Latest Updates
-
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು
ಗ್ಯಾಸ್ಟ್ರಿಕ್ ಸಮಸ್ಯೆಗೆ ಒಲ್ಲದು ಈ ಆಹಾರ

1. ಬೀನ್ಸ್, ಅಣಬೆ, ಹೂಕೋಸ್, ದವಸ ಧ್ಯಾನ್ಯಗಳು, ಸೇಮು, ಸಕ್ಕರೆ ಅಂಶ ಅಧಿಕವಿರುವ ಹಣ್ಣು ತರಕಾರಿಗಳು ಸುಲಭವಾಗಿ ಜೀರ್ಣವಾಗುವುದಿಲ್ಲ ಇದು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಹೆಚ್ಚು ಮಾಡುತ್ತದೆ.
2.ಚೀಸ್, ಮೊಟ್ಟೆ, ಹಾಲಿನ ಉತ್ಪನ್ನಗಳು ಗ್ಯಾಸ್ಟ್ರಿಕ್ ಸಮಸ್ಯೆಗಳನ್ನು ಹೆಚ್ಚು ಮಾಡುತ್ತದೆ.
3. ಆಲೂಗೆಡ್ಡೆ, ಜೋಳ, ಗೋದಿಯ ಉತ್ಪನ್ನಗಳಾದ ಬ್ರೆಡ್ ಇವುಗಳನ್ನು ಸೇವಿಸಿದಾಗಲೂ ಕೆಲವರಿಗೆ ಹೊಟ್ಟೆ ನೋವು ಬರುತ್ತದೆ.
4. ಕೆಲವೊಂದು ನಾರು ಪದಾರ್ಥಗಳನ್ನು ನಾರಿನ ಜೊತೆ ತಿನ್ನ ಬಹುದು ಅಂತಹ ಆಹಾರ ಸೇವನೆಯಿಂದ ಕೆಲವರಿಗೆ ಹೊಟ್ಟೆ ನೋವು ಕಾಣಿಸಿಕೊಳ್ಳುವುದು.
5. ಕೆಲವೊಂದು ಬೇಕರಿ ತಿಂಡಿಗಳನ್ನು ತಿಂದಾಗ ಸಹ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತದೆ.
ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಬಳಲುವರಿಗೆ ಕೆಲವರಿಗೆ ಕೆಲ ಆಹಾರಗಳು ಒಗ್ಗುವುದಿಲ್ಲ, ಆದ್ದರಿಂದ ಅವುಗಳನ್ನು ಗಮನಿಸಿ ಅದನ್ನು ಸೇವಿಸದಿದ್ದರೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
