Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ತಟ್ಟೆಯಿಂದ ಕರಿಬೇವನ್ನು ಪಕ್ಕಕ್ಕಿಡುವ ಮುನ್ನ ಯೋಚಿಸಿ

ಕರಿಬೇವಿನಲ್ಲಿರುವ ಔಷಧೀಯ ಗುಣಗಳು:
* ಜೀರ್ಣಕ್ರಿಯೆಗೆ ಉಪಯೋಗ: ಕರಿಬೇವನ್ನು ಸೇವಿಸುವುದರಿಂದ ಜೀರ್ಣಕ್ರಿಯೆ ಸುಗಮವಾಗುತ್ತದೆ. ಊಟವಾದ ನಂತರ ಇಂಗು ಮತ್ತು ಕರಿಬೇವು ಬೆರೆಸಿದ ಮಜ್ಜಿಗೆ ಜೀರ್ಣಕ್ರಿಯೆಗೆ ಒಳ್ಳೆ ಮದ್ದು.
* ತಲೆ ತಿರುಗು ಮತ್ತು ಅಜೀರ್ಣ: ತಲೆ ತಿರುಗು ಮತ್ತು ಅಜೀರ್ಣ ಸಮಸ್ಯೆ ದೀರ್ಘಕಾಲದಿಂದ ನಿಮ್ಮನ್ನು ಕಾಡುತ್ತಿದ್ದರೆ ಕರಿಬೇವನ್ನು ರುಬ್ಬಿ ಅದರ ರಸ ತೆಗೆದು ಅದಕ್ಕೆ ನಿಂಬೆರಸ ಹಿಂಡಿ ಸ್ವಲ್ಪ ಸಕ್ಕರೆ ಬೆರೆಸಿ ಕುಡಿದರೆ ಬೇಗನೆ ವಾಸಿಯಾಗುತ್ತೆ.
* ತೂಕ ಇಳಿಕೆ: ತೂಕವನ್ನು ಕಳೆದುಕೊಳ್ಳಲು ಸಹ ಕರಿಬೇವು ಸಹಕಾರಿ. ದಿನವೂ ಕೆಲವು ಕರಿಬೇವು ಎಲೆಯನ್ನು ಅಗಿಯುವುದರಿಂದ ಹೆಚ್ಚು ಶ್ರಮವಿಲ್ಲದೆ ಕ್ರಮೇಣ ತೂಕವನ್ನು ಇಳಿಸಿಕೊಳ್ಳಬಹುದು.
* ತೀಕ್ಷ್ಣ ದೃಷ್ಟಿ: ದೃಷ್ಟಿಯನ್ನು ಹೆಚ್ಚಿಸುವಲ್ಲಿಯೂ ಕರಿಬೇವು ಉಪಯೋಗಕ್ಕೆ ಬರುತ್ತದೆ. ಆದ್ದರಿಂದ ಆಹಾರದ ಮಧ್ಯೆ ಸಿಗುವ ಕರಿಬೇವನ್ನು ಎಸೆಯದಂತೆ ತಿಂದರೆ ನಿಮ್ಮ ಕಣ್ಣನ್ನೂ ಉಳಿಸಿಕೊಳ್ಳಬಹುದು.
* ಕೂದಲ ಬೆಳವಣಿಗೆ: ಕೂದಲ ಬೆಳವಣಿಗೆ ಮತ್ತು ಕೂದಲು ಕಪ್ಪಗಾಗುವುದಕ್ಕೂ ಕರಿಬೇವನ್ನು ಸೇವಿಸಬೇಕಾಗುತ್ತದೆ. ಕರಿಬೇವನ್ನು ಹಾಗೇ ತಿನ್ನಲು ಇಷ್ಟ ಪಡದವರು ಲಭ್ಯವಿರುವ ಪುಡಿಯನ್ನೂ ಕೂಡ ಕೊಂಡುಕೊಳ್ಳಬಹುದು. ಇದು ಅತಿ ಬೇಗನೆ ಕೂದಲು ಬೆಳ್ಳಗಾಗುವುದನ್ನು ತಡೆಯುತ್ತದೆ. ಕೂದಲಿಗೆ ಹಚ್ಚಿಕೊಳ್ಳುವ ಎಣ್ಣೆಗೆ ಕೆಲವು ಎಸಳು ಕರಿಬೇವು ಹಾಕಿ ಕೆಲವು ನಿಮಿಷ ಬಿಸಿ ಮಾಡಿ ಹಚ್ಚಿಕೊಂಡರೆ ಕೂದಲು ಆರೋಗ್ಯಕರವಾಗಿರುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
