Latest Updates
-
ಗಣೇಶೋತ್ಸವ 2026: ಮಳೆಯ ನಡುವೆಯೂ ಪರಿಸರ ಸ್ನೇಹಿ ಹಬ್ಬ ಆಚರಣೆಗೆ ಇಲ್ಲಿದೆ ಸರಳ ಟಿಪ್ಸ್! -
ಪ್ಯಾಕ್ ಮಾಡಿದ ಆಹಾರದಲ್ಲಿ ಸಕ್ಕರೆ, ಉಪ್ಪು ಹೆಚ್ಚಿದ್ದರೆ ಕೆಂಪು ಲೇಬಲ್: ಸುಪ್ರೀಂ ಕೋರ್ಟ್ ಪ್ರಶ್ನೆ, ಗ್ರಾಹಕರಿಗೆ ಸಿಗುತ್ತಾ ಪರಿಹಾರ? -
ಝೊಮ್ಯಾಟೋದಲ್ಲಿ 'ಪೇ ಆನ್ ಡೆಲಿವರಿ' ಶುಲ್ಕದ ಶಾಕ್: ನಿಮ್ಮ ಬಿಲ್ ಹೆಚ್ಚಾಗುತ್ತಿದೆಯೇ? ಬಚಾವ್ ಆಗೋದು ಹೇಗೆ? -
ಗಣೇಶೋತ್ಸವದ ಮಳೆ ಮತ್ತು ದರ್ಶನದ ಕ್ಯೂ: ಆಯಾಸವಿಲ್ಲದೆ ಬಪ್ಪನ ದರ್ಶನ ಪಡೆಯಲು ಇಲ್ಲಿದೆ ಬೆಸ್ಟ್ ಟಿಪ್ಸ್! -
ಅಮಾವಾಸ್ಯೆಯ ದಿನ ಜಗಳ ಬೇಡ: ದಂಪತಿಗಳ ನಡುವಿನ ಪ್ರೀತಿ ಹೆಚ್ಚಿಸಲು ಈ ಸಂಭಾಷಣೆ ಸೂತ್ರಗಳು -
ಆರೆಂಜ್ ಅಲರ್ಟ್: ಭಾರಿ ಮಳೆಯಿಂದ ಮನೆ ರಕ್ಷಿಸಲು ಈ 5 ಟಿಪ್ಸ್ ಪಾಲಿಸಿ, ಸುರಕ್ಷಿತವಾಗಿರಿ! -
ಪ್ರೊಟೀನ್ ಪೌಡರ್ನಲ್ಲಿ ಹುಳುಗಳು! ಬಾಲಿವುಡ್ ನಟಿಯ ಆತಂಕ, ಎಫ್ಡಿಎ ತನಿಖೆ ಮತ್ತು ನೀವು ತಿಳಿಯಲೇಬೇಕಾದ ಸುರಕ್ಷತಾ ಟಿಪ್ಸ್ -
BRICS ಶೃಂಗಸಭೆ: ದೆಹಲಿಯಲ್ಲಿ ಟ್ರಾಫಿಕ್ ನಿರ್ಬಂಧ, ಪ್ರಯಾಣಕ್ಕೂ ಮುನ್ನ ಈ ರೂಟ್ ಮ್ಯಾಪ್ ನೋಡಿ! -
ತೆಲಂಗಾಣದಲ್ಲಿ ಭಾರಿ ಮಳೆ: ಮಳೆಯಲ್ಲಿ ವಾಕಿಂಗ್ ಹೋಗುವ ಮುನ್ನ ಈ ಸುರಕ್ಷತಾ ಟಿಪ್ಸ್ ಮರೆಯದಿರಿ -
ಮದುವೆಯಾದ ತಕ್ಷಣ ಸ್ವಾತಂತ್ರ್ಯ ಕೊನೆಗೊಳ್ಳುವುದಿಲ್ಲ: ದಾಂಪತ್ಯದಲ್ಲಿ 'ಸಮ್ಮತಿ'ಯ ಮಹತ್ವವೇನು?
ಒತ್ತಡ ಕಡಿಮೆ ಮಾಡುವ ಈ ಟೀ ಯಾವುದು?

ಹಾದು. ಹೆಚ್ಚು ಗ್ರೀನ್ ಟೀ ಸೇವಿಸುವವರು ಬಹು ಬೇಗನೆ ಯಾವುದೇ ಒತ್ತಡಕ್ಕೆ ಒಳಗಾಗುವುದಿಲ್ಲ ಎಂದು ನೂತನ ಸಂಶೋಧನೆಯೊಂದು ತಿಳಿಸಿಕೊಟ್ಟಿದೆ. ಗ್ರೀನ್ ಟೀನಲ್ಲಿರುವ ಒತ್ತಡ ಕಡಿಮೆ ಮಾಡುವ ಅಂಶವೇ ಇದಕ್ಕೆ ಕಾರಣ ಎಂದು ಜಪಾನಿ ಸಂಶೋಧಕರು ತಿಳಿಸಿದ್ದಾರೆ.
ಗ್ರೀನ್ ಟೀ ಕುಡಿಯುವುದರಿಂದ ಮಾನಸಿಕ ಸಮಸ್ಯೆಗಳು ಕಡಿಮೆಯಾಗುತ್ತವೆ ಎಂದು ಕೆಲ ವೈದ್ಯರೂ ಹೇಳಿದ್ದಾರೆ. ಅದರಲ್ಲೂ 70 ವಯೋಮಿತಿಯ ಪುರುಷ ಮತ್ತು ಮಹಿಳೆಯರು ದಿನಕ್ಕೆ 4ಕಪ್ ಗಿಂತ ಹೆಚ್ಚು ಗ್ರೀನ್ ಟೀ ಕುಡಿಯುವುದರಿಂದ ಅವರ ಮಾನಸಿಕ ಸ್ಥೈರ್ಯ ಹೆಚ್ಚುತ್ತದೆ ಎಂದು ತಿಳಿಸಿದ್ದಾರೆ.
ಗ್ರೀನ್ ಟೀ ಕುಡಿಯದವರಿಗೆ ಹೋಲಿಸಿದರೆ ಸೇವಿಸುವವರಲ್ಲಿ ಒತ್ತಡ ಬರುವ ಸಾಧ್ಯತೆ ಶೇ44 ರಷ್ಟು ಕಡಿಮೆ ಇರುತ್ತದೆ ಎನ್ನಲಾಗಿದೆ.
ಗ್ರೀನ್ ಟೀನಲ್ಲಿರುವ ಅಮಿನೊ ಆಸಿಡ್ ಥಿಯನೈನ್ ಅಂಶ ಮೆದುಳಿನ ಮೇಲೆ ಪರಿಣಾಮ ಬೀರಿ ಒತ್ತಡವನ್ನು ಹೋಗಲಾಡಿಸುತ್ತದೆ ಎಂದು ಸಂಶೋಧನೆ ತಿಳಿಸಿದೆ.
ಆದರೆ ಗ್ರೀನ್ ಟೀನಲ್ಲಿರುವ ಒತ್ತಡ ನಿವಾರಣಾ ಅಂಶದ ಕುರಿತು ಇನ್ನಷ್ಟು ಅಧ್ಯಯನಗಳು ನಡೆಯಬೇಕಾಗಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
