Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ಬೇವಿನ ಜ್ಯೂಸ್ ಕುಡಿಯುವುದು ಹೇಗೆ?

1. ಬೇವಿನ ಜ್ಯೂಸನ್ನು ಸ್ವಲ್ಪ ರುಚಿಕರವಾಗಿ ಕುಡಿಯಬೇಕೆಂದರೆ ಅದಕ್ಕೆ ಕೆಲವು ಮಸಾಲೆ ಪದಾರ್ಥಗಳನ್ನು ಹಾಕಬಹುದು. ಬೇವಿನ ರಸದೊಂದಿಗೆ ನೀರನ್ನು ಸೇರಿಸಿ ಅದಕ್ಕೆ ಉಪ್ಪು ಮತ್ತು ಮೆಣಸಿನ ಪುಡಿಯನ್ನು ಬೆರೆಸಿ ಕುಡಿದರೆ ಕಹಿ ಸ್ವಲ್ಪ ಕಡಿಮೆಯೆನಿಸುತ್ತದೆ.
2. ಬೇವಿನ ವಾಸನೆಯನ್ನು ಅನೇಕ ಜನರು ಇಷ್ಟಪಡುವುದಿಲ್ಲ. ಅಂತಹವರು ಈ ರಸವನ್ನು 15-20 ನಿಮಿಷ ಫ್ರಿಡ್ಜ್ ನಲ್ಲಿಡಬಹುದು ಅಥವಾ ಐಸ್ ಕ್ಯೂಬ್ ಗಳನ್ನು ಇದಕ್ಕೆ ಬೆರೆಸಿ ಕುಡಿಯಬಹುದು. ಬೇವಿನ ರಸವನ್ನು ತಯಾರಿಸಿದ ನಂತರವೇ ಸೇವಿಸಿದರೆ ಒಳ್ಳೆಯದು. ಅರ್ಧಗಂಟೆಗಿಂತ ಹೆಚ್ಚು ಇಟ್ಟರೆ ಕಹಿ ಹೆಚ್ಚಾಗುತ್ತದೆ.
3. ಬೇವು ಕಹಿಯಿದ್ದರೂ ಸಹ ಬಾಯಿಯಲ್ಲಿ ಕಹಿ ರುಚಿ ಹಾಗೇ ಉಳಿದುಬಿಡುವುದಿಲ್ಲ. ಸ್ವಲ್ಪ ಹೊತ್ತು ಕಳೆಯುತ್ತಿದ್ದಂತೆ ಬಾಯಿ ಸಿಹಿಯೆನಿಸುತ್ತದೆ.
4. ಬೇವಿನ ಜ್ಯೂಸನ್ನು ಕುಡಿಯುವಾಗ ಮೂಗನ್ನು ಮುಚ್ಚಿಕೊಂಡು ಕುಡಿದುಬಿಡಿ. ಆಗ ಅದರ ಕಹಿ ಅಷ್ಟು ಅನುಭವಕ್ಕೆ ಬರುವುದಿಲ್ಲ.
5. ಬೇವಿನ ಸಂಪೂರ್ಣ ಉಪಯೋಗವನ್ನು ನೀವು ಹೊಂದಬೇಕಾದರೆ ಅದಕ್ಕೆ ಸಕ್ಕರೆ ಬೆರೆಸಬಾರದು.
6. ಬೆಳಗ್ಗಿನ ಜಾವವೇ ಖಾಲಿ ಹೊಟ್ಟೆಯಲ್ಲಿ ಬೇವಿನ ಜ್ಯೂಸ್ ಸೇವಿಸಬೇಕು. ಆಗ ಹೆಚ್ಚು ಉಪಯೋಗವನ್ನು ಪಡೆಯಬಹುದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
