Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಮಲಬದ್ಧತೆ ಸಮಸ್ಯೆಗೆ ಆಹಾರದಲ್ಲಿ ಪರಿಹಾರ

1. ಕೊಲೆಸ್ಟ್ರಾಲ್ ಮುಕ್ತ ಮತ್ತು ನಾರಿನ ಪದಾರ್ಥವಿರುವ ಆಹಾರ ಸೇವನೆಯಿಂದ ಮಲವಿಸರ್ಜನೆಗೆ ತೊಂದರೆ ಉಂಟಾಗುವುದಿಲ್ಲ.
2. ವೋಟ್ಸ್, ಧಾನ್ಯಗಳು, ರಾಗಿ , ಕೆಂಪಕ್ಕಿಗಳನ್ನು ಸೇವಿಸುವುದು ಒಳ್ಳೆಯದು.
3. ಕಿಡ್ನಬೀನ್ಸ್ ,ಹೂಕೋಸ್, ಮೊಳಕೆ ಹೊಡೆದ ಕಾಳುಗಳು, ಎಲೆಕೋಸು, ಪಾಲಕ್ ಸೊಪ್ಪುಗಳನ್ನು ತಿನ್ನುವುದರಿಂದ ಮಲಬದ್ಧತೆಯ ಸಮಸ್ಯೆ ಉಂಟಾಗುವುದಿಲ್ಲ.
4. ಪಪ್ಪಾಯಿ, ದ್ರಾಕ್ಷಿ, ಕಪ್ಪು ದ್ರಾಕ್ಷಿ, ಸ್ಟ್ರಾಬರಿ, ಕಿತ್ತಳೆ, ಸೇಬು, ಬಾಳೆಹಣ್ಣು, ಪ್ಲಮ್ ಹಣ್ಣಗಳ ಸೇವನೆ ತುಂಬಾ ಒಳ್ಳೆಯದು, ಇದರಲ್ಲಿರುವ ನಾರಿನ ಅಂಶಗಳು ಜೀರ್ಣಕ್ರಿಯೆಗೆ ಸಹಾಯ ಮಾಡುವುದರಿಂದ ಮಲಬದ್ಧತೆಯ ಸಮಸ್ಯೆಗಳು ಉಂಟಾಗುವುದಿಲ್ಲ.
5.ಹುಚ್ಚೆಳ್ಳು ಸೇವನೆ ಕೂಡ ಇಂತಹ ಸಮಸ್ಯೆಗಳ ನಿವಾರಣೆಗೆ ಬಹಳ ಒಳ್ಳೆಯದು.
6. ಪ್ರತಿ ನಿತ್ಯ 10-12 ಲೋಟ ನೀರು ಕುಡಿಯುವುದು ಈ ಸಮಸ್ಯೆಗೆ ಅಷ್ಟೆ ಅಲ್ಲ ದೇಹದ ಇತರ ಸಮಸ್ಯೆಗಳ ನಿವಾರಣೆಗೂ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
