Latest Updates
-
ಅಪಾರ್ಟ್ಮೆಂಟ್ ಗೇಟ್ನಲ್ಲಿ ಟ್ರಾಫಿಕ್ ಜಾಮ್? ಈ ಸರಳ ಟಿಪ್ಸ್ ಪಾಲಿಸಿದರೆ 5 ನಿಮಿಷದಲ್ಲಿ ಹೊರಬರಬಹುದು! -
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI!
ನಾರು ತಿನ್ನಿ ಆರೋಗ್ಯ ಗಟ್ಟಿಯಾಗಿರುವುದು

ಉದಾಹರಣೆಗೆ ಮೆಂತೆ ಸೊಪ್ಪನ್ನು ಸೇವಿಸಿದರೆ ಅದರಲ್ಲಿ ವಿಟಮಿನ್ 'ಎ' ಮತ್ತು ಕ್ಯಾಲ್ಸಿಯಂನ ಜೊತೆ ನಾರಿನಂಶವು ದೇಹಕ್ಕೆ ದೊರೆಯುವುದು.
ಉತ್ತಮ ಆರೋಗ್ಯಕ್ಕೆ ಆದಷ್ಟು ನಾರು ಪದಾರ್ಥಗಳ ಸೇವನೆ ಒಳ್ಳೆಯದು ಅದರಲ್ಲೂ ಕೆಲವು ಆಹಾರಗಳು ಅಧಿಕ ನಾರಿನಂಶವನ್ನು ಹೊಂದಿದೆ ಅವುಗಳು ಯಾವುವು ಎಂದು ಈ ಕೆಳಗೆ ನೀಡಲಾಗಿದೆ.
1. ಅನ್ನ, ಗೋಧಿ, ಜೋಳ, ಓಟ್ಸ್ ಹೀಗೆ ಪ್ರತಿನಿತ್ಯದ ಆಹಾರಗಳಲ್ಲಿ ನಾರಿನಂಶವಿರುತ್ತದೆ. ಗೋಧಿ ಬ್ರೆಡ್, ಪಾಲಿಷ್ ಮಾಡಿದ ಅಕ್ಕಿಗಿಂತ ಕೆಂಪಕ್ಕಿಯಲ್ಲಿ ಅಧಿಕ ನಾರಿನಂಶವಿರುತ್ತದೆ.
2. ಎಲ್ಲಾ ರೀತಿಯ ಬೀನ್ಸ್ ಗಳಲ್ಲಿ ನಾರಿನಂಶವಿರುತ್ತದೆ, ನುಗ್ಗೆ ಕಾಯಿ ಸೇವನೆ ಸಹ ಆರೋಗ್ಯಕ್ಕೆ ತುಂಬಾ ಒಳ್ಳೆಯದು.
3. ಸ್ಟ್ರಾಬರಿ, ನೆಲ್ಲಿಕಾಯಿ, ಕಪ್ಪುದ್ರಾಕ್ಷಿ ಇವುಗಳ ಸೇವನೆನೆ ಸಹ ದೇಹದ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.
4. ಆದಷ್ಟು ಸೊಪ್ಪುಗಳ ಸೇವನೆಯಿಂದ ದೇಹದಲ್ಲಿ ಜೀರ್ಣಕ್ರಿಯೆಗೆ ಸಹಾಯಮಾಡುವುದಲ್ಲದೆ , ದೇಹಕ್ಕೆ ಕ್ಯಾಲ್ಸಿಯಂನ ಪೂರೈಕೆ ಮಾಡುತ್ತದೆ.
5. ಒಣದ್ರಾಕ್ಷಿ, ಬಾದಾಮಿ, ಗೋಡಂಬಿಯನ್ನು ಬೆಳಗ್ಗೆ ತಿನ್ನುವ ಅಭ್ಯಾಸ ಕೂಡ ದೇಹದ ಆರೋಗ್ಯಕ್ಕೆ ತುಂಬಾನೆ ಒಳ್ಳೆಯದು.
ಕುರುಕಲು ತಿಂಡಿ ತಿಂದು ಆರೋಗ್ಯ ಕೆಡಿಸಿಕೊಳ್ಳುವುದಕ್ಕಿಂತ ಆದಷ್ಟು ನೀರು ಕುಡಿಯುವುದು, ಹಣ್ಣುಗಳ ಸೇವನೆ ಇವೆಲ್ಲವೂ ದೇಹದ ಆರೋಗ್ಯಕ್ಕೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
