Latest Updates
-
ಅಕ್ಟೋಬರ್ ಲಾಂಗ್ ವೀಕೆಂಡ್: ಕಪಲ್ಸ್ ಟ್ರಿಪ್ ಪ್ಲಾನ್ ಮಾಡುವಾಗ ಈ ತಪ್ಪುಗಳನ್ನು ಮಾಡಬೇಡಿ! -
ಅಕ್ಟೋಬರ್ 1 ರಿಂದ ಎಲೆಕ್ಟ್ರಾನಿಕ್ ವಸ್ತುಗಳಿಗೆ ISI ಮಾರ್ಕ್ ಕಡ್ಡಾಯ: ಆನ್ಲೈನ್ ಶಾಪಿಂಗ್ ಮಾಡುವ ಮುನ್ನ ಈ ವಿಷಯ ತಿಳಿಯಿರಿ! -
ಕಾಫಿ ಪ್ರಿಯರೇ ಎಚ್ಚರ! ತೂಕ ಇಳಿಕೆ ಮತ್ತು ಶುಗರ್ ಕಂಟ್ರೋಲ್ ಮಾಡಲು ಕಾಫಿ ಕುಡಿಯುವ ಸೀಕ್ರೆಟ್ ಇಲ್ಲಿದೆ -
ಇಂದಿನಿಂದ ಎಲ್ಪಿಜಿ ಸಬ್ಸಿಡಿಗೆ ಆಧಾರ್ ಬಯೋಮೆಟ್ರಿಕ್ ಕಡ್ಡಾಯ: ನಿಮ್ಮ ಗ್ಯಾಸ್ ಸಬ್ಸಿಡಿ ಪಡೆಯಲು ಹೀಗೆ ಮಾಡಿ! -
ಮಳೆಗಾಲದಲ್ಲಿ ಫಿಟ್ ಆಗಿರಬೇಕೆ? ಬೆಂಗಳೂರು, ಚೆನ್ನೈ, ಕೊಚ್ಚಿ ಜನರಿಗಾಗಿ ಇಲ್ಲಿದೆ 20 ನಿಮಿಷದ ಸಿಂಪಲ್ ವರ್ಕೌಟ್! -
2026ರ ನವರಾತ್ರಿ ಗರ್ಬಾ: ಪಾಸ್ ವಂಚನೆಗೆ ಬಲಿಯಾಗದಿರಿ, ಸುರಕ್ಷಿತವಾಗಿ ಆನಂದಿಸಲು ಇಲ್ಲಿವೆ ಬೆಸ್ಟ್ ಟಿಪ್ಸ್! -
ದೆಹಲಿಯಲ್ಲಿ ಕಠಿಣ GRAP ನಿಯಮ ಜಾರಿ: ಮನೆಯ ಗಾಳಿ ಶುದ್ಧವಾಗಿಡಲು ಮತ್ತು ಮಾಲಿನ್ಯ ತಡೆಯಲು ಇಲ್ಲಿವೆ ಸರಳ ಟಿಪ್ಸ್ -
ಹಬ್ಬದ ಸಿಹಿ ಕೊಳ್ಳುವ ಮುನ್ನ ಎಚ್ಚರ: FSSAI ಕಟ್ಟುನಿಟ್ಟಿನ ಕಾರ್ಯಾಚರಣೆ ಮತ್ತು ಹೊಸ ನಿಯಮಗಳೇನು? -
ಮೈಸೂರು ದಸರಾ 2026: ಟಿಕೆಟ್ ಬುಕ್ಕಿಂಗ್ ಆರಂಭ, ಕಂಬಳ ನೋಂದಣಿಗೆ ಇಂದೇ ಕೊನೆಯ ದಿನ! -
ಗಾಂಧಿ ಜಯಂತಿ ವಿಶೇಷ: ಫಿಟ್ನೆಸ್ ಮತ್ತು ಸಮಾಜ ಸೇವೆ ಬೆಸೆಯುವ 'ಪ್ಲಾಗಿಂಗ್'ಗೆ ಸಿದ್ಧರಾಗಿ!
