Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ನಿದ್ರೆಯ ಸುಖ ಮಿಸ್ ಮಾಡ್ಕೋಬೇಡಿ

ನಿದ್ರೆ ಸಮಸ್ಯೆಗೆ ಕಾರಣಗಳು
1. ಸ್ಥಳ ಬದಲಾದರೆ ಕೆಲವು ಕೆಲವರಿಗೆ ನಿದ್ರೆ ಸರಿಯಾಗಿ ಬರುವುದಿಲ್ಲ. ಆದರೆ ಒಮ್ಮೆ ಅ ಸ್ಥಳಕ್ಕೆ ಒಗ್ಗಿದ ಮೇಲೆ ಸರಿಯಾಗುವುದು.
2 ಮನಸ್ಸಿನಲ್ಲಿ ತುಂಬಾ ಒತ್ತಡವಿದಾಗ ಸರಿಯಾಗಿ ನಿದ್ರೆ ಬರದೆ ಮಾತ್ರೆಯನ್ನು ನುಂಗುವ ಅಭ್ಯಾಸ ಬೆಳಸಿಕೊಂಡಿರುತ್ತಾರೆ. ಆದರೆ ನಿದ್ರೆ ಮಾತ್ರೆ ಆರೋಗ್ಯಕ್ಕೆ ಒಳ್ಳೆಯದಲ್ಲ, ಆದಷ್ಟು ಯೋಗ, ಧ್ಯಾನದಂತಹ ಮಾರ್ಗಗಳನ್ನು ಅನುಸರಿಸಿ.
3 ಮಿತಿ ಮೀರಿ ಕಾಫಿ ಕುಡಿಯುವ ಅಭ್ಯಾಸ ಕೂಡ ಇಂತಹ ನಿದ್ರೆಯ ಸಮಸ್ಯೆಗಳನ್ನು ತರುತ್ತದೆ.
4 ತಡಮಾಡಿ ಮಲುಗುವ ಅಭ್ಯಾಸ ಕೂಡ ನಿದ್ರೆ ಸಮಸ್ಯೆ ತರುತ್ತದೆ. ತಡವಾಗಿ ಮಲುಗುವುದರಿಂದ ಮುಂಜಾನೆವರೆಗೆ ನಿದ್ರೆ ಬರದೆ ಮುಂಜಾನೆ ಹೊತ್ತಲ್ಲಿ ನಿದ್ರೆಗೆ ಜಾರುತ್ತಾರೆ. ಹಾಗೂ ದಿನದ ಸಮಯದಲ್ಲಿ ತೂಕಡಿಸುತ್ತಾರೆ, ಈ ಅಭ್ಯಾಸ ಆರೋಗ್ಯ ದೃಷ್ಟಿಯಿಂದ ಒಳ್ಳೆಯದಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
