Latest Updates
-
ಮದುವೆಗೂ ಮುನ್ನ ದಂಪತಿಗಳು ಪಾಲಿಸಬೇಕಾದ 6 ಗೋಲ್ಡನ್ ರೂಲ್ಸ್: ಸುಖೀ ದಾಂಪತ್ಯಕ್ಕೆ ಇಲ್ಲಿದೆ ಕಂಪ್ಲೀಟ್ ಗೈಡ್ -
ಹೊರಗೆ ಮಾಲಿನ್ಯ, ಮನೆಯೊಳಗೆ ಉಸಿರುಗಟ್ಟುವ ವಾತಾವರಣವೇ? ಗಾಳಿ ಶುದ್ಧೀಕರಿಸಲು ಇಲ್ಲಿದೆ ಸರಳ ಟಿಪ್ಸ್! -
ಹಬ್ಬದ ಅಡುಗೆಗೆ ನಕಲಿ ತುಪ್ಪದ ಆತಂಕ: ಶುದ್ಧ ತುಪ್ಪ ಖರೀದಿಸಲು ಈ ಸರಳ ಟಿಪ್ಸ್ ಪಾಲಿಸಿ -
ನವರಾತ್ರಿ ಅಷ್ಟಮಿ: ಕನ್ಯಾ ಪೂಜೆ ಮುಹೂರ್ತ, ಸುರಕ್ಷಿತ ದರ್ಶನ ಮತ್ತು ಆರೋಗ್ಯಕರ ಪ್ರಸಾದದ ಸಂಪೂರ್ಣ ಮಾಹಿತಿ -
ವಿಶ್ವ ಆಸ್ಟಿಯೋ ಪೋರೋಸಿಸ್ ದಿನ: ಮೂಳೆಗಳನ್ನು ಗಟ್ಟಿಗೊಳಿಸಲು ಮನೆಯಲ್ಲೇ ಮಾಡಿ ಈ 12 ನಿಮಿಷಗಳ ಸರಳ ವ್ಯಾಯಾಮ! -
ಗರ್ಬಾ ರಾತ್ರಿಯಲ್ಲಿ ಸುರಕ್ಷಿತವಾಗಿರಲು ಹೀಗೆ ಮಾಡಿ: ಮಿಶ್ರ ಧರ್ಮದ ಜೋಡಿಗಳಿಗೆ ಅಗತ್ಯವಿರುವ ಐಡಿ ಪರಿಶೀಲನೆ ಮತ್ತು ಹೆಲ್ಪ್ಲೈನ್ -
ಆಯುಧ ಪೂಜೆ: ಕೇವಲ ₹399ರಲ್ಲಿ ಮನೆ ಮತ್ತು ಬಾಲ್ಕನಿ ಅಲಂಕಾರಕ್ಕೆ ಇಲ್ಲಿದೆ ಬೆಸ್ಟ್ ಟಿಪ್ಸ್! -
ಮಳೆಗಾಲದ ನವರಾತ್ರಿ ಪ್ರಯಾಣ: ಉಪವಾಸದ ಆಹಾರ ಹಾಳಾಗದಂತೆ ತಡೆಯಲು ಈ ಸರಳ ಟಿಪ್ಸ್ ಪಾಲಿಸಿ -
ದುರ್ಗಾ ಪೂಜಾ ಸಂಭ್ರಮ: ಇಂದಿನಿಂದ ಕೋಲ್ಕತ್ತಾದಲ್ಲಿ ಬೆಳಗಿನ ಜಾವ 4 ಗಂಟೆಯವರೆಗೆ ಮೆಟ್ರೋ ಸೇವೆ, ಪಂಡಾಲ್ ದರ್ಶನಕ್ಕೆ ಇನ್ನು ಸುಲಭ! -
ನವರಾತ್ರಿ ಗರ್ಬಾ ಆಡುವ ಮುನ್ನ ಈ 9 ನಿಮಿಷದ ವಾರ್ಮ್-ಅಪ್ ಮಿಸ್ ಮಾಡ್ಬೇಡಿ!
ಚಳಿಗಾಲದಲ್ಲಿ ಫ್ಲೂ ತೊಂದರೆಗೆ ವೈದ್ಯರ ಸಲಹೆ ಏನು?

ವೈರಲ್ ಜ್ವರ, ಶ್ವಾಸಕೋಶದ ಸೋಂಕು, ಉಸಿರಾಟದ ಸಮಸ್ಯೆ, ನೆಗಡಿ, ಕೆಮ್ಮು, ಶೀತ ಈ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ವೈದ್ಯರು ನೀಡಿರುವ ಕೆಲ ಸಲಹೆಗಳು ಉಪಯುಕ್ತವಾಗಲಿದೆ.
ಚಳಿಗಾಲದಲ್ಲಿ ಫ್ಲೂ ತಡೆಗಟ್ಟಲು ಏನು ಮಾಡಬಹುದು?
1. ನಿಮ್ಮನ್ನು ನೀವು ಬೆಚ್ಚಗಿರಿಸಿಕೊಳ್ಳಿ. ಅವಶ್ಯಕವಾದ ಸ್ವೆಟರ್, ಕಿವಿಗೆ ಹತ್ತಿ ಹಾಕಿಕೊಳ್ಳುವುದನ್ನು ಮರೆಯಬೇಡಿ.
2. ಕುದಿಸಿದ ನೀರನ್ನೇ ಕುಡಿಯಿರಿ. ದಿನನಿತ್ಯವೂ 2 ಲೀಟರ್ ನೀರು ಅವಶ್ಯಕ.
3. ಸರಿಯಾಗಿ ಬೇಯಿಸಿದ ಆಹಾರವನ್ನು ತಿನ್ನಬೇಕು. ಫ್ರಿಡ್ಜ್ ನಲ್ಲಿಟ್ಟ ಆಹಾರವನ್ನು ಹಾಗೆಯೇ ತಿನ್ನಬಾರದು. ಆಹಾರವನ್ನು ಒಂದು ಬಾರಿಗಿಂತ ಹೆಚ್ಚು ಬಿಸಿ ಮಾಡಿ ತಿನ್ನಬಾರದು.
4. ಧೂಳಿರುವ ವಾತಾವರಣದಿಂದ ದೂರವಿರಬೇಕು.
5. ಹಾಕಿಕೊಳ್ಳುವ ಬಟ್ಟೆ ಮತ್ತು ಇನ್ನಿತರ ಬಳಸುವ ವಸ್ತುಗಳನ್ನು ಬಿಸಿಲಿನಲ್ಲಿ ಚೆನ್ನಾಗಿ ಒಣಗಿಸಿ ಶುದ್ಧವಾಗಿಟ್ಟುಕೊಳ್ಳಬೇಕು.
6. ಈ ಕಾಲ ಅಸ್ತಮಾಗೆ ಪ್ರಚೋದನೆ ನೀಡುವುದರಿಂದ ಅಸ್ತಮಾದಿಂದ ಬಳಲುತ್ತಿರುವವರು ಯಾವಾಗಲೂ ಇನ್ ಹೇಲರ್ ಗಳನ್ನು ಜೊತೆಯಲ್ಲಿ ತಪ್ಪದೇ ಇಟ್ಟುಕೊಳ್ಳಬೇಕು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
