Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಚಳಿಗಾಲದಲ್ಲಿ ಕಿತ್ತಳೆ ಏಕೆ ತಿನ್ನಬೇಕು?

ಕಿತ್ತಳೆ ಹಣ್ಣಿನಲ್ಲಿ ಹೇರಳವಾಗಿರುವ ಬೆಟಾಕೆರೋಟಿನ್ ದೇಹದಲ್ಲಿನ ಜೀವ ಕಣಗಳನ್ನು ಸಂರಕ್ಷಿಸುತ್ತದೆ. ಕಿತ್ತಳೆ ಸಿಪ್ಪೆ ತ್ವಚೆಗೂ ಅವಶ್ಯಕ. ಈ ಹಣ್ಣಿನಲ್ಲಿ ಇನ್ನೂ ಆರೋಗ್ಯಕರ ಅಂಶಗಳಿವೆ. ಅದೇನೆಂದು ಮುಂದೆ ತಿಳಿಯಿರಿ.
* ಹೆಚ್ಚು ನಾರಿನಂಶ: ಕಿತ್ತಳೆಯಲ್ಲಿರುವ ಹೆಚ್ಚಿನ ಫೈಬರ್ ಅಂಶ ಜೀರ್ಣಕ್ರಿಯೆಗೆ ಸಹಕಾರಿ. ಇದು ಮಲಬದ್ಧತೆಯೂ ಕ್ರಮಬದ್ಧವಾಗಿ ನಡೆಯುವಂತೆ ಮಾಡುತ್ತದೆ. ಕಿತ್ತಳೆ ದೇಹದಲ್ಲಿನ ಕೊಲೆಸ್ಟ್ರಾಲನ್ನು ಕರಗಿಸುವುದರಿಂದ ಉತ್ತಮ ಆರೋಗ್ಯವನ್ನೂ ಹೊಂದಬಹುದು. ಇದರಲ್ಲಿನ ನಾರಿನಂಶ ರಕ್ತದಲ್ಲಿನ ಸಕ್ಕರೆ ಅಂಶವನ್ನು ನಿಯಂತ್ರಣದಲ್ಲಿಡುತ್ತದೆ.
* ಕ್ಯಾಲ್ಸಿಯಂ ಪೂರಕ: ಕಿತ್ತಳೆಯಲ್ಲಿ ಹೆಚ್ಚಿನ ಕ್ಯಾಲ್ಸಿಯಂ ಅಂಶವಿದೆ. ಕಿತ್ತಳೆ ಹಣ್ಣನ್ನು ತಿನ್ನುವುದರಿಂದ ಮೂಳೆ ಮತ್ತು ಹಲ್ಲುಗಳು ಗಟ್ಟಿಗೊಳ್ಳುತ್ತವೆ.
* ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ: ವಿಟಮಿನ್ ಸಿ ಇಂದ ದೇಹದಲ್ಲಿ ಬಿಳಿ ರಕ್ತಕಣಗಳನ್ನೂ ಹೆಚ್ಚಿಸಿ ರೋಗನಿರೋಧಕ ಶಕ್ತಿಯನ್ನೂ ದ್ವಿಗುಣಗೊಳಿಸುತ್ತದೆ. ಈ ಕಾಲದಲ್ಲಿ ಕಿತ್ತಳೆಯನ್ನು ನಿರಂತರವಾಗಿ ಸೇವಿಸುವುದರಿಂದ ವೈರಲ್ ಸೋಂಕುಗಳಿಂದ ದೂರವಿರಬಹದು.
* ಕಿಡ್ನಿ ಆರೋಗ್ಯ: ಕಿತ್ತಳೆಯನ್ನು ನಿರಂತರವಾಗಿ ಸೇವಿಸುತ್ತಿದ್ದರೆ ಕಿಡ್ನಿಯಲ್ಲಿ ಕಲ್ಲು ಸೇರಿಕೊಳ್ಳುವುದನ್ನು ತಡೆಯುತ್ತದೆ.
ಅಂದ ಹಾಗೆ ಚಳಿಗಾಲದಲ್ಲಿ ಯಾವ ಹಣ್ಣನ್ನು ತಿನ್ನಬಾರದು? ಮುಂದೆ ನಿರೀಕ್ಷಿಸಿ...
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
