Latest Updates
-
ಅಕ್ಟೋಬರ್ 2 ಡ್ರೈ ಡೇ: ಮದ್ಯ ಸಿಗಲ್ಲ, ಪಾರ್ಟಿ ಪ್ಲಾನ್ ಬದಲಿಸಿ! ಸುರಕ್ಷಿತವಾಗಿ ಸಂಭ್ರಮಿಸುವುದು ಹೇಗೆ? -
IMD ಅಲರ್ಟ್: ದಕ್ಷಿಣ ಭಾರತದಲ್ಲಿ ಭಾರಿ ಮಳೆ, ಬಿರುಗಾಳಿ - ನಿಮ್ಮ ಸುರಕ್ಷತೆಗಾಗಿ ಈ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್!
ತೆಳ್ಳಗೆ ಮಾಡುತ್ತೆ ಸೌತೆಕಾಯಿ ಡಯೆಟ್

ಸೌತೆಕಾಯಿಯ ಉಪಯೋಗ:
ಸೌತೆಕಾಯಿಯಲ್ಲಿ 95% ನೀರು ಮತ್ತು 5% ನಾರಿನಂಶವನ್ನು ಹೊಂದಿರುವುದರಿಂದ ಇದು ದೇಹವನ್ನು ಕ್ಲೆನ್ಸ್ ಮಾಡುತ್ತದೆ. ಇದು ದೇಹಕ್ಕೆ ನೀರಿನಂಶವನ್ನು ಪೂರೈಸುವುದರ ಜೊತೆಗೆ ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ಇದು ದೇಹವನ್ನು ತಂಪಾಗಿ ಇಡುವುದರ ಜೊತೆಗೆ ತ್ವಚೆಯ ಪೋಷಣೆಗೂ ಸಹಾಯ ಮಾಡುತ್ತದೆ. ಇದರ ಸೇವನೆ ಕಣ್ಣಿಗೂ ತುಂಬಾ ಒಳ್ಳೆಯದು.
ಸೌತೆಕಾಯಿ ಡಯೆಟ್ ವಿಧಾನ:
ಬೆಳಗ್ಗೆ: ಒಂದು ಗೋಧಿಯ ಬ್ರೆಡ್ ಮತ್ತು ಜಾಮ್ , ಒಂದು ಬಟ್ಟಲು ಸೌತೆಕಾಯಿ ಸಲಾಡ್, ಒಂದು ಬಿಸಿ ಕಪ್ ಟೀ ಇದನ್ನು ಬೆಳಗ್ಗಿನ ತಿಂಡಿಯ ಬದಲು ಸೇವಿಸಬೇಕು.
ಮಧ್ಯಾಹ್ನ: ಬೇಯಿಸಿದ ಮೊಟ್ಟೆ ಅಥವಾ ಕಡಿಮೆ ಕೊಬ್ಬಿನ ಚಿಕ್ಕನ್, ಬ್ರೆಡ್ , ಮತ್ತು ಸೌತೆಕಾಯಿ ಸಲಾಡ್ ಅನ್ನು ಮಧ್ಯಾಹ್ನದ ಉಪಾಹಾರವಾಗಿ ಸೇವಿಸಬಹುದು.
ಸ್ನ್ಯಾಕ್ಸ್: ಸೇಬು, ಬಾಳೆಹಣ್ಣು, ಬೆಣ್ಣೆಹಣ್ಣಿನ ಜ್ಯೂಸ್ ಸೇವಿಸಬಹುದಾಗಿದೆ.
ರಾತ್ರಿ ಊಟ: ಬರೀ ಸಲಾಡ್ ಮಾತ್ರ ಸೇವಿಸಬೇಕು.
ಈ ರೀತಿಯ ಡಯೆಟ್ 3 ದಿನ ಮಾಡಿದರೆ 2 ಕೆಜಿ ತೂಕ ಕಡಿಮೆಯಾಗುತ್ತದೆ. ಅಲ್ಲದೆ ಸೌತೆಕಾಯಿ ಪೇಸ್ಟ್ ಮುಖಕ್ಕೆ ಹಚ್ಚಿಕೊಳ್ಳುವುದರಿಂದ ತ್ವಚೆಗೆ ಹೊಳಪು ಸಿಗುತ್ತದೆ, ಸೌತೆಕಾಯಿಯನ್ನು ವೃತ್ತಾಕಾರವಾಗಿ ಕತ್ತರಿಸಿ ಕಣ್ಣಿಗೆ ಇಡುವುದರಿಂದ ಕಣ್ಣಿಗೆ ತಂಪು ಕೂಡ ಸಿಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
