Latest Updates
-
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್! -
ವಿಶ್ವ ಬೆನ್ನುಮೂಳೆ ದಿನ: ಬೆನ್ನುನೋವಿಗೆ ಗುಡ್ ಬೈ ಹೇಳಲು ಕೇವಲ 5 ನಿಮಿಷದ 'ಸ್ಪೈನ್ ರಿಸೆಟ್' ರೂಟಿನ್!
ಸೌಂದರ್ಯವರ್ಧಕ ಅರಿಶಿನದಲ್ಲಿ ಏನೇನಿದೆ?
Wellness
oi-Staff
By Super

ಸಾವಿರಾರು ವರ್ಷಗಳ ಹಿಂದಿನಿಂದ ಇದರ ಉಪಯೋಗವನ್ನು ಪಡೆದುಕೊಂಡು ಬಂದಿರುವ ಆಯುರ್ವೇದ, ಹಲವು ಆರೋಗ್ಯ ಮತ್ತು ಸೌಂದರ್ಯ ಸಮಸ್ಯೆಗಳನ್ನು ಈ ಮೂಲಕ ನೀಗಿಸುತ್ತಾ ಬಂದಿದೆ.
ಅರಿಶಿನದಿಂದ ಏನೇನು ಉಪಯೋಗ:
* ಉರಿನಿವಾರಕ ಅಂಶ ಹೊಂದಿದೆ
* ಸೋಂಕುಗಳನ್ನು ತಡೆಯುತ್ತದೆ.
* ರೋಗ ನಿವಾರಕ ಅಂಶ ಹೊಂದಿದೆ
* ಸೌಂದರ್ಯ ವರ್ಧಕ
* ಅನಗತ್ಯ ಕೂದಲು ನಿವಾರಣೆ
* ಕ್ಯಾನ್ಸರ್ ದೂರವಿರಿಸುತ್ತದೆ
* ಮಧುಮೇಹ ನಿಯಂತ್ರಿಸುತ್ತದೆ.
ತ್ರಿಫಲದ ಬಗ್ಗೆ ನಿಮಗೆ ಗೊತ್ತಾ? ಆಯುರ್ವೇದದಲ್ಲಿ ಹೆಚ್ಚು ಉಪಯೋಗಕ್ಕೆ ಬರುವ 3 ಫಲಗಳು ಯಾವುದು ಎಂದು ಮುಂದೆ ತಿಳಿಯಿರಿ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.
Comments
English summary



Click it and Unblock the Notifications
