Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಅಜಿನೊಮೊಟೊ ಅಡ್ಡಪರಿಣಾಮದ ಬಗ್ಗೆ ಅರಿವಿರಲಿ

ಅಜಿನೊಮೊಟೊ ಅಡ್ಡ ಪರಿಣಾಮಗಳು ಯಾವುವು?
1. ಅಜಿನೊಮೊಟೊ ದೇಹವನ್ನು ಸೇರುವುದರಿಂದ ತಲೆನೋವು, ಬೆವರು, ತಲೆತಿರುಗುವಿಕೆ ಉಂಟಾಗುತ್ತದೆ. ಇದರ ಹೆಚ್ಚು ಸೇವನೆ ಮೆದುಳಿಗೂ ತೊಂದರೆ.
2. ಅಜಿನೊಮೊಟೊದಿಂದ ದೇಹದಲ್ಲಿ ನಿರ್ಜಲೀಕರಣ ಉಂಟಾಗುವುದಲ್ಲದೆ ಮುಖ, ಕಣ್ಣು ಊದಿಕೊಳ್ಳುತ್ತದೆ.
3. ಇದರ ನಿರಂತರ ಸೇವನೆಯಿಂದ ಎದೆ ನೋವು, ಉಸಿರಾಟದ ಸಮಸ್ಯೆ ಮತ್ತು ಸೋಮಾರಿತನ ಬರುತ್ತದೆ. ಶೀತ, ನೆಗಡಿ, ಸೀಗು ಮತ್ತು ತೂಕಡಿಕೆಯೂ ಕಂಡುಬರುತ್ತದೆ.
4. ಅಜಿನೊಮೊಟೊದಲ್ಲಿರುವ ಆಸಿಡಿಕ್ ಅಂಶ ಹೊಟ್ಟೆ ಮತ್ತು ಗಂಟಲು ಉರಿಯನ್ನು ಉಂಟುಮಾಡುತ್ತದೆ.
5. ನಿರಂತರವಾಗಿ ಮೂತ್ರ ಹೋಗುವುದು, ಗುಪ್ತಾಂಗದಲ್ಲಿ ಊತ ಇನ್ನೂ ಅನೇಕ ಸಮಸ್ಯೆ ಕಾಣಿಸಿಕೊಳ್ಳುತ್ತದೆ.
6. ಇದರ ಸೇವನೆಯಿಂದ ಕೆಳಹೊಟ್ಟೆಯ ನೋವು, ವಾಂತಿ, ಭೇದಿಯೊಂದಿಗೆ ಎಲುಬು ಮತ್ತು ಕೀಲಿನ ನೋವು ಬರುತ್ತದೆ. ಇದು ದೇಹದಲ್ಲಿ ಕ್ಯಾಲ್ಸಿಯಂ ಮಟ್ಟವನ್ನೂ ಕಡಿಮೆಮಾಡಿ ಮೂಳೆಗಳು ಸವೆಯಲು ಕಾರಣವಾಗುತ್ತದೆ.
7. ಅಜಿನೊಮೊಟೊ ಸೇವನೆ ರಕ್ತದೊತ್ತಡವನ್ನು ಏರು ಪೇರು ಮಾಡುವುದಲ್ಲದೆ ಅತಿ ಅಪಾಯಕಾರಿ ತಲೆನೋವು ಎನ್ನಲಾದ ಮೈಗ್ರೇನ್ ಗೆ ಕಾರಣವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
