Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಬಿಪಿ ನಿಯಂತ್ರಣಕ್ಕೆ ಮೆಣಸಿನ ಕಾಯಿ ತಿನ್ನಿ!

ದೊಣ್ಣೆ ಮೆಣಸಿನ ಕಾಯಿ ಅಥವಾ ದುಂಡು ಮೆಣಸಿನ ಕಾಯಿಯಲ್ಲಿರುವ ಕ್ಯಾಪ್ಸೇಸಿನ್ ಎಂಬ ಅಂಶವೇ ಬಿಪಿ ಕಡಿಮೆ ಮಾಡುವ ಉಪಯುಕ್ತ ಅಂಶವೆಂದು ತಿಳಿದುಬಂದಿದೆ. ಈ ಅಂಶ ರಕ್ತನಾಳವನ್ನು ವಿಶ್ರಾಂತಿಗೊಳಿಸುವ ಮೂಲಕ ರಕ್ತದೊತ್ತಡವನ್ನು ನಿಯಂತ್ರಣಕ್ಕೆ ತರುತ್ತದೆ ಎಂದು ತಿಳಿಸಿದೆ.
ದೊಣ್ಣೆ ಅಥವಾ ದುಂಡು ಮೆಣಸಿನ ಕಾಯಿಯ ನಿರಂತರ ಸೇವನೆಯಿಂದ ಅದರಲ್ಲಿರುವ ಕ್ಯಾಪ್ಸೇಸಿನ್ ಅಂಶ ದೇಹಕ್ಕೆ ಹೆಚ್ಚಾಗಿ ದೊರೆಯುತ್ತದೆ. ಈ ಕ್ಯಾಪ್ಸೇಸಿನ್ ಅಂಶ ರಕ್ತನಾಳಗಳಲ್ಲಿರುವ TRPV1 ಚಾನೆಲ್ ಅನ್ನು ಚಟುವಟಿಕೆಗೊಳಿಸಿ ಹೆಚ್ಚು ನೈಟ್ರಿಕ್ ಆಕ್ಸೈಡ್ ಉತ್ಪತ್ತಿ ಮಾಡುತ್ತದೆ. ನೈಟ್ರಿಕ್ ಆಸಿಡ್ ರಕ್ತನಾಳಗಳಲ್ಲಿ ಕಾಣಿಸಿಕೊಳ್ಳುವ ಉರಿ ಮತ್ತು ಒತ್ತಡವನ್ನು ಕಡಿಮೆಗೊಳಿಸಲು ಸಹಾಯಕವಾಗುತ್ತೆ, ಈ ಮೂಲಕ ಬಿಪಿ ನಿಯಂತ್ರಣಗೊಳ್ಳುತ್ತದೆ ಎಂದು ತಿಳಿಸಿದೆ.
ಈ ಸಂಶೋಧನೆಯನ್ನು ಮೊದಲು ಇಲಿಗಳ ಮೇಲೆ ನಡೆಸಲಾಗಿದೆ. ಆದರೆ ದಿನಕ್ಕೆ ಎಷ್ಟು ಮೆಣಸಿನ ಕಾಯಿ ಸೇವನೆ ಎಷ್ಟು ಕ್ಯಾಪ್ಸೇಸಿನ್ ಅಂಶವನ್ನು ದೇಹಕ್ಕೆ ಒದಗಿಸುತ್ತದೆ ಎಂಬ ಕುರಿತು ಇನ್ನಷ್ಟು ಅಧ್ಯಯನ ನಡೆಯಬೇಕಿದೆ ಎಂದು ತಿಳಿಸಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
