Latest Updates
-
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್ -
ಡೇಟಿಂಗ್ ಆಪ್ಗಳಲ್ಲಿ ಹನಿ ಟ್ರ್ಯಾಪ್: ಮೊದಲ ಭೇಟಿಯಲ್ಲೇ ಹಣ ಕಳೆದುಕೊಳ್ಳದಿರಲು ಈ ಸುರಕ್ಷತಾ ಟಿಪ್ಸ್ ಪಾಲಿಸಿ -
ಉತ್ತರಾಖಂಡದಲ್ಲಿ ಭಾರಿ ಮಳೆ: IMD ರೆಡ್ ಅಲರ್ಟ್ ಘೋಷಣೆ; ನಿಮ್ಮ ಮನೆ ಮತ್ತು ಪ್ರಾಣ ರಕ್ಷಣೆಗೆ ಈ ಮುನ್ನೆಚ್ಚರಿಕೆಗಳು ಕಡ್ಡಾಯ! -
ಎಚ್ಚರಿಕೆ! ಪ್ಯಾಕೆಟ್ ಆಹಾರದ ಮೇಲೆ 'ರೆಡ್ ಹೆಕ್ಸಾಗನ್': ನಿಮ್ಮ ಆರೋಗ್ಯಕ್ಕೆ ಅಪಾಯವಿದೆಯೇ? -
ದೆಹಲಿಯಲ್ಲಿ 'ಭಜನ್ ಕ್ಲಬ್ಬಿಂಗ್' ಹವಾ: ಮೋದಿಯವರೇ ಫಿದಾ, ಯುವಕರ ಹೊಸ ಕ್ರೇಜ್ಗೆ ಕಾರಣವೇನು? -
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ!
ನೈಸರ್ಗಿಕವಾಗಿ ಪೈಲ್ಸ್ ಗುಣಪಡಿಸುವ ಆಹಾರ !

ಕೆಲವೊಂದು ಆಹಾರಗಳು ಪೈಲ್ಸ್ ಕಾಯಿಲೆಯನ್ನು ನೈಸರ್ಗಿಕವಾಗಿ ಗುಣ ಪಡಿಸುವುದರ ಜೊತೆಗೆ ಮುಂದೆ ಉಂಟಾಗದಂತೆ ತಡೆಯುವುದು. ಆದ್ದರಿಂದ ಪೈಲ್ಸ್ ತಡೆಗೆ ಈ ಕೆಳಗಿನ ಆಹಾರಗಳ ಸೇವನೆ ಒಳ್ಳೆಯದು.
1. ನಾರಿನಂಶವಿರುವ ತಾಜಾ ತರಕಾರಿ ಮತ್ತು ಹಣ್ಣುಗಳ ಸೇವನೆಯಿಂದ ಮಲಬದ್ಧತೆ ಸಮಸ್ಯೆ ನಿವಾರಣೆಯಾಗುವುದು.
2. ಬೀನ್ಸ್, ಕಿಡ್ನಿ ಬೀನ್ಸ್, ಸೋಯಾ, ಮೊಳಕೆ ಬಂದ ಬಟಾಣಿ ಇವುಗಳಲ್ಲಿ ನಾರಿನಂಶ ಅಧಿಕವಾಗಿರುವುದರಿಂದ ಪೈಲ್ಸ್ ರೋಗಿ ಇವುಗಳನ್ನು ಸೇವಿಸುವುದು ಒಳ್ಳೆಯದು.
3. ಪ್ರತಿನಿತ್ಯ 8-10 ಲೋಟ ನೀರು, ಹಣ್ಣುಗಳ ಜ್ಯೂಸ್, ತರಕಾರಿ ಜ್ಯೂಸ್ ಸೇವನೆ ಒಳ್ಳೆಯದು.
4. ಬೇಯಿಸದ ಮತ್ತು ಖಾರ ಪದಾರ್ಥಗಳನ್ನು ಸೇವಿಸಬಾರದು, ಅಲ್ಲದೆ ಮದ್ಯದಿಂದ ಡಿಹೈಡ್ರೇಶನ್ ಉಂಟಾಗುವುದರಿಂದ ಅದನ್ನು ತ್ಯಜಿಸಬೇಕು.
5. ಮಾವಿನಹಣ್ಣು, ನಿಂಬೆ ಜ್ಯೂಸ್, ಪಪ್ಪಾಯಿ ಇವುಗಳನ್ನು ಹೆಚ್ಚಾಗಿ ಸೇವಿಸಿ, ಕಾಫಿ ಕುಡಿಯುವುದನ್ನು ಕಮ್ಮಿ ಮಾಡಬೇಕು.
6. ಚೀಸ್, ಕಿತ್ತಳೆ, ಮೊಸರು, ಸೇಬು, ಟೊಮೆಟೊ ಇವುಗಳ ಸೇವನೆ ಪೈಲ್ಸ್ ಕಾಯಿಲೆಯನ್ನು ಗುಣ ಪಡಿಸುವುದು.
7. ಧಾನ್ಯಗಳನ್ನು ನೆನೆಹಾಕಿ ತಿನ್ನುವುದು ಸಹ ಪೈಲ್ಸ್ ಗುಣಪಡಿಸುವುದಕ್ಕೆ ಸಹಾಯ ಮಾಡುತ್ತದೆ.
ಈ ಆಹಾರಗಳನ್ನು ಪ್ರತಿನಿತ್ಯ ಸೇವಿಸಿದರೆ ಪೈಲ್ಸ್ ನಿಂದ ಮುಕ್ತಿ ಹೊಂದಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
