Latest Updates
-
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ!
ತುಂಬಾ ಟೆನ್ಶನ್ ಆದ್ರೆ ಚಾಕಲೇಟ್ ತಿನ್ನಬೇಕಂತೆ!

ಹೌದು. ಚಾಕಲೇಟ್ ಸೇವನೆಯಿಂದ ಮನಃಸ್ಥಿತಿ ಧನಾತ್ಮಕವಾಗಿ ಬದಲಾವಣೆಯಾಗುತ್ತೆ ಎಂದಿದೆ ನೂತನ ಅಧ್ಯಯನ.
ಚಾಕಲೇಟ್ ತಿನ್ನುವುದರಿಂದ ಮನಸ್ಸಿನಲ್ಲಿನ ಒತ್ತಡದ ಮಟ್ಟ ಕಡಿಮೆಯಾಗುತ್ತದೆ ಎಂದು 'ಪ್ರೊಟಿಯೋಮ್ ರಿಸರ್ಚ್' ಎಂಬ ಜರ್ನಲ್ ನಲ್ಲಿ ಪ್ರಕಟಣೆಗೊಂಡ ಅಧ್ಯಯನ ತಿಳಿಸಿಕೊಟ್ಟಿದೆ.
ಚಾಕಲೇಟ್ ಸೇವನೆಯಿಂದ ನೋವುನಿವಾರಕ ಎಂಡಾರ್ಫಿನ್ ಅಂಶ ದೇಹದಲ್ಲಿ ಉತ್ಪಾದನೆಯಾಗಿ ಒತ್ತಡ ಕಡಿಮೆ ಮಾಡುತ್ತದೆ ಎನ್ನಲಾಗಿದೆ. ಕಾರ್ಟಿಸೋಲ್ ಮತ್ತು ಕ್ಯಾಟೆಕೊಲಮೈನ್ ಎಂಬ ಒತ್ತಡ ತರುವ ಹಾರ್ಮೋನುಗಳ ಮಟ್ಟವನ್ನು ಈ ಎಂಡಾರ್ಫಿನ್ ತಗ್ಗಿಸುತ್ತದೆ ಎಂದು ಅಧ್ಯಯನ ತಿಳಿಸಿದೆ.
ಚಾಕಲೇಟ್ ನಲ್ಲಿರುವ ಸಕ್ಕರೆ ಅಂಶ ಎಂಡಾರ್ಫಿನ್ ಉತ್ಪಾದನೆಗೆ ಸಹಕರಿಸುವ ಸೆರೊಟೊನಿನ್, ಫೆನಿಲೆಥಿನಮೈನ್ ಬಿಡುಗಡೆಗೊಳಿಸುತ್ತದೆ. ಈ ಮೂಲಕ ಮನಸ್ಸಿನ ಒತ್ತಡ ಕಡಿಮೆ ಮಾಡುತ್ತದೆ ಎಂದಿದೆ. 1.4 ಔನ್ಸ್ ಚಾಕಲೇಟ್ ತಿಂದರೆ ಆರೋಗ್ಯಕ್ಕೆ ಒಳ್ಳೆಯದು ಎಂದೂ ಅಧ್ಯಯನ ಹೇಳಿದೆ. ಇನ್ನೇಕೆ ಚಿಂತೆ, ಬೇಜಾರಾದಾಗೆಲ್ಲ ಚಾಕಲೇಟ್ ತಿಂದು ಒತ್ತಡ ಕಡಿಮೆ ಮಾಡಿಕೊಳ್ಳಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