ಈ ಡಯೆಟ್ ಹೆಚ್ಚಿಸುತ್ತೆ ಕಣ್ಣಿನ ಆರೋಗ್ಯ

ಕಣ್ಣಿನ ಆರೋಗ್ಯವನ್ನು ಹೆಚ್ಚಿಸಲು ಈ ಕೆಳಗಿನ ಆಹಾರಕ್ರಮವನ್ನು ಪಾಲಿಸಿ:
1. ವಿಟಮಿನ್ ಎ, ಇ ಮತ್ತು ಸಿ ಇರುವ ಆಹಾರವನ್ನು ಪ್ರತಿ ದಿನವೂ ಸೇವಿಸಬೇಕು.ಕ್ಯಾರೇಟ್, ಕಿತ್ತಳೆ, ಸೇಬು, ನಿಂಬೆಹಣ್ಣು, ನೆಲ್ಲಿ ಕಾಯಿ ಸೇವಿಸುವುದು ಒಳ್ಳೆಯದು.
2. ಸೌತೆ ಕಾಯಿ, ಬೂದಿ ಕುಂಬಳಕಾಯಿ, ಒಂದು ಚಮಚ ಹರಳೆಣ್ಣೆ, ತಣ್ಣನೆಯ ನೀರು ಕಣ್ಣಿಗೆ ತಂಪು ನೀಡುವುದು.
3. ಬದಾಮಿ, ಸೋಯಾ, ದವಸ ಧಾನ್ಯಗಳಲ್ಲಿ ವಿಟಮಿನ್ 'ಎ' ಹೆಚ್ಚು ಇರುವುದರಿಂದ ಕಣ್ಣಿನ ಆರೋಗ್ಯ ಹೆಚ್ಚುತ್ತದೆ.
4. ಹಸಿರು ಸೊಪ್ಪು ತರಕಾರಿಗಳ ಸೇವನೆಯಿಂದ ರಕ್ತ ಸಂಚಲನ ಸರಿಯಾದ ರೀತಿಯಲ್ಲಿ ಆಗುವುದರಿಂದ ಕಣ್ಣಿನ ದೃಷ್ಟಿ ಹೆಚ್ಚುತ್ತದೆ.
5. ಹಾಲಿನ ಉತ್ಪನ್ನಗಳಾದ ಬೆಣ್ಣೆ, ಮೊಸರು, ಮಜ್ಜಿಗೆಯನ್ನು ಸೇವಿಸಬೇಕು. ಕಣ್ಣಿಗೆ ತುಂಬಾ ದಣಿವು ಆದಾಗ ವಿಶ್ರಾಂತಿಯನ್ನು ನೀಡಬೇಕು. ಕಣ್ಣಿಗೆ ಸಂಬಂಧಿಸಿದ ವ್ಯಾಯಾಮಗಳನ್ನು ಮಾಡುತ್ತಿದ್ದರೆ ಕಣ್ಣು ಆರೋಗ್ಯವಾಗಿರುತ್ತದೆ.
6. ತುಳಸಿ, ಟ್ರಿಫಲಾದಂತಹ ಚೂರ್ಣಗಳನ್ನು ಸೇವಿಸುವುದುದು ಕೂಡ ಒಳ್ಳೆಯದು. ಇವುಗಳನ್ನು ಜೇನು ಅಥವಾ ನೀರಿನ ಜೊತೆ ಮಿಶ್ರ ಮಾಡಿ ಕುಡಿದರೆ ಮತ್ತಷ್ಟು ಒಳ್ಳೆಯದು.
Disclaimer: ಈ ಲೇಖನದಲ್ಲಿ ಒದಗಿಸಲಾದ ಮಾಹಿತಿಯು ಸಾಮಾನ್ಯ ಮಾಹಿತಿ ಮತ್ತು ಶೈಕ್ಷಣಿಕ ಉದ್ದೇಶಗಳಿಗಾಗಿ ಮಾತ್ರವಾಗಿದೆ. ವೃತ್ತಿಪರ ವೈದ್ಯಕೀಯ ಸಲಹೆ, ರೋಗನಿರ್ಣಯ ಅಥವಾ ಚಿಕಿತ್ಸೆಗೆ ಪರ್ಯಾಯವಾಗಿ ಇದನ್ನು ದೃಢೀಕರಿಸಿಲ್ಲ. ವೈದ್ಯಕೀಯ ಸ್ಥಿತಿಯ ಕುರಿತು ನೀವು ಹೊಂದಿರುವ ಯಾವುದೇ ಪ್ರಶ್ನೆಗಳಿಗೆ ಯಾವಾಗಲೂ ನಿಮ್ಮ ವೈದ್ಯರು ಅಥವಾ ಅರ್ಹ ಆರೋಗ್ಯ ಸಿಬ್ಬಂದಿಯ ಸಲಹೆಯನ್ನು ಪಡೆಯಿರಿ.



Click it and Unblock the Notifications
