Latest Updates
-
ವಿಶ್ವ ಹೃದಯ ದಿನಕ್ಕೆ ರೆಡಿಯಾಗಿ: 20 ನಿಮಿಷದ ಈ ಸಿಂಪಲ್ ವರ್ಕೌಟ್ ನಿಮ್ಮ ಸ್ಟ್ಯಾಮಿನಾ ಹೆಚ್ಚಿಸುತ್ತೆ! -
ಮ್ಯಾಟ್ರಿಮೋನಿ ಆಪ್ಗಳಲ್ಲಿ ಆಧಾರ್ ಪರಿಶೀಲನೆ: ನಕಲಿ ಪ್ರೊಫೈಲ್ಗಳಿಗೆ ಇನ್ನು ಬ್ರೇಕ್? -
ಭಾರಿ ಮಳೆ ಎಚ್ಚರಿಕೆ: ನಿಮ್ಮ ಮನೆ ಮತ್ತು ಬಾಲ್ಕನಿ ಸುರಕ್ಷಿತವಾಗಿಡಲು ತಕ್ಷಣವೇ ಈ ಕೆಲಸ ಮಾಡಿ -
ಹಬ್ಬದ ಸೀಸನ್: ನಿಮ್ಮ ಅಡುಗೆಮನೆಯಲ್ಲಿ ವಿಷವಿದೆಯೇ? ಮಹಾರಾಷ್ಟ್ರ ಎಫ್ಡಿಎ ದಾಳಿಯ ನಂತರ ಎಚ್ಚರ! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ಆಫರ್ ಮಳೆಯಲ್ಲಿ ಸಿಲುಕುವ ಮುನ್ನ ಈ 5 ಟಿಪ್ಸ್ ಮಿಸ್ ಮಾಡ್ಬೇಡಿ! -
10 ನಿಮಿಷದ ದೇಸಿ ಬಾಡಿವೇಟ್ ಚಾಲೆಂಜ್: ಜಿಮ್ ಇಲ್ಲದೆ ಫಿಟ್ ಆಗಲು ಈ ವರ್ಕೌಟ್ ಟ್ರೈ ಮಾಡಿ! -
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ!
ತೂಕದ ಚಿಂತೆ ಬಿಡಿ, ಹಸಿವು ನೀಗಿಸಿ

1. ಸೇಬು: ಸೇಬಿನಲ್ಲಿ ಅಧಿಕ ನಾರಿನಂಶವಿರುವುದರಿಂದ ದೇಹದ ಆರೋಗ್ಯಕ್ಕೂ ಒಳ್ಳೆಯದು, ಹಸಿವನ್ನು ಕೂಡ ನೀಗಿಸುತ್ತದೆ. ಸೇಬಿನಲ್ಲಿರುವ anti-inflammatory ಅಂಶ ದೇಹದ ತೂಕವನ್ನು ಕಡಿಮೆ ಮಾಡುತ್ತದೆ.
2. ತರಕಾರಿಗಳು: ಹೊಟ್ಟೆ ಹಸಿದಾಗ ಎಲೆಕೋಸು, ಪಾಲಾಕ್, ಬ್ರೊಕೋಲಿಗಳ ಸೂಪ್ ಮಾಡಿ ಕುಡಿಯುವುದರಿಂದ ಆರೋಗ್ಯಕ್ಕೆ ಒಳ್ಳೆಯದು. ದೇಹದ ತೂಕವನ್ನು ಸಹ ಹೆಚ್ಚಿಸುವುದಿಲ್ಲ.
3. ಬಾಳೆಹಣ್ಣು: ಹೊಟ್ಟೆ ಹಸಿವು ಆದಾಗ 1-2 ಬಾಳೆ ಹಣ್ಣು ತಿನ್ನಬಹುದಾಗಿದ್ದು, ಅದಕ್ಕಿಂತ ಹೆಚ್ಚು ತಿಂದರೆ ದೇಹದ ತೂಕವನ್ನು ಹೆಚ್ಚಿಸುತ್ತದೆ.
4. ಸೀಗಡಿ: ಸೀಗಡಿಯಲ್ಲಿ ಕ್ಯಾಲೋರಿ ಅಂಶ ಕಡಿಮೆ ಇರುವುದರಿಂದ ಸೀಗಡಿಯನ್ನು ಬೇಯಿಸಿ ತಿಂದರೆ ಹಸಿವನ್ನು ಇಂಗಿಸಿ ದೇಹದ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
5. ನಟ್ಸ್: ಬಾದಾಮಿಯಲ್ಲಿ ಅಧಿಕ ಪ್ರೊಟೀನ್ ಮತ್ತು ನಾರಿನಂಶವಿರುತ್ತದೆ. ಇದು ದೇಹದಲ್ಲಿರುವ CCK ಮತ್ತು GLP1 ಹಾರ್ಮೋನ್ ಗಳನ್ನು ಸಮತೋಲದಲ್ಲಿಡಲು ಸಹಾಯ ಮಾಡುತ್ತದೆ. ಇವುಗಳ ಸೇವನೆಯಿಂದ ತೂಕ ಹೆಚ್ಚುವುದಿಲ್ಲ, ಕ್ಷಣಿಕದ ಹಸಿವು ಕೂಡ ಮಾಯವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
