Latest Updates
-
ಕೇವಲ ₹100ರಲ್ಲಿ ದಿನಕ್ಕೆ 80 ಗ್ರಾಂ ಪ್ರೋಟೀನ್: ಸಸ್ಯಾಹಾರಿಗಳಿಗಾಗಿ ಇಲ್ಲಿದೆ ಪಕ್ಕಾ ದೇಸಿ ಡಯಟ್ ಪ್ಲಾನ್! -
ಫ್ಲಿಪ್ಕಾರ್ಟ್ ಬಿಗ್ ಬಿಲಿಯನ್ ಡೇಸ್: ನಥಿಂಗ್ ಮತ್ತು ಫೈರ್-ಬೋಲ್ಟ್ ಆಫರ್ಸ್ ರಿವೀಲ್, ಶಾಪಿಂಗ್ಗೆ ರೆಡಿಯಾಗಿ! -
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್
ಫ್ರಿಡ್ಜ್ ನಲ್ಲಿಟ್ಟ ಮಾಂಸ ಏಕೆ ತಿನ್ನಬಾರದು?

ಶೇಖರಿಸಿಟ್ಟ ಮಾಂಸದ ಸೇವನೆಯಿಂದ ಹೊಟ್ಟೆಯಲ್ಲಿ ಅನೇಕ ಸಮಸ್ಯೆಗಳು ಉದ್ಭವವಾಗುವುದಲ್ಲದೆ ಲಿವರ್, ಕಿಡ್ನಿ ಮತ್ತು ಮೆದುಳಿನ ಕಾರ್ಯವೈಖರಿಯನ್ನೂ ಕುಂಠಿತಗೊಳಿಸುತ್ತೆ ಎಂದು ವೈದ್ಯರು ಹೇಳುತ್ತಾರೆ.
ಆದಕಾರಣ, ತಾವು, ಯಾವಾಗಲೂ ತಾಜಾ ಮತ್ತು ಆರೋಗ್ಯಕರ ಮಾಂಸವನ್ನೇ ಬಳಸಬೇಕು. ಇಲ್ಲದಿದ್ದರೆ ಅದು ಗ್ಯಾಸ್ಟ್ರಿಕ್ ಉಂಟುಮಾಡಿ ಗಂಭೀರ ಆರೋಗ್ಯ ತೊಂದರೆಗಳಿಗೆ ಕಾರಣವಾಗುತ್ತದೆ ಎಂದು ಡಾಕ್ಟರ್ ಎಚ್ಚರಿಸಿದ್ದಾರೆ.
ಅನಾರೋಗ್ಯಕರ ಮತ್ತು ಹದವಾಗಿ ಬೇಯಿಸದ ಮಾಂಸದಲ್ಲಿ ಹೆಚ್ಚು ಬ್ಯಾಕ್ಟೀರಿಯಾ ಇರುವುದರಿಂದ ಹೊಟ್ಟೆಗೆ ನಾನಾ ರೀತಿಯ ತೊಂದರೆಯುಂಟಾಗುವ ಸಾಧ್ಯತೆಯಿದೆ. ಕೆಲವು ಮಾಂಸಗಳಲ್ಲಿ ಪ್ರೊಟೀನ್ ಗಿಂತ ಹೆಚ್ಚಾಗಿ ಬೊಜ್ಜು ತುಂಬಿರುತ್ತದೆ. ಅದರಲ್ಲೂ ಫ್ರಿಡ್ಜ್ ನಲ್ಲಿಟ್ಟು ತಿಂದರೆ ಪರಿಣಾಮ ಇನ್ನೂ ವ್ಯತಿರಿಕ್ತವಾಗಿರುತ್ತದೆ ಎಂದು ತಿಳಿದುಬಂದಿದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
