Latest Updates
-
ಬೆಳಗಿನ ವಾಕಿಂಗ್ ಹೋಗ್ತಿದ್ದೀರಾ? ಡೆಂಗ್ಯೂ ಸೊಳ್ಳೆಗಳಿಂದ ಪಾರಾಗಲು ಈ ಸರಳ ಟಿಪ್ಸ್ ಮಿಸ್ ಮಾಡ್ಬೇಡಿ! -
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ!
ನಿದ್ದೆ ಬರ್ತಾ ಇಲ್ಲ, ಹೃದಯಾಘಾತದ ಲಕ್ಷಣವಿರಬಹುದೆ?

ಕೆಲವು ಜನರಿಗೆ ಹೃದಯಾಘಾತ ಮೊದಲು ಈ ರೀತಿಯ ಸಮಸ್ಯೆಗಳು ಕಂಡು ಬರದಿದ್ದರೂ ಶೇ. 45ರಷ್ಟು ಜನರಿಗೆ ನಿದ್ರೆ ಬರದಿದ್ದ ಸಮಸ್ಯೆ ಹೃದಯಾಘಾತವಾಗುವುದರ ಒಂದು ತಿಂಗಳ ಮೊದಲೆ ಇದ್ದುದಾಗಿ ಈ ಸಂಶೋಧನೆಯು ವರದಿ ಮಾಡಿದೆ.
ನಿದ್ದೆ ಸಮಸ್ಯೆಯೂ ಕಾಣಿಸಿಕೊಳ್ಳುವುದು ಸಾಮಾನ್ಯವಾಗಿದ್ದರೂ ಈ ನಿದ್ದೆ ಸಮಸ್ಯೆ ದಿನವೂ ಕಾಡುತ್ತಿದ್ದರೆ ಅದನ್ನು ಹಾಗೆ ನಿರ್ಲಕ್ಷ್ಯ ಮಾಡುವುದು ಸರಿಯಲ್ಲ, ನಿದ್ದೆ ಬರದಿದ್ದ ಸಮಸ್ಯೆಯನ್ನು ಚಿಕಿತ್ಸೆಯಿಂದ ಸುಲಭವಾಗಿ ನಿವಾರಿಸಬಹುದು.
ಆದರೆ ನಿದ್ದೆ ಸರಿಯಾಗಿ ಬರದಿದ್ದರೆ ಅದನ್ನು ಇನ್ ಸೋಮ್ನಿಯಾ ಎಂದು ಕರೆಯಲಾಗುತ್ತಿದ್ದು ಅದೆ ಮುಂದೆ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ ಎಂದು ಈ ಸಂಶೋಧನೆಯು ಹೇಳುತ್ತದೆ.
ಆದ್ದರಿಂದ ನಿದ್ದೆ ಬರಲಿಲ್ಲ ಅಂದರೆ ಅಲಕ್ಷ್ಯ ಮಾಡದೆ ಸೂಕ್ತ ಚಿಕಿತ್ಸೆಯನ್ನು ತೆಗೆದುಕೊಳ್ಳಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
