Latest Updates
-
ಮದುವೆ ಅವಧಿ ಕಡಿಮೆಯಿದ್ದರೂ ₹50 ಲಕ್ಷ ಜೀವನಾಂಶ: ಹೈಕೋರ್ಟ್ ತೀರ್ಪಿನಿಂದ ಪತಿಗಳಿಗೆ ಎಚ್ಚರಿಕೆ! -
ಗಣೇಶ ವಿಸರ್ಜನೆಗೆ ರೆಡಿಯಾಗಿದ್ದೀರಾ? ಅಪಾರ್ಟ್ಮೆಂಟ್ ನಿವಾಸಿಗಳಿಗಾಗಿ ಇಲ್ಲಿದೆ ಸ್ಮಾರ್ಟ್ ಟಿಪ್ಸ್ ಮತ್ತು ಪಾಲಿಕೆ ಸಹಾಯವಾಣಿ! -
ಹಬ್ಬದ ಸೀಸನ್ನಲ್ಲಿ ಎಚ್ಚರ! ದೆಹಲಿಯಲ್ಲಿ ಕಲಬೆರಕೆ ಸ್ವೀಟ್ಸ್ ದಾಳಿ: 30 ಸೆಕೆಂಡ್ಗಳಲ್ಲಿ ಪರೀಕ್ಷಿಸುವುದು ಹೇಗೆ? -
ಸೆಪ್ಟೆಂಬರ್ 25 ಗಣೇಶ ವಿಸರ್ಜನೆ: ಮುಂಬೈ, ಪುಣೆ, ಹೈದರಾಬಾದ್ನಲ್ಲಿ ಟ್ರಾಫಿಕ್ ರೂಟ್ ಬದಲಾವಣೆ, ಪರ್ಯಾಯ ಮಾರ್ಗಗಳ ಮಾಹಿತಿ ಇಲ್ಲಿದೆ! -
ಗಣೇಶ ವಿಸರ್ಜನೆ ಮೆರವಣಿಗೆ: ಬೆನ್ನು, ಮೊಣಕಾಲು ನೋವು ತಡೆಯಲು 12 ನಿಮಿಷದ ಸ್ಮಾರ್ಟ್ ರೊಟೀನ್ ಇಲ್ಲಿದೆ! -
ಯುಸಿಸಿ ಸಮಿತಿಯಲ್ಲಿ ಭಿನ್ನಮತ: ನಿಮ್ಮ ಮದುವೆ, ಆಸ್ತಿ ಹಕ್ಕಿನ ಮೇಲೆ ಪರಿಣಾಮವೇನು? -
15 ನಿಮಿಷದ ಡೆಂಗ್ಯೂ ಹೋಮ್ ಆಡಿಟ್: ನಿಮ್ಮ ಮನೆಯೇ ಸೊಳ್ಳೆಗಳ ತಾಣವಾಗದಿರಲಿ, ಈ ಸರಳ ಮುನ್ನೆಚ್ಚರಿಕೆಗಳನ್ನು ತಪ್ಪದೇ ಪಾಲಿಸಿ! -
ನಕಲಿ ಪ್ರೋಟೀನ್ ಸಪ್ಲಿಮೆಂಟ್ಸ್ ಎಚ್ಚರಿಕೆ: ನಿಮ್ಮ ಆರೋಗ್ಯಕ್ಕೆ ಕಂಟಕವಾಗುವ ಮುನ್ನ ಈ ಲೇಬಲ್ ಚೆಕ್ ಮಾಡಿ! -
ಒಡಿಶಾ-ಆಂಧ್ರ ಕರಾವಳಿಗೆ ಅಪ್ಪಳಿಸಲಿದೆ 'ಡೀಪ್ ಡಿಪ್ರೆಷನ್': ನಿಮ್ಮ ಸುರಕ್ಷತೆಗಾಗಿ ಈ 15 ನಿಮಿಷಗಳ ಮುನ್ನೆಚ್ಚರಿಕೆ ಮರೆಯದಿರಿ! -
ದೆಹಲಿ-ಎನ್ಸಿಆರ್ನಲ್ಲಿ ಕಳಪೆ AQI: ಶ್ವಾಸಕೋಶದ ಆರೋಗ್ಯಕ್ಕಾಗಿ ಮನೆಯಲ್ಲೇ ಮಾಡಿ ಈ 10 ನಿಮಿಷದ ಸರಳ ವ್ಯಾಯಾಮ
ಕ್ಯಾರೆಟ್ ನಲ್ಲಿ ಚಳಿಗಾಲದ ರಹಸ್ಯ ಏನಿದೆ?

