Latest Updates
-
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ! -
ನವರಾತ್ರಿ ಡೇ 6: ಗರ್ಬಾ ಅಖಾಡದಲ್ಲಿ ಕಪಲ್ಸ್ಗೆ ಇಲ್ಲಿದೆ ಸುವರ್ಣ ನಿಯಮಗಳು! -
ಈಶಾನ್ಯ ಮಾನ್ಸೂನ್ ಆರಂಭ: ಮಳೆಗಾಲದ ತೇವಾಂಶದಿಂದ ಮನೆಯನ್ನು ರಕ್ಷಿಸಲು 30 ನಿಮಿಷಗಳ ಸಿಂಪಲ್ ಪ್ಲಾನ್ -
ದೆಹಲಿ ಮಾಲಿನ್ಯದ ನಡುವೆ ಆರೋಗ್ಯ ರಕ್ಷಣೆ: ರೋಗನಿರೋಧಕ ಶಕ್ತಿ ಹೆಚ್ಚಿಸುವ ಸರಳ ಬಿಸಿ ಆಹಾರಗಳಿವು! -
ವಿಶ್ವ ಆಹಾರ ದಿನ: ಕೇವಲ 15 ನಿಮಿಷದಲ್ಲಿ ಸಿದ್ಧವಾಗುವ ₹120 ಒಳಗಿನ ಬೆಸ್ಟ್ ವೆಜ್ ಪ್ರೋಟೀನ್ ಡಯಟ್ ಪ್ಲಾನ್!
ಫ್ರೈ ಮಾಡಿದ ಮಾಂಸದಿಂದ ಕ್ಯಾನ್ಸರ್ ಸಾಧ್ಯತೆ ದುಪ್ಪಟ್ಟು

ಅತಿಯಾಗಿ ಬೇಯಿಸಿದ ಅಥವಾ ಹುರಿದ ಮಾಂಸದ ಸುತ್ತಲೂ ಕಾಣಿಸಿಕೊಳ್ಳುವ ಕಪ್ಪು ಹೊರಪದರ ಕರುಳಿನಲ್ಲಿ ಕ್ಯಾನ್ಸರ್ ಬೆಳವಣಿಗೆ ಹೊಂದುವಂತೆ ಮಾಡುತ್ತೆ ಎಂದು ಎಚ್ಚರಿಕೆ ನೀಡಿದ್ದಾರೆ.
ಅದರಲ್ಲೂ ಫ್ರೈ ಮಾಡಿದ ಮತ್ತು ಸುಟ್ಟ ಮಾಂಸ ಇನ್ನೂ ಅಪಾಯಕಾರಿ. ಏಕೆಂದರೆ ಇದನ್ನು ಹೆಚ್ಚು ಸುಡುವುದರಿಂದ ಮಾಂಸದಲ್ಲಿರುವ ಅಮಿನೊ ಆಸಿಡ್ ಮತ್ತು ಅದರ ಎಲುಬಿನಲ್ಲಿರುವ ಕ್ರಿಯೆಟೈನ್ ಎಂಬ ರಾಸಾಯನಿಕ ಪರಿವರ್ತನೆಗೊಂಡು ಕ್ಯಾನ್ಸರ್ ಗೆ ಕಾರಣವಾಗುವ ಅಂಶವನ್ನು ಹೆಚ್ಚು ಉತ್ಪತ್ತಿ ಮಾಡುತ್ತದೆ ಎಂದು ತಿಳಿಸಿದ್ದಾರೆ.
ಅತಿ ಉಷ್ಣದಲ್ಲಿ ಬೇಯಿಸಿದ ಮಾಂಸದಿಂದ ಕ್ಯಾನ್ಸರ್ ತರುವ HCA (ಹೆಟಿರೋಸೈಕ್ಲಿನ್ ಅಮೈನ್) ಉತ್ಪತ್ತಿಯಾಗುತ್ತದೆ ಎನ್ನಲಾಗಿದೆ.
ನಾರ್ವೆಗನ್ ಇನ್ಸ್ ಟಿಟ್ಯೂಟ್ ಆಫ್ ಪಬ್ಲಿಕ್ ಹೆಲ್ತ್ ನಡೆಸಿದ ಸಂಶೋಧನೆಯಿಂದ, ಸುಟ್ಟ ಮಾಂಸದಿಂದ ಕರುಳಿನಲ್ಲಿ ಕ್ಯಾನ್ಸರ್ ಬರುವ ಸಾಧ್ಯತೆ ಶೇಕಡಾ 31ರಿಂದ 80 ರವರೆಗೆ ಹೆಚ್ಚಾಗಿದ್ದು ತಿಳಿದುಬಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
