Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಓಡುವಿರಾ ಅಥವಾ ನಡೆಯುವಿರಾ ಆಯ್ಕೆ ನಿಮ್ಮದು

ಆದ್ದರಿಂದ ಈ ಕೆಳಗಿನ ಟಿಪ್ಸ್ ಗಳನ್ನು ಓದಿ ಯಾವುದು ನಿಮಗೆ ಸೂಕ್ತ ಎಂಬುದನ್ನು ನೀವೇ ಆಯ್ದ ಕೊಳ್ಳಿ.
1. ನಡೆಯುವುದು ಹಾಗೂ ಓಡುವುದು ಎರಡೂ ಶ್ರಮದಾಯಕವಾದ ವ್ಯಾಯಾಮವಾಗಿದ್ದರೂ ಓಡುವುದಕ್ಕೆ ಹೆಚ್ಚಿನ ಶ್ರಮ ಅಗತ್ಯ. ಓಡುವುದರಿಂದ ದೇಹದ ಅತೀ ತೂಕವನ್ನು ಕಡಿಮೆ ಮಾಡಬಹುದಾಗಿದೆ.
2. ನೀವು ಅಳತೆಗೆ ತಕ್ಕ ತೂಕದವರಾಗಿದ್ದರೆ ನಡೆಯುವುದರಿಂದ ನೀವು ನಿಮ್ಮ ದೇಹವನ್ನು ಫಿಟ್ ಆಗಿ ಇಡಬಹುದಾಗಿದೆ.
3. ನೀವು ಪಾರ್ಕ್ ನಲ್ಲಿ ಗೆಳೆಯರೊಂದಿಗೆ ನಡೆಯುವುದಕ್ಕಿಂತ ಒಬ್ಬರೆ ನಡೆಯುವುದು ಪರಿಣಾಮಕಾರಿ. ಏಕೆಂದರೆ ಗೆಳೆಯರೊಂದಿಗೆ ಹರಟೆ ಹೊಡೆಯುತ್ತಾ ನಡೆದರೆ ನಡುಗೆಯು ನಿಧಾನವಾಗಬಹುದು ಅಥವಾ ಅವರು ನಿಮಗಿಂತ ಬೇಗ ಹೆಜ್ಜೆ ಹಾಕುವರು ಆಗಿದ್ದರೆ ಅದು ನಿಮ್ಮನ್ನು ಹೆಚ್ಚು ಆಯಾಸವಾಗಿಸುತ್ತದೆ.
4. ನೀವು ಯುವಕರಾಗಿದ್ದರೆ ಓಡುವ ವ್ಯಾಯಾಮ ಹೆಚ್ಚು ಸೂಕ್ತ . ಇದು ದೇಹವನ್ನು ಸಡಿಲವಾಗಿಡಲು ಸಹಾಯ ಮಾಡುತ್ತದೆ.
5. ಮಧ್ಯ ವಯಸ್ಸು ದಾಟಿದವರಿಗೆ ನಡುಗೆಯು ಹೆಚ್ಚು ಶ್ರಮದಾಯಕವಲ್ಲದ ಪರಿಣಾಮಕಾರಿಯಾದ ವ್ಯಾಯಾಮವಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
