Latest Updates
-
ದೆಹಲಿ-ಎನ್ಸಿಆರ್ನಲ್ಲಿ ವಾಯು ಮಾಲಿನ್ಯದ ಆತಂಕ: ಇಂದಿನಿಂದ ಹೊರಾಂಗಣ ವ್ಯಾಯಾಮಕ್ಕೆ ಬ್ರೇಕ್ ಹಾಕಿ! -
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ!
ಸ್ತನ ಕ್ಯಾನ್ಸರ್ ಗೆ ಲಸಿಕೆ ಬರಲಿದೆಯೇ?

ಜಾರ್ಜಿಯಾ ವಿಶ್ವವಿದ್ಯಾಲಯದ ಅಂತರರಾಷ್ಟ್ರೀಯ ತಂಡ ಸ್ತನ ಕ್ಯಾನ್ಸರ್ ಗೆ ಈಗಾಗಲೇ ಲಸಿಕೆ ಕಂಡುಹಿಡಿದಿದ್ದು, ಮನುಷ್ಯರ ಜೀವಕಣಗಳ ಮೇಲೆ ಪರೀಕ್ಷೆ ನಡೆಸಿದ ನಂತರ ಲಸಿಕೆ ಲಭ್ಯವಾಗಲಿದೆ.
ಎದೆಯಲ್ಲಿ ಕಾಣಿಸಿಕೊಳ್ಳುವ ಕ್ಯಾನ್ಸರ್ ಗಡ್ಡೆಯನ್ನು ಕೊಲ್ಲುವಂತೆ ರೋಗ ನಿರೋಧಕ ಶಕ್ತಿಯನ್ನು ಪ್ರಚೋದಿಸುವ ಈ ಲಸಿಕೆ ಪ್ರಯೋಗ ಶಾಲೆಯಲ್ಲಿ ಶೇಕಡಾ 90 ರಷ್ಟು ಫಲಿತಾಂಶ ನೀಡಿದೆ.
ಈ ಲಸಿಕೆಯನ್ನು ಇಲಿಯ ಮೇಲೆ ಪ್ರಯೋಗಿಸಿದಾಗ, ಜಠರ ಮತ್ತು ಸ್ತನ ಗಡ್ಡೆಗಳನ್ನು ಪರಿಣಾಮಕಾರಿಯಾಗಿ ನಿವಾರಿಸಿದ್ದು ಕಂಡುಬಂದಿದೆ. ಇದೀಗ ಮನುಷ್ಯರ ಮೇಲೆ ಈ ಪ್ರಯೋಗ ನಡೆಯಬೇಕಿದ್ದು, 2013 ರಿಂದ ಪ್ರಯೋಗ ಆರಂಭಗೊಳ್ಳಲಿದೆ.
ಈ ಲಸಿಕೆ ರೋಗನಿರೋಧಕ ಶಕ್ತಿಯನ್ನು ಪ್ರಚೋದಿಸಿ ಕ್ಯಾನ್ಸರ್ ಗಡ್ಡೆಯ ಆಕಾರವನ್ನು ಕುಗ್ಗಿಸುತ್ತದೆ ಎಂದು ತಂಡದ ಮುಖ್ಯಸ್ಥ ಪ್ರೊ. ಗೀರ್ಟ್ ಜಾನ್ ಬೂನ್ಸ್ ತಿಳಿಸಿದ್ದಾರೆ. ಇದೇ ಮೊದಲ ಬಾರಿಗೆ ಕ್ಯಾನ್ಸರ್ ಕಣಗಳನ್ನು ಬೇರ್ಪಡಿಸಿ ಕೊಲ್ಲುವ ಲಸಿಕೆಯನ್ನು ಕಂಡು ಹಿಡಿಯಲಾಗಿದೆ ಎಂದು ಪ್ರೊ. ಸಾಂದ್ರಾ ಜೆಂಡ್ಲರ್ ಹೇಳಿಕೊಂಡಿದ್ದಾರೆ.
ಸ್ತನ ಕ್ಯಾನ್ಸರ್ ಚಿಕಿತ್ಸೆಗೆ ಕೆಲವೇ ಸೌಲಭ್ಯವಿರುವುದರಿಂದ ಸ್ತನ ಕ್ಯಾನ್ಸರ್ ನಿಂದ ಬಳಲುತ್ತಿರುವವರಿಗೆ ಈ ಲಸಿಕೆ ತುಂಬಾ ಉಪಯೋಗಕ್ಕೆ ಬರಲಿದೆ ಎಂದಿದ್ದಾರೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
