Latest Updates
-
ವೈವಾಹಿಕ ಅತ್ಯಾಚಾರ: ಸುಪ್ರೀಂ ಕೋರ್ಟ್ನಿಂದ ಕೇಂದ್ರಕ್ಕೆ ಪ್ರಶ್ನೆ, ಮಹಿಳೆಯರ ಸುರಕ್ಷತೆಗೆ ಹೊಸ ತಿರುವು? -
ದೆಹಲಿ ಪಿಜಿ ದುರಂತ: ಕಟ್ಟಡ ಕುಸಿಯುವ ಮುನ್ನವೇ ಎಚ್ಚರಿಸುವ 10 ಅಪಾಯಕಾರಿ ಲಕ್ಷಣಗಳಿವು! -
ಅಂಗನವಾಡಿ ಊಟದ ಬಗ್ಗೆ ಪೋಷಕರಿಗೆ ಎಚ್ಚರ! ಪೋಷಣ್ ಮಾಹ್ 2026ರ ಹೊಸ ನಿಯಮಗಳು ಮತ್ತು ದೂರು ನೀಡುವುದು ಹೇಗೆ? -
ಇಂದಿನ ಪೆಟ್ರೋಲ್ ದರ: ಬೆಂಗಳೂರಿನಲ್ಲಿ ಬೆಲೆ ಎಷ್ಟು? ಹಣ ಉಳಿಸಲು ಈ ಟಿಪ್ಸ್ ಮಿಸ್ ಮಾಡ್ಬೇಡಿ -
ರಾಷ್ಟ್ರೀಯ ಪೋಷಕಾಂಶ ಸಪ್ತಾಹ: ಕೇವಲ 15 ನಿಮಿಷದಲ್ಲಿ ನಿಮ್ಮ ಬೆಳಗಿನ ದಿನಚರಿಯನ್ನು ರೀಸೆಟ್ ಮಾಡಿ, ದಿನವಿಡೀ ಎನರ್ಜಿ ಪಡೆಯಿರಿ! -
ಭಾರೀ ಮಳೆ ಎಚ್ಚರಿಕೆ: ನಿಮ್ಮ ಮನೆಯ ಬಾಲ್ಕನಿ ಮತ್ತು ಗಿಡಗಳನ್ನು ಸುರಕ್ಷಿತವಾಗಿಡಲು ಈ 30 ನಿಮಿಷದ ಟಿಪ್ಸ್ ಪಾಲಿಸಿ -
ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ ಎಚ್ಚರಿಕೆ: ಸುಪ್ರೀಂ ಕೋರ್ಟ್ನಲ್ಲಿ ಹೊಸ ತಿರುವು, ನಿಮಗೇನು ಲಾಭ? -
ಆಪಲ್ ಸೆಪ್ಟೆಂಬರ್ 9ರ ಇವೆಂಟ್: ಐಫೋನ್ 18 ಮತ್ತು ಫೋಲ್ಡಬಲ್ ಫೋನ್ ಲಾಂಚ್ ಆಗುತ್ತಾ? -
ಸಂಡೇಸ್ ಆನ್ ಸೈಕಲ್: ಮಳೆಯಲ್ಲಿ ಸೈಕ್ಲಿಂಗ್ ಮಾಡುವಾಗ ಈ 5 ಸುರಕ್ಷತಾ ನಿಯಮಗಳನ್ನು ಪಾಲಿಸಿ! -
ಸುಪ್ರೀಂ ಕೋರ್ಟ್ ಮಹತ್ವದ ಆದೇಶ: ತಾಯಿ ದುಡಿಯುತ್ತಿದ್ದರೂ ಮಕ್ಕಳ ಜೀವನಾಂಶ ಪಾವತಿಸುವುದು ತಂದೆಯ ಕರ್ತವ್ಯ!
ಕತ್ತು ನೋವು-ಇದು ಮೊಬೈಲ್ ಉಡುಗೊರೆ

ಅದರಲ್ಲೂ ಇಂತಹ ಸಮಸ್ಯೆ ಹೆಚ್ಚಾಗಿ ಯುವ ಜನತೆಗೆ ಬರುವ ಸಾಧ್ಯತೆ ಹೆಚ್ಚು ಏಕೆಂದರೆ ಇವರು ಹೆಚ್ಚಿನ ಸಮಯವನ್ನು ಮೆಸೇಜ್ ಮಾಡುವುದರಲ್ಲಿ ಕಳೆಯುವುದರಿಂದ ರಾತ್ರಿ ಮಲಗಿದರೂ ಕೂಡ ಮೊಬೈಲ್ ನಲ್ಲಿ ಆಡುತ್ತಾ ಇರುತ್ತಾರೆ.
ಇದರಿಂದಾಗಿ ಕ್ರಮೇಣ ಕುತ್ತಿಗೆಯಲ್ಲಿ ನೋವು ಕಾಣಿಸಲಾರಂಭಿಸುತ್ತದೆ. ಈ ಸಮಸ್ಯೆಯನ್ನು ಹಾಗೆ ಬಿಟ್ಟರೆ ಅದೇ ಮುಂದಕ್ಕೆ ದೊಡ್ಡ ಸಮಸ್ಯೆಯಾಗಿ ದೇಹದ ಆರೋಗ್ಯದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ.
ಇದರಿಂದ ಕ್ರಮೇಣ ಕುತ್ತಿಗೆಯಲ್ಲಿ ನೋವು ಕಾಣಿಸಿಕೊಳ್ಳುತ್ತದೆ. ಈ ರೀತಿಯ ಕುತ್ತಿಗೆ ನೋವಿನ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಮೊಬೈಲ್ ನಿಂದ ಸಿಕ್ಕಿದ ಕೊಡುಗೆಯಾಗಿದೆ ಎಂದು ವೈದ್ಯರು ಹೇಳುತ್ತಾರೆ.
ದೊಡ್ಡವರಿಗಿಂತ ಯುವ ಪೀಳಿಗೆಯವರು ಮಲಗಿ ಮೆಸೇಜ್ ಮಾಡುವುದರಿಂದ ಅವರ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ, ಆದ್ದರಿಂದ ಮೊಬೈಲ್ ಬಳಕೆಯನ್ನು ಮಿತಿಯಲ್ಲಿ ಮಾಡಬೇಕು. ಕೂರುವಾಗ ಮತ್ತು ಮಲಗುವಾಗ ಸರಿಯಾದ ಭಂಗಿಯಲ್ಲಿ ಮಲಗಬೇಕು.
ಅಲ್ಲದೆ ಮೊಬೈಲ್ ಸ್ಕ್ರೀನ್ ಮಾತ್ರ ನೋಡುತ್ತಾ ಕೂರುವ ಬದಲು ಕುತ್ತಿಗೆಯನ್ನು ತಿರುಗಿಸುವುದು, ಬೇರೆ ಕಡೆಗೆ ನೋಡುವುದು ಮತ್ತು ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಇಂತಹ ಸಮಸ್ಯೆಯನ್ನು ತಡೆಗಟ್ಟಬಹುದು
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
