Latest Updates
-
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI!
ನಿಮ್ಮ ಬೆಚ್ಚಗಿನ ಬದುಕಿಗೆ ಬೆಳ್ಳುಳ್ಳಿ ಬೇಕು!

ಲಸುನ ಎಂದು ಆಯುರ್ವೇದದಲ್ಲಿ ಕರೆಯಲ್ಪಡುವ ಬೆಳ್ಳುಳ್ಳಿ ಮನುಷ್ಯನ ಆರೋಗ್ಯದ ಅವಶ್ಯಕತೆಗಳನ್ನು ಪೂರೈಸುತ್ತದೆ. ದೇಹವನ್ನು ಕಾಯಿಲೆಗೆ ದೂಡುವವೈರಸ್ , ಫಂಗಸ್, ಬ್ಯಾಕ್ಟೀರಿಯಾ ವಿರುದ್ಧ ಹೋರಾಡುವ ಪರಿಣಾಮಕಾರಿ ಗುಣಹೊದಿರುವ ಬೆಳ್ಳುಳ್ಳಿಯಲ್ಲಿ ಇನ್ನೂ ಅನೇಕ ಅಂಶಗಳಿವೆ.
ಬೆಳ್ಳುಳ್ಳಿ ಹೇಗೆ ಪರಿಣಾಮಕಾರಿ?
* ನೆಗಡಿ, ಕೆಮ್ಮಿಗೆ ಪರಿಣಾಮಕಾರಿ
* ರೋಗನಿರೋಧಕ ಶಕ್ತಿ ಹೆಚ್ಚಿಸುತ್ತದೆ
* ವೈರಸ್, ಫಂಗಸ್ ಬ್ಯಾಕ್ಟೀರಿಯಾ ವಿರುದ್ಧ ಪರಿಣಾಮಕಾರಿಯಾಗಿ ಹೋರಾಡುತ್ತದೆ.
* ಹೃದಯದ ಸಮಸ್ಯೆ ದೂರಸರಿಸುತ್ತದೆ
* ಬೊಜ್ಜಿನ ಮಟ್ಟವನ್ನು ಕರಗಿಸುತ್ತದೆ.
ಇಷ್ಟಲ್ಲಾ ಆರೋಗ್ಯ ಗುಣಗಳನ್ನು ಹೊಂದಿರುವ ಈ ಬೆಳ್ಳುಳ್ಳಿಯ ನಿರಂತನ ಸೇವನೆ ಇದ್ದರೆ ಚಿಂತಿಸುವ ಅಗತ್ಯವಿಲ್ಲ. ಕೊತ್ತಂಬರಿಯಿಂದ ನಿಮ್ಮ ದೇಹಕ್ಕೆ ಯಾವ ರೀತಿ ಉಪಯೋಗ ಎಂದು ಮುಂದೆ ತಿಳಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
