Latest Updates
-
ದೇವಸ್ಥಾನದ ಉದ್ದದ ಕ್ಯೂನಲ್ಲಿ ನಿಂತು ಸುಸ್ತಾಗಿದ್ದೀರಾ? ನೋವು ಮರೆಸುವ 7 ನಿಮಿಷದ ಮ್ಯಾಜಿಕ್ ಟಿಪ್ಸ್ ಇಲ್ಲಿದೆ! -
ವಿಜಯದಶಮಿ ಹಬ್ಬದ ಗಡಿಬಿಡಿ ಬೇಡ: ನೆಮ್ಮದಿಯಿಂದ ಹಬ್ಬ ಆಚರಿಸಲು ದಂಪತಿಗಳಿಗೆ ಇಲ್ಲಿದೆ ಸೀಕ್ರೆಟ್ ಪ್ಲಾನ್ -
ಬೆಂಗಳೂರು ಮಳೆ ಅಲರ್ಟ್: ನಿಮ್ಮ ಅಪಾರ್ಟ್ಮೆಂಟ್ ಮತ್ತು ಬೇಸ್ಮೆಂಟ್ ಸುರಕ್ಷತೆಗೆ ಇಂದೇ ಈ ಕ್ರಮಗಳನ್ನು ಕೈಗೊಳ್ಳಿ! -
ವಿಜಯದಶಮಿ ಹಬ್ಬದೂಟ: ಬ್ಲಡ್ ಶುಗರ್ ಏರಿಕೆಯಾಗದಂತೆ ಹೋಳಿಗೆ-ಪಾಯಸ ಸವಿಯುವುದು ಹೇಗೆ? -
ದಸರಾ ಸಂಭ್ರಮ: ರಾವಣ ದಹನ, ಟ್ರಾಫಿಕ್ ನಿರ್ಬಂಧ ಮತ್ತು ಮಳೆ ಎಚ್ಚರಿಕೆ - ಹೊರಡುವ ಮುನ್ನ ಇದನ್ನು ಓದಿ! -
ದಸರಾ ಟ್ರಾವೆಲ್ ರಶ್: ಕುಳಿತ ಸೀಟಿನಲ್ಲೇ ಮಾಡಿ ಈ 9 ನಿಮಿಷಗಳ ಮ್ಯಾಜಿಕ್ ಸ್ಟ್ರೆಚಿಂಗ್! -
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ
ಆರೋಗ್ಯಕ್ಕೆ ಬೇಕು ಕೊಲೆಸ್ಟ್ರಾಲ್ ಆಹಾರ

ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮತ್ತು ಒಳ್ಳೆಯ ಕೊಲೆಸ್ಟ್ರಾಲ್ ಎಂಬ ಅಂಶವಿರುತ್ತದೆ, ಈ ಕೆಳಗಿನ ಆಹಾರದ ಸೇವನೆಯಿಂದ ದೇಹದಲ್ಲಿ ಒಳ್ಳೆಯ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗಿ ಆರೋಗ್ಯದಿಂದ ಇರಬಹುದಾಗಿದೆ.
1. ಕಿತ್ತಳೆ: ಮನೆಯಲ್ಲಿ ತಯಾರಿಸಿದ ಕಿತ್ತಳೆ ಜ್ಯೂಸ್ ಪ್ರತಿ ನಿತ್ಯ ಸೇವಿಸುವುದು ತುಂಬಾ ಒಳ್ಳೆಯದು. ಇದರಲ್ಲಿ ಆಂಟಿ ಆಕ್ಸಿಡೆಂಟ್ ಜಾಸ್ತಿ ಇದ್ದು ದೇಹದಲ್ಲಿ ಕ್ಲೆನ್ಸರ್ ಗೆ ಸಹಾಯಮಾಡುತ್ತದೆ.
2. ಮೀನು: ಸಿಗಡಿ ಮೀನು ಹೀಗೆ ಒಮೆಗಾ3 ಇರುವ ಮೀನಿನ ಆಹಾರ ಆರೋಗ್ಯಕ್ಕೆ ಒಳ್ಳೆಯದು , ಆದರೆ ದಪ್ಪದ ಮೀನಿನ ಚರ್ಮದಲ್ಲಿ ಕೊಬ್ಬು ಶೇಖರವಾಗಿರುವುದರಿಂದ ದೊಡ್ಡ ಮೀನುಗಳ ಸೇವನೆ ಮಾಡದಿರುವುದು ಒಳ್ಳೆಯದು.
3. ಕೋಕಾ: ಕೋಕಾ ಚಾಕಲೇಟ್ ಹೃದಯಕ್ಕೆ ತುಂಬಾ ಒಳ್ಳೆಯದು, ಮನೆಯಲ್ಲಿ ಕೋಕಾದಿಂದ ಚಾಕಲೇಟ್ ಮಾಡಿ ಸೇವಿಸಬಹುದಾಗಿದೆ.
4. ಬೆಳ್ಳುಳ್ಳಿ: ಬೆಳ್ಳುಳ್ಳಿಯಲ್ಲಿ ಕೊಲೆಸ್ಟ್ರಾಲ್ ಅಂಶ ಅಧಿಕವಿದ್ದು, ಅದು ಕೆಟ್ಟ ಕೊಲೆಸ್ಟ್ರಾಲ್ ಅನ್ನು ಹೋಗಲಾಡಿಸಲು ಸಹಾಯಮಾಡುತ್ತದೆ.
5. ಕೆಂಪು ವೈನ್: ವೈನ್ ಅನ್ನು ಮಿತಿಯಲ್ಲಿ ಕುಡಿದರೆ ದೇಹಕ್ಕೆ ಒಳ್ಳೆಯದು, ಆದರೆ ಹಾಗಂತ ಮಿತಿ ಮೀರಿದರೆ ಅದರಿಂದ ಹಾನಿ ಕಟ್ಟಿಟ್ಟ ಬುತ್ತಿ.
ಈ ರೀತಿಯ ಆಹಾರಗಳು ಬಾಯಿಗೂ ರುಚಿ ನೀಡುವದರಿಂದ ದೇಹದ ಆರೋಗ್ಯಕ್ಕೆ ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
