Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಪಟಾಕಿಯಿಂದ ಸುಟ್ಟ ಗಾಯವಾದರೆ ತಕ್ಷಣ ಹೀಗೆ ಮಾಡಿ

ಸುಟ್ಟ ಗಾಯಗಳಾದ ತಕ್ಷಣ ಏನು ಮಾಡಬಹುದು?
1. ಸುಟ್ಟುಕೊಂಡ ತಕ್ಷಣ ಯಾವುದಾದರೂ ಕೋಲ್ಡ್ ಕ್ರೀಂ ಅನ್ನು ತಕ್ಷಣವೇ ಹಚ್ಚಬೇಕು. ಇದು ಉರಿಯನ್ನು ತಕ್ಷಣವೇ ಕಡಿಮೆಗೊಳಿಸಿ ಗಾಯದ ಪ್ರಮಾಣವನ್ನು ಕಡಿಮೆಗೊಳಿಸುತ್ತದೆ. ನೋವನ್ನು ತಡೆಯುತ್ತದೆ.
2. ಗಾಯವಾದ ತಕ್ಷಣ ಆಲಿವ್ ಎಣ್ಣೆ ಅಥವಾ ಕೊಬ್ಬರಿ ಎಣ್ಣೆ ಅಥವಾ ವಿಟಮಿನ್ ಇ ಇರುವ ಎಣ್ಣೆಯನ್ನು ಮೃದುವಾಗಿ ಹಚ್ಚಿಕೊಂಡರೆ ಉರಿ ಕಡಿಮೆಯಾಗುವುದರೊಂದಿಗೆ ಬೊಬ್ಬೆ ಏಳುವುದು ತಪ್ಪುತ್ತದೆ.
3. ಸುಟ್ಟ ಗಾಯಗಳಾದ ಪಕ್ಷದಲ್ಲಿ ಈರುಳ್ಳಿಯನ್ನು ಸಿಪ್ಪೆ ಬಿಡಿಸಿ ಎರಡು ಪದರದ ತನಕ ಕತ್ತರಿಸಿ ಸುಟ್ಟ ಗಾಯದ ಮೇಲೆ ಇಟ್ಟುಕೊಂಡರೆ ಉರಿ ಕ್ಷೀಣವಾಗುತ್ತದೆ.
4. ಗಾಯದ ಮೇಲೆ ಲೋಳೆ ಸರ (ಅಲೊವೆರಾ) ವನ್ನು ಹಚ್ಚಿಕೊಂಡರೂ ನೋವು ಕಡಿಮೆಯಾಗುತ್ತದೆ.
5. ಸುಟ್ಟ ಗಾಯದ ಮೇಲೆ ಮೊಸರನ್ನು ಹಚ್ಚಿಕೊಂಡು ಒಣಗಿದ ನಂತರ ತಣ್ಣಗಿನ ನೀರಿನಲ್ಲಿ ತೊಳೆದುಕೊಳ್ಳಬೇಕು. ಟವಲ್ ನಲ್ಲಿ ಒರೆಸಿಕೊಂಡು ಮತ್ತೆ ಮೊಸರನ್ನು ಹಾಕಬೇಕು. ಒಂದೆರಡು ಬಾರಿ ಮಾಡಿಕೊಂಡರೆ ಉರಿಯೂ ಕಡಿಮೆಗೊಳ್ಳುತ್ತದೆ. ಇದು ದೊಡ್ಡ ಸಮಸ್ಯೆಯಾಗುವುದನ್ನು ತಡೆಯುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
