Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಚಟುವಟಿಕೆಯಿಂದ ಇರಬೇಕೆಂದರೆ ಮೊಟ್ಟೆ ತಿನ್ನಿ

ಮೊಟ್ಟೆಯಲ್ಲಿರುವ ಪ್ರೊಟೀನ್ ಅಂಶ ,ಚಾಕ್ಲೇಟ್ ಮತ್ತು ಬಿಸ್ಕೆಟ್ ಗಳಲ್ಲಿ ಕಂಡು ಬರುವ ಕಾರ್ಬೋಹೈಡ್ರೇಟ್ ಗಿಂತ ದೇಹಕ್ಕೆ ಒಳ್ಳೆಯ ಪರಿಣಾಮಕಾರಿಎಂದು ಕೇಂಬ್ರಿಡ್ಜ್ ವಿಶ್ವ ವಿದ್ಯಾನಿಲಯದಲ್ಲಿ ನಡೆಸಿದ ಸಂಶೋಧನೆಯಿಂದ ತಿಳಿದು ಬಂದಿದೆ.
ಮೆದುಳು ಕೆಲಸದ ಸಮಯದಲ್ಲಿ ಚಟುವಟಿಕೆಯಿಂದ ಕೆಲಸಮಾಡಲು ಅವಶ್ಯಕವಾದ ಪ್ರೊಟೀನ್ ಬಗ್ಗೆ ತಿಳಿಯಲು ನಡೆಸಿದ ಸಂಶೋಧನೆಯಲ್ಲಿ ಈ ಅಂಶ ತಿಳಿದು ಬಂದಿದೆ. ಅಲ್ಲದೆ ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಅಂಶ ಕಡಿಮೆ ಇರುವುದರಿಂದ ಇದು ಹೃದಯ ಸಂಬಂಧಿ ಸಮಸ್ಯೆಗಳನ್ನು ತಕ್ಕಮಟ್ಟಿಗೆ ಕಡಿಮೆ ಮಾಡುವಲ್ಲಿ ಸಹಕಾರಿಯಾಗಿದೆ ಎಂದು ಈ ಸಂಶೋಧಕರು ತಿಳಿಸಿದ್ದಾರೆ.
ಮೊಟ್ಟೆಯಿಂದ ಕೊಲೆಸ್ಟ್ರಾಲ್ ಹೆಚ್ಚಾಗುತ್ತದೆ ಎನ್ನುವುದು ತಪ್ಪು ಕಲ್ಪನೆ, ಮೊಟ್ಟೆಯಲ್ಲಿ ಕೊಲೆಸ್ಟ್ರಾಲ್ ಕಡಿಮೆ ಇದೆ. ಪ್ರತಿ ನಿತ್ಯ ಒಂದು ಮೊಟ್ಟೆ ಸೇವನೆ ಮತ್ತು ವ್ಯಾಯಾಮವಿದ್ದರೆ ಕೊಲೆಸ್ಟ್ರಾಲ್ ಬಗ್ಗೆ ಚಿಂತಿಸುವ ಅಗತ್ಯವಿಲ್ಲ ಎಂದು ಸಂಶೋಧಕರು ಹೇಳುತ್ತಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
