ್ದಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
