Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ತುಪ್ಪದಲ್ಲಿದೆ ಆರೋಗ್ಯಕ್ಕೆ ಒಪ್ಪವಾದ ಅಂಶ

1. ತುಪ್ಪದಲ್ಲಿ ಕೊಬ್ಬಿನಂಶವಿದ್ದರೂ ಸಹ ದೇಹಕ್ಕೆ ತುಂಬನೆ ಒಳ್ಳೆಯದು, ಇದನ್ನು ಬಿಸಿ ನೀರಿನೊಂದಿಗೆ ಸೇವಿಸಿದರೆ ಅಜೀರ್ಣತೆಯನ್ನು ಹೋಗಲಾಡಿಸಿ ಮಲಬದ್ಧತೆ ಸಮಸ್ಯೆಯನ್ನು ನಿವಾರಿಸುವುದು.
2. ಇದನ್ನು ಮಕ್ಕಳು ಸೇವಿಸುವುದರಿಂದ ಎಲುಬುಗಳು ಬಲಿಷ್ಠವಾಗುತ್ತದೆ.
3. ತುಪ್ಪವನ್ನು ಆಹಾರದಲ್ಲಿ ಸೇವಿಸುವುದರಿಂದ ಇದು ಆಹಾರದಲ್ಲಿರುವ ವಿಟಮಿನ್ ಅನ್ನು ಹೀರಿಕೊಂಡು, ದೇಹಕ್ಕೆ ಪೂರೈಕೆ ಮಾಡುತ್ತದೆ.
4. ತುಪ್ಪ ತಿನ್ನುವುದರಿಂದ ಲ್ಯಾಕ್ಟೋಸ್ ಪ್ರಯೋಜನವನ್ನು ಪಡೆಯಬಹುದಾಗಿದೆ.
5. ಇದು ಮಕ್ಕಳ ಮೆದುಳು ಬೆಳವಣಿಗೆಗೆ ಸಹಾಯ ಮಾಡಿ ಅವರಲ್ಲಿ ಜ್ಞಾಪಕ ಶಕ್ತಿಯನ್ನು ಹೆಚ್ಚಿಸುತ್ತದೆ.
6. ಸ್ತನ ಮಾಡಿಸುವ ತಾಯಿಂದರಿಗೂ ತುಪ್ಪವನ್ನು ಸೇವಿಸುವುದು ಒಳ್ಳೆಯದು.
7. ಇದನ್ನು ತುಟಿಗೆ ಹಚ್ಚಿಸದರೆ ಒಳ್ಳೆಯದು, ಅಲ್ಲದೆ ಕೈ ಕಾಲುಗಳಿಗೆ ಇದನ್ನು ಹಚ್ಚುವುದರಿಂದ ಕೈ ಕಾಲುಗಳಿಗೆ ಕಾಂತಿ ಬರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
