Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ನೋ ಹ್ಯಾಂಡ್ ಶೇಕ್ ಓನ್ಲೀ ಡು ಬಂಪಿಂಗ್ ಫಿಸ್ಟ್

ಹೊಸ ಸಂಶೋಧನೆಯ ಪ್ರಕಾರ ರೋಗಾಣುಗಳು ದನ-ಕರುಗಳ ಮೇಲೆ, ಬಾಗಿಲಿನಲ್ಲಿ, ಕೆಲಸದ ಜಾಗದಲ್ಲಿ, ರಿಮೋಟ್ ಕಂಟ್ರೋಲ್ ನಲ್ಲಿ 24 ಗಂಟೆಗಳ ಕಾಲ ಜೀವದಿಂದ ಇರುತ್ತವೆ ಅಂತೆ. ಇವುಗಳನ್ನು ಮುಟ್ಟಿದಾಗ ರೋಗಾಣುಗಳು ಮನುಷ್ಯನ ಅಂಗೈಗೆ ಬರುತ್ತದೆ.
ಹ್ಯಾಂಡ್ ಶೇಕ್ ಮಾಡುವುದರಿಂದ ರೋಗಾಣುಗಳು ಹರಡುತ್ತವೆ ಎಂದು ಹೇಳಲಾಗಿದೆ. ವೋಲ್ಫ್ ಪ್ರಕಾರ ಹೊಟ್ಟೆನೋವು, ನೆಗಡಿ, ಮುಂತಾದ ರೋಗಾಣುಗಳು ಶೇಕ್ ಹ್ಯಾಂಡ್ ಮಾಡುವುದರಿಂದ ಬೇಗನೆ ಹಬ್ಬುತ್ತದೆ.
ಆದ್ದರಿಂದ ಮುಷ್ಟಿಗೆ ಮುಷ್ಟಿ ತಾಗಿಸುವುದು ಅಥವಾ ಅಮೆರಿಕದ ಅಧ್ಯಕ್ಷ ಒಬೆಮಾ ಮತ್ತು ಅವರ ಪತ್ನಿ ಮಾಡುವ ಹಾಗೆ ಬಂಪಿಂಗ್ ಫಿಸ್ಟ್ ಮಾಡುವುದು ಹ್ಯಾಂಡ್ ಶೇಕ್ ಬದಲು ಪರ್ಯಾಯವಾಗಿ ಬಳಸಬಹುದಾಗಿದೆ.
ಅಯ್ಯೋ ನಮಗೇಕೆ ತಲೆ ಬಿಸಿ, ನಮ್ಮ ಸಂಸ್ಕೃತಿಯಂತೆ ಕೈಮುಗಿದು ನಮಸ್ತೆ ಅಂದರೆ ಸಾಕಲ್ಲವೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
