Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ತಂಪು ಪಾನೀಯದಿಂದ ನಿಮ್ಮ ಕಿಡ್ನಿ ಹಾಳಾಗಬಹುದಾ?

* ಕಿಡ್ನಿಯಲ್ಲಿ ಕಲ್ಲನ್ನುಂಟುಮಾಡುತ್ತದೆ: ಸೋಡಾ ಮತ್ತು ತಂಪು ಪಾನೀಯದ ಅತಿಯಾದ ಸೇವನೆ ಕಿಡ್ನಿಗೆ ಮಾರಕ. ಗಾಢವಾದ ಸೋಡಾದಲ್ಲಿನ ಆಸಿಡ್ ಮತ್ತು ಮಿನರಲ್ ಗಳು ಕಿಡ್ನಿಗೆ ತೊಂದರೆ ನೀಡುತ್ತದೆ. ಪಾನೀಯದಲ್ಲಿರುವ ಫಾಸ್ಫಾರಿಕ್ ಆಸಿಡ್, ಮೂಳೆಗಳಲ್ಲಿರುವ ಕ್ಯಾಲ್ಸಿಯಂ ಹೀರಿಕೊಂಡು, ಕಿಡ್ನಿಯಲ್ಲಿ ಕಲ್ಲುಗಳಾಗಿ ಮಾರ್ಪಾಡಾಗುತ್ತದೆ ಎನ್ನಲಾಗಿದೆ.
* ನೀರಿನಂಶ ಕುಗ್ಗುತ್ತದೆ: ಕೆಲವು ತಂಪು ಪಾನೀಯ ಮತ್ತು ಸೋಡಾ ಸೇವನೆಯಿಂದ, ದೇಹದಲ್ಲಿ ನೀರಿನಂಶ ಕಡಿಮೆಯಾಗಿ ನಿರ್ಜಲೀಕರಣ (ಡಿಹೈಡ್ರೇಶನ್) ಉಂಟಾಗುತ್ತದೆ. ಸೋಡಾ ಅಥವಾ ಪಾನೀಯದಲ್ಲಿರುವ ಸಕ್ಕರೆ ಮತ್ತು ಕೆಫೆನ್ ಅಂಶದ ನಿರ್ಜಲೀಕರಣದಿಂದ ಕಿಡ್ನಿ ಸಮಸ್ಯೆಗೀಡಾಗುತ್ತದೆ.
* ರಕ್ತದೊತ್ತಡಕ್ಕೆ ದಾರಿ: ತಂಪು ಪಾನೀಯ ದೇಹದ ತೂಕ ಹೆಚ್ಚಿಸುತ್ತದೆ. ಬೊಜ್ಜೂ ತುಂಬಿಕೊಳ್ಳುವಂತೆ ಮಾಡುತ್ತದೆ. ಇದರಲ್ಲಿರುವ ಫ್ರುಕ್ಟೋಸ್ ಅಂಶ ರಕ್ತದೊತ್ತಡ ಹೆಚ್ಚಿಸಿ ಹೃದಯದ ತೊಂದರೆಗೆ ದಾರಿ ಮಾಡಿಕೊಡುತ್ತದೆ. ಸೋಡಾ ಅಥವಾ ಪಾನೀಯದಲ್ಲಿರುವ ಸಕ್ಕರೆ ಮತ್ತು ಆಸಿಡ್ ಅಂಶ ಹಲ್ಲುಗಳಿಗೂ ಒಳ್ಳೆಯದಲ್ಲ.
* ಎಲುಬು ಸವೆತ: ಪಾನೀಯದಲ್ಲಿರುವ ಫಾಸ್ಫಾರಿಕ್ ಆಸಿಡ್ ಎಲುಬುಗಳಲ್ಲಿರುವ ಕ್ಯಾಲ್ಸಿಯಂ ಹೀರಿಕೊಳ್ಳುವುದರಿಂದ ಮೂಳೆಗಳೂ ಕೂಡ ಬಲಹೀನವಾಗಲು ಆರಂಭವಾಗುತ್ತದೆ.
ಸಂಶೋಧನೆಗಳ ಪ್ರಕಾರ, ತಂಪುಪಾನೀಯದಲ್ಲಿರುವ ಸಕ್ಕರೆ ಅಂಶ, ಕಿಡ್ನಿಗೆ ಹಿತಕರವಲ್ಲ, ಇದು ಕಿಡ್ನಿಯ ಗಂಭೀರ ಸಮಸ್ಯೆಗೆ ಕಾರಣವಾಗಬಹುದು.
ಆದ್ದರಿಂದ ತಂಪು ಪಾನೀಯ ಮತ್ತು ಸೋಡಾ ತೆಗೆದುಕೊಳ್ಳುವ ಮುನ್ನ ಅದರಲ್ಲಿ ಫಾಸ್ಪರಸ್ ಅಂಶವನ್ನು ಪರೀಕ್ಷಿಸಬೇಕು. ಇವುಗಳ ನಿರಂತರ ಸೇವನೆ ಬಿಡಬೇಕು. ಕಿಡ್ನಿ ಆರೋಗ್ಯಕ್ಕೆ ಅಗತ್ಯವಾದ ಆಹಾರ, ಹಣ್ಣಿನ ಜ್ಯೂಸ್ ಸೇವನೆ ಇರಲಿ. ನೀರು ಸೇವನೆ ಕೂಡ ನೈಸರ್ಗಿಕವಾಗಿ ಕಿಡ್ನಿ ಕಾರ್ಯವೈಖರಿಗೆ ತುಂಬಾ ಸಹಕಾರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
