Latest Updates
-
ಶರದ್ ಪೂರ್ಣಿಮೆ: ಡಯಾಬಿಟಿಸ್ ಇದ್ದರೂ ಪಾಯಸ ಸವಿಯುವುದು ಹೇಗೆ? ಆರೋಗ್ಯಕರ ಟಿಪ್ಸ್ ಇಲ್ಲಿದೆ -
ಕೇರಳದಲ್ಲಿ ಭಾರಿ ಮಳೆ: ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಪ್ರಯಾಣಿಕರು ಮತ್ತು ನಿವಾಸಿಗಳಿಗೆ ತುರ್ತು ಎಚ್ಚರಿಕೆ! -
ತಮಿಳುನಾಡು ಮಳೆ: ಮನೆಯಲ್ಲೇ ಫಿಟ್ ಆಗಿರಲು 12 ನಿಮಿಷಗಳ ಸುಲಭ ವರ್ಕೌಟ್ ರೂಟೀನ್! -
IND vs NZ ಪಂದ್ಯದ ವೇಳೆ ಜಗಳ ಬೇಡ: ದಂಪತಿಗಳಿಗಾಗಿ ಇಲ್ಲಿದೆ 12 ನಿಮಿಷಗಳ ಮ್ಯಾಜಿಕ್ ಒಪ್ಪಂದ! -
ದೆಹಲಿ ಮಾಲಿನ್ಯದ ಭೀತಿ: ₹1,500 ಕ್ಕಿಂತ ಕಡಿಮೆ ವೆಚ್ಚದಲ್ಲಿ ಮನೆಯಲ್ಲೇ ಮಾಡಿ 'DIY' ಏರ್ ಪ್ಯೂರಿಫೈಯರ್! -
ಕೇವಲ 40 ರೂಪಾಯಿಯಲ್ಲಿ ಪೌಷ್ಟಿಕ ಊಟ: ಪ್ರೋಟೀನ್ ಮತ್ತು ಐರನ್ ಹೆಚ್ಚಿಸುವ ಬೆಸ್ಟ್ ಡಯಟ್ ಪ್ಲಾನ್ ಇಲ್ಲಿದೆ! -
ಅಮೆಜಾನ್ ಗ್ರೇಟ್ ಇಂಡಿಯನ್ ಫೆಸ್ಟಿವಲ್ ರೀಲೋಡೆಡ್: ಈ ಸಿಂಪಲ್ ಟಿಪ್ಸ್ ಫಾಲೋ ಮಾಡಿದ್ರೆ ಸಿಗುತ್ತೆ ಭರ್ಜರಿ ಡಿಸ್ಕೌಂಟ್! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಅಬ್ಬರ: ಆರೋಗ್ಯ ರಕ್ಷಣೆಗೆ ಈ 12 ನಿಮಿಷದ ವರ್ಕೌಟ್ ಟ್ರೈ ಮಾಡಿ -
ಮಳೆಗಾಲದ ಕಿರಿಕಿರಿ ಬೇಡ: ದಂಪತಿಗಳಿಗಾಗಿ 5 ನಿಮಿಷದ ವರ್ಕ್ ಫ್ರಮ್ ಹೋಮ್ ಸೂತ್ರ -
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಭಾರಿ ಮಳೆ ಎಚ್ಚರಿಕೆ, ನಿಮ್ಮ ಮನೆ ಮತ್ತು ವಾಹನ ಸುರಕ್ಷತೆಗೆ ಈ ಟಿಪ್ಸ್ ಪಾಲಿಸಿ
ಸೋಡಾ ಹಾಕಿದ ಆಹಾರತಿನಿಸು ಜಾಸ್ತಿ ತಿನ್ನಬ್ಯಾಡ

ಅಲ್ಲದೆ ದಣಿವು ಆದಾಗ ಸೋಡಾ ಕುಡಿಯುತ್ತಾರೆ. ಈ ಸೋಡಾ ಪದಾರ್ಥಗಳನ್ನು ದೇಹದಲ್ಲಿ ಬೀರುವ ಪರಿಣಾಮದ ಬಗ್ಗೆ ತಿಳಿದುಕೊಳ್ಳುವುದು ಒಳ್ಳೆಯದು.
1. ಕ್ಯಾಲೋರಿ ಅಂಶವಲ್ಲದ ಅಧಿಕ ಸಕ್ಕರೆ ಅಂಶವನ್ನು ಬಳಸಿ ಮಾಡಿರುವ ಪದಾರ್ಥಗಳ ಸೇವನೆ ಮಕ್ಕಳಲ್ಲಿ ಬೊಜ್ಜು ಉಂಟು ಮಾಡುತ್ತದೆ.
2. ಸೋಡಾದಿಂದ ಆಗುವ ಮತ್ತೊಂದು ತೊಂದರೆ ಅಂದರೆ ಅದು ಹಲ್ಲುಗಳನ್ನು ದುರ್ಬಲಗೊಳಿಸುತ್ತದೆ.
3. ಸೋಡಾದಲ್ಲಿ ರಂಜಕದ ಅಂಶವಿರುವುದರಿಂದ ಇದು ಎಲುಬುಗಳ್ಲಲಿ ಶಕ್ತಿಯನ್ನು ಕುಂದಿಸುತ್ತದೆ.
4. ಹೊಟ್ಟೆಯಲ್ಲಿ ಸೋಡಾ ಸೇವನೆಯಿಂದ ತೊಂದರೆ ಉಂಟಾಗುತ್ತದೆ.
5. ಸೋಡಾ ಸೇವನೆಯಿಂದ ಹೆಚ್ಚಾಗಿ ಕೆಫಿನ್ ಚಟಕ್ಕೆ ಬೀಳುವಂತೆ ಮಾಡುವುದು.
ಆದ್ದರಿಂದ ಸೋಡಾ ಕುಡಿಯುವ ಬದಲು ತಾಜ ಹಣ್ಣಿನ ರಸ ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
