Latest Updates
-
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ!
ಈ ಮನೆಮದ್ದು ಹೇಳುವುದು ತಲೆನೋವಿಗೆ ಗುಡ್ ಬೈ

ಆದರೆ ಹೀಗೆ ಪದೆ ಪದೆ ಕಾಣಿಸಿಕೊಳ್ಳುವ ತಲೆನೊವನ್ನು ಮನೆ ಮದ್ದಿನಿಂದಲೆ ನಿವಾರಿಸಬಹುದಾಗಿದೆ.
1. ಮಸಾಲ ಟೀ: ಟೀಗೆ ಸ್ವಲ್ಪ ಶುಂಠಿ, ಏಲಕ್ಕಿ, ಬೆಳ್ಳುಳ್ಳಿ ಒಂದು ಎಸಳು ಹಾಕಿ ಚೆನ್ನಾಗಿ ಕಾಯಿಸಿ ಕುಡಿದರೆ ತಲೆನೋವು ಕಡಿಮೆಯಾಗುವುದು.
2. ಎಣ್ಣೆ ಮಸಾಜ್ : ಹರ್ಬಲ್ ಎಣ್ಣೆಯನ್ನು ಉಗುರು ಬೆಚ್ಚಗಿನ ಬಿಸಿ ಮಾಡಿ ತಲೆಗೆ ಹಾಕಿ ಮಸಾಜ್ ಮಾಡುವುದರಿಂದ ತಲೆ ನೊವು ಕಡಿಮೆ ಅಗುವುದಷ್ಟೆ ಅಲ್ಲ ಕೂದಲಿಗೂ ಆರೈಕೆ ಮಾಡಿದಂತಾಗುವುದು, ಇದರಿಂದಾಗಿ ಕೂದಲಿನ ಬೆಳವಣಿಗೆ ಬೇಗನೆ ಆಗುತ್ತದೆ.
3. ನಿಂಬೆರಸ: ಕುಡಿತದಿಂದ ತಲೆನೋವು ಉಂಟಾಗಿದ್ದರೆ ಒಂದು ಲೋಟ ಉಗುರು ಬೆಚ್ಚಗಿನ ನೀರಿಗೆ ನಿಂಬೆ ರಸ ಹಾಕಿ ಅದಕ್ಕೆ ಸ್ವಲ್ಪ ಉಪ್ಪು, ಮತ್ತು ಸಕ್ಕರೆ ಬೆರೆಸಿ ಕುಡಿಯ ಬೇಕು . 4-5 ಗಂಟೆಗೊಮ್ಮೆ ಈ ರೀತಿ ಕುಡಿಯುವುದರಿಂದ ತಲೆನೋವು ಮಾಯವಾಗುತ್ತದೆ.
ಮನೆಮದ್ದಿನ ಪ್ರಯೋಜನಗಳು:
1. ಶರೀರದಲ್ಲಿ ಯಾವುದೆ ಅಡ್ಡ ಪರಿಣಾಮ ಬೀರುವುದಿಲ್ಲ.
2. ಪ್ರತಿನಿತ್ಯ ಮಾತ್ರೆ ತೆಗೆದುಕೊಳ್ಳುವುದರಿಂದ ದೇಹದ ಆರೋಗ್ಯ ಕೆಡುತ್ತದೆ.
3. ಮನೆಮದ್ದು ಮಾಡಲು ಅಧಿಕ ಶ್ರಮವಹಿಸ ಬೇಕಾಗಿಲ್ಲ. ಸುಲಭವಾಗಿಯೆ ಮಾಡಬಹುದಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
