Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಬಿಸ್ಕಟ್ ಹೆಚ್ಚು ತಿನ್ನುವ ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್!
ಸ್ವಿಡನ್ ನಲ್ಲಿ 60,000ಕ್ಕೂ ಹೆಚ್ಚು ಮಹಿಳೆಯರ ಆಹಾರಾಭ್ಯಾಸವನ್ನು 10 ವರ್ಷಗಳ ಕಾಲ ಅಧ್ಯಯನ ನಡೆಸಿದಾಗ, ವಾರದಲ್ಲಿ ಎರಡು ಅಥವಾ ಮೂರು ಬಾರಿಗಿಂತ ಹೆಚ್ಚು ಬಿಸ್ಕ ಟ್ ಗಳನ್ನು ಸೇವಿಸುವ ಮಹಿಳೆಯರಲ್ಲಿ ಗರ್ಭಕೋಶದ ಕ್ಯಾನ್ಸರ್ ಕಾಣಿಸಿಕೊಳ್ಳುವ ಶೇಕಡಾ 33 ರಷ್ಟು ಹೆಚ್ಚಿರುತ್ತದೆ ಎನ್ನಲಾಗಿದೆ.
ದಿನಕ್ಕೆ 35 ಗ್ರಾಂ ಗಿಂತ ಹೆಚ್ಚು ಸಕ್ಕರೆ ಅಂಶವನ್ನು ಸೇವಿಸಿದರೂ (7 ಚಮಚ ಸಕ್ಕರೆ) ಕ್ಯಾನ್ಸರ್ ಗಡ್ಡೆ ಬೆಳೆಯುವ ಸಾಧ್ಯತೆ ಶೇಕಡಾ 42 ರಷ್ಟು ಹೆಚ್ಚಿರುತ್ತದೆ ಎಂದು ಡೈಲಿ ಮೇಲ್ ವರದಿ ಮಾಡಿದೆ. ವರದಿಯಲ್ಲಿ ಸ್ವೀಟ್ ಪಾನೀಯ ಅಥವಾ ಜ್ಯಾಮ್ ಗಿಂತ ಸ್ವೀಟ್ ಕೇಕ್ ಬನ್ ಅಥವಾ ಬಿಸ್ಕಟ್ ಗಳನ್ನು ಸೇವಿಸುತ್ತಿದ್ದವರಲ್ಲಿ ಗಡ್ಡೆ ಹೆಚ್ಚಿನ ಪ್ರಮಾಣದಲ್ಲಿ ಕಾಣಿಸಿಕೊಂಡಿದೆ.
ವಿಜ್ಞಾನಿಗಳ ಪ್ರಕಾರ, ಸಕ್ಕರೆ ಅಂಶದಿಂದ ದೇಹದಲ್ಲಿ ಓಸ್ಟ್ರೊಜೆನ್ ಹಾರ್ಮೋನಿನ ಬೆಳವಣಿಗೆಯನ್ನೂ ಹೆಚ್ಚಿಸಿ ಕ್ಯಾನ್ಸರ್ ತರಲು ಕಾರಣವಾಗುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications

