Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ನಗು ದೈಹಿಕ ನೋವನ್ನು ಹೇಗೆ ಕಡಿಮೆಮಾಡುತ್ತೆ ಗೊತ್ತೆ?

ನಗುವಿಗೂ ದೈಹಿಕ ನೋವಿಗೂ ಲಿಂಕ್ ಎಲ್ಲಿದೆ ಎನ್ನುವುದನ್ನು ಆಕ್ಸ್ ಫರ್ಡ್ ವಿಶ್ವವಿದ್ಯಾಲಯ ನಡೆಸಿದ ಸಂಶೋಧನೆ ಉತ್ತರ ತಿಳಿಸಿದೆ. ಜೋರಾಗಿ ನಕ್ಕರೆ ಅದು ಮೆದುಳಿನಲ್ಲಿ ಎಂಡಾರ್ಫಿನ್ ರಾಸಾಯನಿಕ ಬಿಡುಗಡೆಗೊಳಿಸಿ ನೋವು ನಿವಾರಕದಂತೆ ಕೆಲಸ ಮಾಡುತ್ತದೆ. ನಗುವುದು ಹೆರಾಯಿನ್ ನಂತಹ ನೋವು ನಿವಾರಕದಂತೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದೆ.
ನೋವನ್ನು ಮೆಟ್ಟಿನಿಲ್ಲುವಲ್ಲಿ ನಗುವುದು ಜನರ ಮೇಲೆ ಹೇಗೆ ಪ್ರಭಾವ ಬೀರುತ್ತದೆ ಎಂಬುದನ್ನು ತಿಳಿಯಲು ನಡೆಸಿದ ಸಂಶೋಧನೆಯಲ್ಲಿ ಈ ಅಂಶ ತಿಳಿದುಬಂದಿದೆ. ಸಂಶೋಧನೆಯ ಭಾಗವಾಗಿ ಆಸ್ಪತ್ರೆಯಲ್ಲಿ ರೋಗಿಗಳ ಮೇಲೆ ನಡೆಸಿದ ಪ್ರಯೋಗದಲ್ಲಿ, ಕಾಮೆಡಿ ದೃಶ್ಯಗಳನ್ನು ನೋಡುತ್ತಿದ್ದ ರೋಗಿಗಳು ನೋವುನಿವಾರಕ ಮಾತ್ರೆಗಳನ್ನು ತೆಗೆದುಕೊಳ್ಳುವುದನ್ನು ಗಣನೀಯವಾಗಿ ಕಡಿಮೆ ಮಾಡಿದ್ದರು ಎಂದು ತಿಳಿದುಬಂದಿತ್ತು.
ಆದರೆ ಕೇವಲ ನಗುವೊಂದೇ ಇದಕ್ಕೆ ಕಾರಣವಾ ಅಥವಾ ಕೆಲವು ಧನಾತ್ಮಕ ಭಾವನೆಗಳೂ ದೈಹಿಕ ನೋವನ್ನು ನಿವಾರಿಸಲು ಸಹಾಯವಾಗುತ್ತದೆಯಾ ಎಂಬುದರ ಬಗ್ಗೆಯೂ ಸಂಶೋಧನೆ ಮುಂದುವರೆದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
