Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಸದ್ಭಾವನೆ ನೀಡುವುದು ಮಾನಸಿಕ ಆರೋಗ್ಯ

ಆದ್ದರಿಂದ ಉತ್ತಮ ಭಾವನೆ ಮತ್ತು ಮಾನಸಿಕ ಆರೋಗ್ಯಕ್ಕಾಗಿ ಈ ಕೆಳಗಿನ ಸಲಹೆಗಳನ್ನು ಪಾಲಿಸಬಹುದು.
1. ಆಹಾರಕ್ರಮ: ಉಪ್ಪು ಮತ್ತು ಖಾರ ಅಧಿಕ ತಿನ್ನುವುದು, ಅಧಿಕ ಮಾಂಸ ಆಹಾರ ಸೇವನೆ, ಮೆಣಸು, ಬೆಳ್ಳುಳ್ಳಿ, ನುಗ್ಗೆ ಕಾಯಿ ತಿನ್ನುವುದರಿಂದ ದೇಹದಲ್ಲಿ ಕೆಲವು ಹಾರ್ಮೋನ್ ಅನ್ನು ಹೆಚ್ಚು ಮಾಡುತ್ತದೆ. ಈ ಹಾರ್ಮೋನ್ ಗಳು ಬೇಗನೆ ಕೋಪ ಬರಿಸುವಂತೆ ಮಾಡುತ್ತದೆ.
2. ವ್ಯಾಯಾಮ: ಯೋಗ, ಅಧಿಕ ನೀರು ಕುಡಿಯುವುದು, ವ್ಯಾಯಾಮ ಮಾಡುವುದು, ಸಂಗೀತ ಕೇಳುವುದು ಮಾನಸಿಕ ಆರೋಗ್ಯಕ್ಕೆ ಒಳ್ಳೆಯದು.
3. ಒಳ್ಳೆಯ ಸಂಬಂಧ: ಕೆಟ್ಟದ್ದನ್ನು ಮರೆಯುವುದು, ಭಾವನೆಯನ್ನು ತುಂಬಾ ಆಪ್ತರಲ್ಲಿ ಹಂಚಿಕೊಳ್ಳುವುದು ಮನಸ್ಸಿನ ಭಾರ ಕಡಿಮೆ ಮಾಡುತ್ತದೆ.
4. ಕಲಿಕೆ: ಗೊತ್ತಿಲ್ಲದ ಒಳ್ಳೆಯ ಹೊಸ ವಿಷಯಗಳನ್ನು ಕಲಿಯುವುದರಿಂದ ಮಾನಸಿಕ ವಿಕಸದ ಜೊತೆಗೆ ಬೌದ್ಧಿಕ ವಿಕಾಸವು ಆಗುತ್ತದೆ.
5. ನಿರ್ಲಕ್ಷ್ಯ: ಬೇಡದ ವಿಷಯಗಳು ನಿಮ್ಮ ಮನಸ್ಸನ್ನು ಕೊರೆಯುತ್ತಿದ್ದರೆ ನಿರ್ಲಕ್ಷ್ಯ ಮಾಡಿ, ಮನಕ್ಕೆ ನೆಮ್ಮದಿ ಕೊಡುವ ವಿಷಯಗಳತ್ತ ಹೆಚ್ಚು ಗಮನ ಕೊಡುವುದು. ಅದು ಸಾಧ್ಯವಾಗದಿದ್ದಲ್ಲಿ ಆಪ್ತರಿಂದ ಸಲಹೆಗಳನ್ನು ಕೇಳಬಹುದಾಗಿದೆ.
ಒಟ್ಟಿನಲ್ಲಿ ಉತ್ತಮ ಭಾವನೆಗಳೆ ಮಾನಸಿಕ ನೆಮ್ಮದಿಯನ್ನು ನೀಡುವುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
