Latest Updates
-
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ! -
ಡೇಟಿಂಗ್ ಆ್ಯಪ್ ಹನಿಟ್ರ್ಯಾಪ್: ಪಬ್ಗಳಲ್ಲಿ ನಡೆಯುವ ಈ ದಂಧೆಯಿಂದ ಪಾರಾಗುವುದು ಹೇಗೆ? -
IMD ಮಳೆ ಅಲರ್ಟ್: ಬೆಂಗಳೂರು, ಚೆನ್ನೈ, ಕೇರಳದಲ್ಲಿ ಭಾರೀ ಮಳೆ; ಮನೆಯನ್ನು ಸುರಕ್ಷಿತವಾಗಿರಿಸಲು ಈ ಟಿಪ್ಸ್ ಪಾಲಿಸಿ! -
ಇಂದಿನಿಂದ ಎನರ್ಜಿ ಡ್ರಿಂಕ್ಸ್ ನಿಯಮ ಬದಲಾವಣೆ: ಕ್ಯಾನ್ ಖರೀದಿಸುವ ಮುನ್ನ ಈ ಎಚ್ಚರಿಕೆ ಮರೆಯದಿರಿ! -
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್
ಅಸ್ತಮಾ ರೋಗಕ್ಕೆ ಪ್ರಥಮ ಚಿಕಿತ್ಸೆ ಹೇಗೆ?

1. ವೈದ್ಯರನ್ನು ಸಂಪರ್ಕಿಸಿ ಅಸ್ತಮಾ ನಿಯಂತ್ರಣದಲ್ಲಿದೆಯೆ ಎಂದು ಪರೀಕ್ಷಿಸಬೇಕು.
2. ಹೊಗೆ ಇರುವ ಜಾಗದಲ್ಲಿ ಓಡಾಡುವಾಗ ಮುಖಕ್ಕೆ ಬಟ್ಟೆಯನ್ನು ಕಟ್ಟಿರಬೇಕು.
3. ಎಲ್ಲಾದರೂ ಪ್ರಯಾಣಿಸುವಾಗ ಮುಖಕ್ಕೆ ಮಾಸ್ಕ್ ಧರಿಸಬೇಕು.
4. ಅಸ್ತಮಾಕ್ಕೆ ಬಳಸುವ ಔಷಧಿಯನ್ನು ಸದಾ ಜೊತೆಗೆ ಇಟ್ಟಿರಬೇಕು.
5. ಉಸಿರಾಟದ ಚಿಕ್ಕ ತೊಂದರೆ ಉಂಟಾದರೂ ಕೂಡ ನಿರ್ಲಕ್ಷ್ಯ ಒಳ್ಳೆಯದಲ್ಲ.
ಇವಿಷ್ಟು ಅಸ್ತಮಾ ಕಾಯಿಲೆಯವರು ತೆಗೆದುಕೊಳ್ಳಬೇಕಾದದು ಆದರೆ ಉಳಿದವರು ಅಸ್ತಮ ಕಾಯಿಲೆ ಉಲ್ಬಣ ಆದವರಿಗೆ ಪ್ರಥಮ ಚಿಕಿತ್ಸೆ ನೀಡಲು ಮಾಡ ಬೇಕಾದದು ಇಷ್ಟು:
1. ಅಸ್ತಮಾ ರೋಗಿಯನ್ನು ದೂಳು, ಹೊಗೆಯಿಲ್ಲದ, ಶುದ್ಧವಾದ ಗಾಳಿಯಾಡುವ ಜಾಗಕ್ಕೆ ಕರೆದುಕೊಂಡು ಹೋಗಬೇಕು.
2. ಅಲ್ಲಿ ಕೂರಿಸಿ ಅವರನ್ನು ನಿಧಾನಕ್ಕೆ ಉಸಿರಾಡಲು ಹೇಳಬೇಕು.
3. ಮೈಗಂಟಿದ ಬಟ್ಟೆಯಿದ್ದರೆ ಸಡಿಲಿಸಬೇಕು, ಟೈ, ದುಪ್ಪಟ ಇವುಗಳನ್ನು ಆದಷ್ಟು ಬೇಗನೆ ಬಿಚ್ಚಬೇಕು.
4. ಒಂದು ವಳೆ ಜನರು ಸುತ್ತುವರಿದ್ದರೆ ಹಾಗೆ ನಿಲ್ಲದಂತೆ ಮನವಿ ಮಾಡಿ.
5. ಇನ್ ಹೇಲರ್ ಇಲ್ಲದಿದ್ದರೆ ಬಿಸಿ ನೀರು ಕುಡಿಸಿ ಆಗಾಲೂ ಕಡಿಮೆ ಆಗದಿದ್ದರೆ ಆಸ್ಪತ್ರೆಗೆ ಕೊಂಡೊಯ್ಯಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
