Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಹೃದಯ ಸಮಸ್ಯೆ ಇರುವವರಿಗೆ ಪಾಲಿಪಿಲ್ ಎಂಬ ವರದಾನ

ರಕ್ತದ ಒತ್ತಡ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಬಳಸುತ್ತಿದ್ದು ಕಡಿಮೆ ಡೋಸ್ ನ ಆಸ್ಪಿರಿನ್ ತೆಗೆದುಕೊಳ್ಳುವುದರಿಂದ ಹೃದಾಯಘಾತ ಮತ್ತು ಪಾರ್ಶ್ವವಾಯುವನ್ನು ತಡೆಯಬಹುದು.
ಈ ಮಾತ್ರೆಯಲ್ಲಿ ಕೂಡ 75mg ಆಸ್ಪಿರಿನ್, ಲಿಸಿನೊಪ್ರಿಲ್10mg, ಹೈಡ್ರೋಕ್ಲೋರೊಥಿಯಾಸೈಟ್ 12.5 mg ಮತ್ತು ಕೊಲೆಸ್ಟ್ರಾಲ್ ಕಡಿಮೆ ಮಾಡುವಂತಹ ಅಂಶಗಳು ಇರುವುದರಿಂದ ಇಂತಹ ಸಮಸ್ಯೆಗಳನ್ನು ನಿವಾರಿಸಬಹುದು ಎಂದು ಹೇಳಲಾಗುತ್ತಿದೆ.
ಭಾರತದಲ್ಲಿ ಕೂಡ ಅನೇಕ ಜನರು ಹೃದಯ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಆದ್ದರಿಂದ ಭಾರತದಲ್ಲಿ ಈ ಮಾತ್ರೆಗೆ ಹೆಚ್ಚಿನ ಬೇಡಿಕೆಗೆ ಯಾವುದೆ ಕೊರತೆಯಿಲ್ಲ.
ಈ ಮಾತ್ರೆಯು ಹೃದಯದ ಸಮಸ್ಯೆಗಳ ನಿವಾರಣೆಗೆ ಸಹಕಾರಿಯಾಗಿದ್ದು 55ವರ್ಷ ದಾಟಿದವರು ಇದನ್ನು ನಿರಂತರವಾಗಿ ಸೇವಿಸಿದರೆ ಮುಂದೆ ಬರಬಹುದಾದ ಹೃದಯದ ಸಮಸ್ಯೆಗಳನ್ನು ತಪ್ಪಿಸಬಹುದು, ಅಲ್ಲದೆ ಹೃದಯ ಸಮಸ್ಯೆ ಇರುವರಿಗೆ ಗುಣಮುಖವಾಗುವುದು ಎಂದು ಹೇಳಲಾಗುತ್ತಿದೆ.
ಈ ಪಾಲಿಪಿಲ್ ಮಾತ್ರೆ ಸೇವನೆ ದೇಹದಲ್ಲಿ ಕಡಿಮೆಸಾಂದ್ರತೆಯ ಕೊಲೆಸ್ಟ್ರಾಲ್ ಕಡಿಮೆಮಾಡಿ, ದೇಹಕ್ಕೆ ಬೇಕಾದ ಅಧಿಕ ಸಾಂದ್ರತೆಯ ಕೊಲೆಸ್ಟ್ರಾಲ್ ಅನ್ನು ಹೆಚ್ಚು ಮಾಡುತ್ತದೆ. ಇಷ್ಟೆಲ್ಲಾ ಒಳ್ಳೆ ಗುಣವಿರುವ ಈ ಮಾತ್ರೆ ಹೃದಯ ಸಮಸ್ಯೆ ಇರುವರಿಗೆ ವರದಾನವಾಗಲಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