ಚಳಿಗಾಲಕ್ಕೆ ಕ್ಯಾರೆಟ್ ಬೆಸ್ಟ್ ತರಕಾರಿ. ಕ್ಯಾರೆಟನ್ನು ಹೇಗೆ ತಿಂದರೂ ದೇಹಕ್ಕೆ ಉಪಯೋಗ. ಹಸಿಯಾಗಿ ತಿಂದರೆ ದೈಹಿಕ ಶಕ್ತಿ ಹೆಚ್ಚುತ್ತದೆ. ಬೇಯಿಸಿ ತಿಂದರೆ ವಿಟಮಿನ್ ಎ ದೊರೆಯುತ್ತದೆ.
ಕ್ಯಾರೆಟನ್ನು ನೈಸರ್ಗಿಕ ವಿಟಮಿನ್ ಮತ್ತು ಪೋಷಕಾಂಶ ಹೊಂದಿರುವ ಚಿನ್ನದ ಗಣಿ ಎಂದೇ ಹೇಳಲಾಗಿದೆ. ಕ್ಯಾರೆಟ್ ಜ್ಯೂಸ್ ಕುಡಿದರೆ ಕೇವಲ ಆರೋಗ್ಯ ಮಾತ್ರವಲ್ಲ, ಸೌಂದರ್ಯವೂ ಹೆಚ್ಚುತ್ತದೆ. ಕ್ಯಾರೆಟ್ ಜ್ಯೂಸ್ ಸೇವಿಸಿದರೆ ತ್ವಚೆ ಒಳಗಿನಿಂದಲೇ ಶುದ್ಧಗೊಂಡು ಹೊಳೆಯುವಂತೆ ಮಾಡುತ್ತದೆ. ಮುಖದಲ್ಲಿ ವಯಸ್ಸಿಗೆ ಮುನ್ನವೇ ಮೂಡುವ ಸುಕ್ಕನ್ನು ತಡೆಯುತ್ತದೆ.
ಕ್ಯಾರೆಟ್ ನಲ್ಲಿ ನಾರಿನಂಶ ಹೆಚ್ಚಿರುವುದರಿಮದ ಮಲಬದ್ಧತೆ ಮತ್ತು ಸುಸ್ತನ್ನು ಕಡಿಮೆ ಮಾಡುತ್ತದೆ. ಕ್ಯಾರೆಟ್ ನಲ್ಲಿ ಇನ್ನಿತರ ತರಕಾರಿಗಳಿಗಿಂತ ಬೆಟಾ ಕೆರೋಟಿನ್ ಹೇರಳವಾಗಿರುತ್ತದೆ. ಇದರಿಂದ ಕಣ್ಣು ದೃಷ್ಟಿ ಚುರುಕಾಗುತ್ತದೆ. ಅಷ್ಟೇ ಅಲ್ಲ, ಕ್ಯಾರೆಟ್ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಮೂಳೆಗಳನ್ನು ಮತ್ತು ಹಲ್ಲನ್ನು ಗಟ್ಟಿಗೊಳಿಸುತ್ತದೆ.
ಕ್ಯಾರೆಟ್ ಜ್ಯೂಸ್ ನಲ್ಲಿ ಉರಿ ನಿವಾರಕ ಅಂಶ, ಕ್ಯಾನ್ಸರ್ ನಿವಾರಿಸುವ ಅಂಶವಿದೆ. ಕ್ಯಾರೆಟ್ ಜ್ಯೂಸ್ ಸೇವನೆಯಿಂದ ಒತ್ತಡ ಕಡಿಮೆಯಾಗುವುದಲ್ಲದೆ ಜೀರ್ಣಕ್ರಿಯೆಯೂ ಸಮತೋಲನದಲ್ಲಿರುವಂತೆ ನೋಡಿಕೊಳ್ಳುತ್ತದೆ. ಕ್ಯಾರೆಟ್ ಜೊತೆ ಪಾಲಾಕ್ ಮತ್ತು ಬೀಟ್ ರೂಟ್ ಸೇರಿಸಿ ಬೆಳಗ್ಗಿನ ಸಮಯ ಜ್ಯೂಸ್ ಮಾಡಿ ಕುಡಿದರೆ ಆರೋಗ್ಯದ ಕುರಿತು ಚಿಂತಿಸುವ ಅಗತ್ಯವೇ ಇರುವುದಿಲ್ಲ.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
