Latest Updates
-
ಸೆಪ್ಟೆಂಬರ್ 28ರ ಪ್ರೇಮ ರಾಶಿಫಲ: ನಿಮ್ಮ ಸಂಬಂಧದಲ್ಲಿ ಹೊಸ ಉತ್ಸಾಹ ತುಂಬಲು ಇಂದಿನ ರಾಶಿವಾರು ಸಲಹೆಗಳು ಮತ್ತು ಶುಭ ಸಮಯ -
ಅಕ್ಟೋಬರ್ 1 ರಿಂದ ಎಸಿ, ಟಿವಿ ಬೆಲೆ ಏರಿಕೆ: ಹಬ್ಬದ ಆಫರ್ ಬಳಸಿಕೊಂಡು ಹಣ ಉಳಿಸುವುದು ಹೇಗೆ? -
ವಿಶ್ವ ಹೃದಯ ದಿನ: ನಿಮ್ಮ ಊಟದ ತಟ್ಟೆಯಲ್ಲಿ ಈ ಸಣ್ಣ ಬದಲಾವಣೆ ಮಾಡಿದರೆ ಹೃದಯ ಸದಾ ಆರೋಗ್ಯ! -
ಬ್ಯಾಂಕ್ ಮುಷ್ಕರ ವಾಪಸ್: ಇಂದಿನಿಂದ ಬ್ಯಾಂಕ್ಗಳು ಎಂದಿನಂತೆ ಓಪನ್, ಗ್ರಾಹಕರಿಗೆ ಸಿಹಿ ಸುದ್ದಿ; 5 ದಿನಗಳ ಕೆಲಸದ ಬಗ್ಗೆ ಅಪ್ಡೇಟ್ -
ವಾಕಿಂಗ್ ಹೋಗುವಾಗ ಬೀದಿ ನಾಯಿಗಳ ಕಾಟವೇ? ಸುರಕ್ಷಿತವಾಗಿರಲು ಈ ಸರಳ ಟಿಪ್ಸ್ ಪಾಲಿಸಿ -
ಗರ್ಭನಿರೋಧಕಗಳ ಬಗ್ಗೆ ಮುಜುಗರವೇ? ದಂಪತಿಗಳಿಗಾಗಿ ಇಲ್ಲಿದೆ ಸಂಪೂರ್ಣ ಸುರಕ್ಷಿತ ಮಾರ್ಗದರ್ಶಿ -
ಕೇರಳ-ಕರ್ನಾಟಕ ಕರಾವಳಿಯಲ್ಲಿ ಬೃಹತ್ ಅಲೆಗಳ ಆರ್ಭಟ: ನಿಮ್ಮ ಮನೆ ಮತ್ತು ವಾಹನಗಳ ಸುರಕ್ಷತೆಗೆ ಇಲ್ಲಿದೆ ತುರ್ತು ಸಲಹೆಗಳು -
ಇನ್ಮುಂದೆ ಪ್ಯಾಕೆಟ್ ಆಹಾರದ ಮೇಲೆ ಕೆಂಪು ಷಡ್ಕೋನ: ಆರೋಗ್ಯಕ್ಕೆ ಅಪಾಯವಿದ್ದರೆ ಹೀಗೆ ಎಚ್ಚರಿಸುತ್ತೆ FSSAI! -
ವಿಶ್ವ ಪ್ರವಾಸೋದ್ಯಮ ದಿನ: ದೆಹಲಿ, ರಾಜಸ್ಥಾನದ ಸ್ಮಾರಕಗಳಿಗೆ ಇಂದೇ ಉಚಿತ ಪ್ರವೇಶ, ಮಿಸ್ ಮಾಡ್ಬೇಡಿ! -
ಭಾರೀ ಮಳೆ ಎಚ್ಚರಿಕೆ: ಹೊರಗೆ ಜಾಗಿಂಗ್ ಬೇಡ, ಮನೆಯಲ್ಲೇ ಮಾಡಿ ಈ 15 ನಿಮಿಷದ ಸಿಂಪಲ್ ವರ್ಕೌಟ್
ಉಗುರು ಮೃದುವಾದರೆ ಅದು ಅನಾರೋಗ್ಯಕರ

ಈ ರೀತಿ ಮಾಡುವುದರಿಂದ ಉಗುರು ಮೃದುವಾಗ ತೊಡಗುತ್ತದೆ. ಹಾಗೆ ಬಿಟ್ಟರೆ ಉಗುರಿನಲ್ಲಿ ಬಿರುಕು ಕಾಣಿಸಿ ಕೈ ನೋಡಲು ಅಸಹ್ಯವಾಗುತ್ತದೆ. ಈ ರೀತಿಯ ಸಮಸ್ಯೆಗಳು ಎ,ಬಿ ಮತ್ತು ಡಿ ವಿಟಮಿನ್ ಗಳ ಕೊರತೆಯಿಂದ ಕೂಡ ಉಂಟಾಗುತ್ತದೆ.
ಈ ರೀತಿಯ ಸಮಸ್ಯೆಗಳಿಗೆ ಇಲ್ಲಿದೆ ನೋಡಿ ಪರಿಹಾರ, ಇದನ್ನು ಪಾಲಿಸಿ ಉಗುರಿನ ಅಂದವನ್ನು ಹೆಚ್ಚಿಸಿಕೊಳ್ಳಬಹುದು.
1. ಎ,ಬಿ, ಸಿ, ಡಿ ಇರುವ ವಿಟಮಿನ್ ಮತ್ತು ನ್ಯೂಟ್ರಿಷಿಯಸ್ ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಕು. ವಿಟಮಿನ್ ಸಿ ನ್ಯೂಟ್ರಿಷಿಯಸ್ ಅನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ, ಆಹಾರದಲ್ಲಿರುವ ಕಬ್ಬಿಣದಂಶ ಉಗುರನ್ನು ಗಟ್ಟಿ ಮಾಡಲು ಸಹಾಯಮಾಡುತ್ತದೆ.
2. ಒಮೆಗಾ 3 ಕೊಬ್ಬಿನಂಶವಿರುವ ಆಹಾರವನ್ನು ಹೆಚ್ಚಾಗಿ ಸೇವಿಸಬೇಕು.
3. ಉಗುರನ್ನು ವಿಟಮಿನ್ ಇ ಇರುವ ಎಣ್ಣೆಯಿಂದ ಮಸಾಜ್ ಮಾಡಬೇಕು. ಇದರಿಂದ ರಕ್ತಸಂಚಲಕ್ಕೆ ಸರಿಯಾಗಿ ಆಗಿ ಉಗುರು ಗಟ್ಟಿಯಾಗುವುದು.
4. ದೇಹದಲ್ಲಿ ಅಧಿಕ ಮ್ಯಾಗ್ನಿಷಿಯಂ ಇರುವ ಆಹಾರವನ್ನು ಸೇವಿಸುವುದರಿಂದ ಉಗುರು ಮೃದುವಾಗಿ ತುಂಡಾಗುವುದನ್ನು ತಪ್ಪಿಸಬಹುದು.
5. ಉಗುರನ್ನು ಕಡಿಯುವ ಅಭ್ಯಾಸ ಕೂಡ ಉಗುರಿನ ಅಂದವನ್ನು ಕೆಡಿಸುತ್ತದೆ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
